ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯ ವಿರುದ್ಧ ದಳಪತಿ ‘ಅರ್ಕಾವತಿ ಬಾಂಬ್’

Mahesh M Dhandu by Mahesh M Dhandu
January 23, 2022
in Newsbeat, Politics, ರಾಜಕೀಯ
H D Kumaraswamy siddaramaiah h d devegouda jds Saaksha Tv
Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯ ವಿರುದ್ಧ ದಳಪತಿ ‘ಅರ್ಕಾವತಿ ಬಾಂಬ್’

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಯುದ್ಧ ಮುಂದುವರೆಸಿದ್ದು, ಇಂದು ಅರ್ಕಾವತಿ ಬಾಂಬ್ ಸಿಡಿಸಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ನಿನ್ನೆ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಏಕವಚನದಲ್ಲಿ ಟ್ವೀಟ್ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತೆ ಅಂತಾ ತಿರುಗೇಟು ನೀಡಿದ್ದರು. ಇದೀಗ  ಸಿದ್ದರಾಮಯ್ಯರ  ಈ ಹೇಳಿಕೆಗೆ ಕುಮಾರಸ್ವಾಮಿ ಸರಣಿ ಟ್ವೀಟ್ ಗಳ ಮೂಲಕ ಯುದ್ಧ ಸಾರಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ…

” ಸ್ವಯಂ ಘೋಷಿತ ಸಂವಿಧಾನ ಪಂಡಿತ ” ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ.

ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ?

ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ! ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ.

https://twitter.com/hd_kumaraswamy/status/1485098315700002816?s=20

ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ.

ತುಮಕೂರು ಜಿಲ್ಲೆಯಿಂದ ಓಡಿಸಿ, ಬಿಜೆಪಿಯ ಬಾಲಂಗೋಚಿ; ಇಂತಹ ನುಡಿಮುತ್ತುಗಳು ‘ಸ್ವಯಂ ಘೋಷಿತ ಸಂವಿಧಾನ ಪಂಡಿತ’ನ ರಾಜಕೀಯ ಫಜೀತಿಯ ಪರಾಕಾಷ್ಠೆ. ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ.

ನಿಜ. ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ. ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ. ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ.

https://twitter.com/hd_kumaraswamy/status/1485098326588473344?s=20

ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ‘ ಅರ್ಕಾವತಿ ‘ ಆರ್ತನಾದಕ್ಕೆ ಕಾರಣರು ಯಾರು?

ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ದೇವರಾಜ ಅರಸು ಅವರ ನಂತರ ‘ ಐದು ವರ್ಷದ ಮುಖ್ಯಮಂತ್ರಿ ‘ ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? ‘ ಐದು ವರ್ಷದ ಮುಖ್ಯಮಂತ್ರಿ ‘ ಎಂಬ ಪ್ರಭಾವಳಿಯ ಕಥೆ ಏನು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ,

Tags: #Saaksha TVCongressH D KUMARASWAMYJDS
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram