ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೋದಿ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ

Mahesh M Dhandu by Mahesh M Dhandu
June 2, 2022
in Newsbeat, Politics, ರಾಜಕೀಯ
BJP

BJP

Share on FacebookShare on TwitterShare on WhatsappShare on Telegram

ಮೋದಿ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ

ಬೆಂಗಳೂರು : 2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿ ಅವರು “ಕೊಡುಗೆ” ನೀಡಿದ್ದಾರೆ ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ.ಇದನ್ನು ಕೊಡುಗೆ ಎನ್ನಲು ಮೋದಿಯವರೊ ಇಲ್ಲ ಬಿಜೆಪಿಯವರೊ ಅವರ ಸ್ವಂತ ಮನೆಯಿಂದ ತೆಗೆದು ಗಿಫ್ಟು ಕೊಟ್ಟಿದ್ದಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026
siddaramaiah slams narendra modi bjp saaksha tv
siddaramaiah slams narendra modi bjp saaksha tv

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಕಳೆದ 8 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ.

ರಾಜ್ಯದಿಂದ ಸಂಗ್ರಹವಾದ 19 ಲಕ್ಷ ಕೋಟಿ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ಕೆಲವು ಯೋಜನೆಗಳನ್ನು ಸೇರಿಸಿ ಒಟ್ಟು 1.29 ಲಕ್ಷ ಕೋಟಿ ಅನುದಾನವನ್ನು ರಾಜ್ಯಕ್ಕೆ ನೀಡಿದೆ.ಇದರಲ್ಲಿ ನರೇಗ ಯೋಜನೆಯಲ್ಲಿ ಜನರು ಕೂಲಿ ಮಾಡಿದ ಹಣ 27,418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ.

ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್‍ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲಿ ನಮ್ಮ ರಾಜ್ಯ ಸತತವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. 4/19#8YrsOfFailure

— Siddaramaiah (@siddaramaiah) June 2, 2022

ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್ಟಿೆ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲಿ ನಮ್ಮ ರಾಜ್ಯ ಸತತವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ.

ನನ್ನ ಬಳಿಯಿರುವ ಆದಾಯ ತೆರಿಗೆ ಇಲಾಖೆಯ 2018-19 ರ ಅಧಿಕೃತ ದಾಖಲೆ ಪ್ರಕಾರ ಮಹಾರಾಷ್ಟ್ರ ರಾಜ್ಯವು ರೂ. 4.25 ಲಕ್ಷ ಕೋಟಿ ನೇರ ತೆರಿಗೆಯ ರೂಪದಲ್ಲಿ ಪಾವತಿಸಿದೆ. ದೆಹಲಿಯು ರೂ. 1.66 ಲಕ್ಷ ಕೋಟಿ ಪಾವತಿಸಿತ್ತು ಎಂದು ಬರೆದುಕೊಂಡಿದ್ದಾರೆ.

ಕಳೆದ 8 ವರ್ಷಗಳಲ್ಲಿ @narendramodi ಅವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ @BJP4India ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. 2/19#8YrsOfFailure

— Siddaramaiah (@siddaramaiah) June 2, 2022

Tags: #Saaksha TVBJPCongressNarendra modiSiddaramaiah
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram