ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ ಬೊಮ್ಮಾಯಿ ಅವರೇ : ಸಿದ್ದರಾಮಯ್ಯ

Mahesh M Dhandu by Mahesh M Dhandu
October 14, 2021
in Newsbeat, Politics, ರಾಜಕೀಯ
Siddaramaiah JDS
Share on FacebookShare on TwitterShare on WhatsappShare on Telegram

ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ ಬೊಮ್ಮಾಯಿ ಅವರೇ : ಸಿದ್ದರಾಮಯ್ಯ Siddaramaiah saaksha tv

ಬೆಂಗಳೂರು : ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್‍ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮಥ್ರ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದು, ಬೊಮ್ಮಾಯಿ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.

ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರೇ, ಪುಂಡರು ಕಾನೂನನ್ನು ಕೈಗೆತ್ತಿಕೊಳ್ಳುವ ಅನೈತಿಕ ಪೊಲೀಸ್‍ಗಿರಿಯನ್ನು ಸಮರ್ಥಿಸುವ ಮೂಲಕ ಕಾನೂನು ಪಾಲನೆ ನಿಮ್ಮಿಂದ ಸಾಧ್ಯವಿಲ್ಲ ಎಂದು ನಿಮ್ಮ ಅಸಾಮಥ್ರ್ಯವನ್ನು ತೋಡಿಕೊಂಡಿದ್ದೀರಿ. ದಯವಿಟ್ಟು ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯವನ್ನು ಜಂಗಲ್ ರಾಜ್ಯ ಮಾಡಬೇಡಿ.

ಅನೈತಿಕ ಪೊಲೀಸ್‍ಗಿರಿಗೆ ಬಲಿಯಾಗುತ್ತಿರುವುದು ಅಸಹಾಯಕ, ಅಮಾಯಕ ಹೆಣ್ಣುಮಕ್ಕಳು. ಸ್ತ್ರಿಪೀಡಕರ ಹೆಡೆಮುರಿಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ. ಕುರ್ಚಿಯ ರಕ್ಷಣೆಗಾಗಿ ಸಂಘ ಪರಿವಾರದ ಓಲೈಕೆ ನಿಮಗೆ ಅನಿವಾರ್ಯವಾಗಿರಬಹುದು. ಇದಕ್ಕಾಗಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದೇ ಎಂದು ಪ್ರಶ್ನಿಸಿದ್ದಾರೆ.

Siddaramaiah saaksha tv

ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್ ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ, ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ನಿಮ್ಮದು ಎಂದು ತಿಳಿದುಕೊಳ್ಳಬಹುದೇ ಬಸವರಾಜ ಬೊಮ್ಮಾಯಿ ಅವರೇ?

ಆಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎಂದು ಹೇಳುವ ಮೂಲಕ ಯಾವ ಕಾಡಿನ ನ್ಯಾಯವನ್ನು ಪಾಠ ಮಾಡುತ್ತಿದ್ದೀರಿ ಬೊಮ್ಮಾಯಿ ಅವರೇ? ಪೊಲೀಸ್ ಇಲಾಖೆಯನ್ನು ರದ್ದು ಮಾಡಿ ನಿಮ್ಮ ಪರಿವಾರಕ್ಕೆ ಕಾನೂನು ಪಾಲನೆಯ ಕೆಲಸವನ್ನು ವಹಿಸಿಕೊಡುವ ದುಷ್ಟ ಉದ್ದೇಶವೇನಾದರೂ ನಿಮಗಿದೆಯೇ?

ನಿಮ್ಮ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಇತ್ತೀಚೆಗೆ ಹೆಣ್ಣುಮಕ್ಕಳ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಅವಮಾನ ಮಾಡಿದ್ದರು, ಇದೀಗ ನೀವು ಮಹಿಳೆಯರ ಮೆಲೆ ದೌರ್ಜನ್ಯ ನಡೆಸುತ್ತಿರುವವರ ರಕ್ಷಣೆಗೆ ಇಳಿದಿದ್ದೀರಿ. ನಿಮ್ಮ ಸರ್ಕಾರದ ನಿಷ್ಠೆ ಸಂವಿಧಾನಕ್ಕೋ? ಮನುಸ್ಮೃತಿಗೋ ಬೊಮ್ಮಾಯಿ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Tags: #Saaksha TVbasavaraja bommayiCongressSiddaramaiah
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram