Siddaramaih
ಮುಖ್ಯಮಂತ್ರಿಯಾಗಿ ಕೆಲಸ ಮಾಡಲಾಗದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸ್ಥಿತಿ ಕುಣಿಲಾರದವರು ನೆಲ ಡೊಂಕು ಎಂಬಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ, ನನ್ನ ಕಣ್ಣೀರಿಗೆ ಕಾಂಗ್ರೆಸ್ ಕಾರಣ ಎಂದು ಹೇಳುವ ಕುಮಾರಸ್ವಾಮಿ ಅವರ ಪರಿಸ್ಥಿತಿ ಕುಣಿಲಾರದವರು ನೆಲ ಡೊಂಕು ಎನ್ನುವಂತಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲಿಕ್ಕೆ ಆಗದೇ ಈ ತರಹ ಹೇಳುತ್ತಾ ತಿರುಗಾಡುತ್ತಿದ್ದಾರೆ. ಅದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು
ಬಿಜೆಪಿಯಿಂದ ಯಡಿಯೂರಪ್ಪರನ್ನು ಕೆಳಗಿಳಿಸುವ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ
ಮುಖ್ಯಮಂತ್ರಿಯಾಗಿ ಕೆಲಸ ಮಾಡಲಾಗದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸ್ಥಿತಿ ಕುಣಿಲಾರದವರು ನೆಲ ಡೊಂಕು ಎಂಬಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣ, ನನ್ನ ಕಣ್ಣೀರಿಗೆ ಕಾಂಗ್ರೆಸ್ ಕಾರಣ ಎಂದು ಹೇಳುವ ಕುಮಾರಸ್ವಾಮಿ ಅವರ ಪರಿಸ್ಥಿತಿ ಕುಣಿಲಾರದವರು ನೆಲ ಡೊಂಕು ಎನ್ನುವಂತಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲಿಕ್ಕೆ ಆಗದೇ ಈ ತರಹ ಹೇಳುತ್ತಾ ತಿರುಗಾಡುತ್ತಿದ್ದಾರೆ. ಅದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
Siddaramaih
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








