ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಅಡ್ಡಿ ಬರುವುದಿಲ್ಲ – ಸಿದ್ದರಾಮಯ್ಯ
ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯದಲ್ಲಿ ಮುಂದುವರಿಯಲು ವಯಸ್ಸು ಮುಖ್ಯವಾಗುವುದಿಲ್ಲ. ರಾಜಕೀಯದಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮುಖ್ಯವಾಗುತ್ತದೆ ಎಂದಿದ್ದಾರೆ.. ಇದೇ ವೇಳೆ ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ ಕೆಲಸ ಮಾಡುವ ಉತ್ಸಾಹವಿದೆ ಎಂದು ಹೇಳಿಕೊಂಡಿದ್ದಾರೆ..
ಬೇಕಾದ ಖಾತೆ ಕೊಡದೇ ಹೋದ್ರೆ ರಾಜಕೀಯ ನಿವೃತ್ತಿ..? – ಆನಂದ್ ಸಿಂಗ್
ಸುಲಭ ಶೌಚಾಲಯಕ್ಕೆ ಮೋದಿ ಹೆಸರಿಡಿ ಅಂದಿದ್ದು ಕೇಳಿ ರಕ್ತ ಕುದೀತು – ಈಶ್ವರಪ್ಪ
ಶೀಘ್ರವೇ ಸಿಲಿಕಾನ್ ಸಿಟಿ ರಸ್ತೆಗೆ ಇಳಿಯಲಿದೆ ಎಲೆಕ್ಟ್ರಿಕ್ ಬಸ್..!
ಐಟಿ ಕ್ಷೇತ್ರದಲ್ಲಿ ರಾಜೀವ್ ಗಾಂಧಿ ಪ್ರಶಸ್ತಿ ಘೋಷಸಿದ ಸರ್ಕಾರ..!
SSLC ಪರೀಕ್ಷೆ ಬರೆದು ಒಟ್ಟಾಗಿ ಪಾಸಾದ ತಾಯಿ – ಮಗ








