#SidduVsDKS | ಡಿಕೆಶಿ ವರ್ಚಸ್ಸು ತಗ್ಗಿಸಲು ಸಿದ್ದರಾಮಯ್ಯ ಹೆಣಗಾಟ
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಡಿಕೆಶಿ ವರ್ಚಸ್ಸಿನ ಪ್ರಭಾವಲಯವನ್ನು ತಗ್ಗಿಸಲು ಸಿದ್ದರಾಮಯ್ಯ ಹೆಣಗಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ಆಗಸ್ಟ್ 3ಕ್ಕೆ ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕೈ ನಾಯಕರು ಪದೇ ಪದೇ ದೆಹಲಿಯ 10 ಜನ್ಪಥ್ ದರ್ಶನ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ.
ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆ ಹರಿಸಲಾಗದವರು ರಾಜ್ಯದ ಸಿಎಂ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ?#SidduVsDKS
— BJP Karnataka (@BJP4Karnataka) June 28, 2022
ಡಿಕೆಶಿ ವರ್ಚಸ್ಸಿನ ಪ್ರಭಾವಲಯವನ್ನು ತಗ್ಗಿಸಲು ಸಿದ್ದರಾಮಯ್ಯ ಹೆಣಗಾಡುತ್ತಿದ್ದಾರೆ.
ಇದಕ್ಕಾಗಿ ಶಕ್ತಿ ಪ್ರದರ್ಶನ ಸಮಾರಂಭದ ಸಿದ್ಧತೆ ಆರಂಭವಾಗಿದೆ.
ಅಭಿಮಾನಿ ಬಳಗದ ಈ ಸಮಾರಂಭ ಯಾರಿಗೆ ಠಕ್ಕರ್ ನೀಡಲು ಆಯೋಜಿಸಲಾಗಿದೆ?
ಕೈ ನಾಯಕರು ಪದೇ ಪದೇ ದೆಹಲಿಯ 10 ಜನ್ಪಥ್ ದರ್ಶನ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹತ್ತಿಕೊಂಡ ಕಿಡಿಯನ್ನು ನಕಲಿ ಗಾಂಧಿ ಕುಟುಂಬಕ್ಕೂ ಬಗೆಹರಿಸಲು ಸಾಧ್ಯವಾಗುತ್ತಿಲ್ಲ.
ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಕಗ್ಗಂಟನ್ನು ಬಗೆ ಹರಿಸಲಾಗದವರು ರಾಜ್ಯದ ಸಿಎಂ ಕುರ್ಚಿಯ ಕಾದಾಟವನ್ನು ಬಗೆಹರಿಸುವರೇ ಎಂದು ಬಿಜೆಪಿ ಪ್ರಶ್ನೆಗಳ ಸುರಿಮಳೆಗೈದಿದೆ.








