ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಲಾಕ್ ಡೌನಲ್ಲಿ ಕಾಂಡೋಮ್ ಮಾರಾಟ ಗಣನೀಯ ಕುಸಿತ – RTI ಮಾಹಿತಿ..

Naveen Kumar B C by Naveen Kumar B C
June 27, 2022
in Marjala Manthana, Newsbeat, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಲಾಕ್ ಡೌನಲ್ಲಿ ಕಾಂಡೋಮ್ ಮಾರಾಟ ಗಣನೀಯ ಕುಸಿತ – RTI ಮಾಹಿತಿ..

2020-21 ನೇ ಕೋವಿಡ್ ಲಾಕ್ ಡೌನ್ ಸಾಲಿನಲ್ಲಿ ಪ್ರಮುಖ ಗರ್ಭ ನಿರೊಧಕವಾದ ಕಾಂಡೋಮ್ ಗಳ ಮಾರಾಟ ಅತಿ ಗಣನೀಯ ಸಂಖ್ಯೆಯಲ್ಲಿ ಕುಸಿದಿರುವುದರಿಂದ ತೀವ್ರ ಜನಸಂಖ್ಯಾ ಹೆಚ್ಚಳದ ಆತಂಕವನ್ನ ಕೇಂದ್ರ  ಆರೋಗ್ಯ ಸಚಿವಾಲಯ ವ್ಯಕ್ತಪಡಿಸಿದೆ.  ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹೇರಲಾದ ವಿವಿಧ ನಿರ್ಬಂಧಗಳಿಂದ ಕಾಂಡೋಮ್ ಮಾರಾಟದಲ್ಲಿ ಇಳಿಕೆಯಾಗಿದೆ.

ಆರ್‌ಟಿಐ ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆಶ್ಚರ್ಯಕರ ಮಾಹಿತಿಯನ್ನ ಹೊರಹಾಕಿದೆ. ಭಾರತದಲ್ಲಿ ಕಳೆದ ಐದು ವರ್ಷಗಳಲ್ಲಿಯೇ ಅತಿ ಕಡಿಮೆ ಕಾಂಡೋಮ್‌ಗಳ ಮಾರಾಟ ಕೋವಿಡ್ ಲಾಕ್  ಡೌನ್ ಸಮಯದಲ್ಲಿ ಕಂಡುಬಂದಿದೆ.

Related posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

October 15, 2026
ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

October 15, 2026

“2020-21 ರ ಆರ್ಥಿಕ ವರ್ಷದಲ್ಲಿ ಭಾರತವು ಕೇವಲ 244.31 ಮಿಲಿಯನ್ ಕಾಂಡೋಮ್ಗಳ ಮಾರಾಟವನ್ನು ನೋಂದಾಯಿಸಿದೆ, ಈ ಸಮಯದಲ್ಲಿ ಕೋವಿಡ್ -19 ಸಾಂಕ್ರಾಮಿಕದ ಮೊದಲ ಅಲೆಯಿಂದಾಗಿ ದೇಶಾದ್ಯಂತ ಕಠಿಣ ನಿರ್ಬಂಧಗಳನ್ನು ವಿಧಿಸಲಾಯಿತು” ಎಂದು RTI ಕಾರ್ಯಕರ್ತ ಗೌರ್ ಹೇಳಿದ್ದಾರೆ.

ಕಾಂಡೋಮ್‌ ಮಾರಾಟದಲ್ಲಿ ತೀವ್ರ ಕುಸಿತದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಜನನ ನಿಯಂತ್ರಣ ಸಂಶೋಧಕ ಡಾ.ರಾಜೀವ ರಂಜನ್, ಕಾಂಡೋಮ್ ಗಳ ಮಾರಾಟ ಕಡಿಮೆಯಾಗಿರುವುದು ಕನಿಷ್ಠ 10 ಭಾರಿ ಅನಗತ್ಯ ಗರ್ಭಧಾರಣೆಯನ್ನ ಹೆಚ್ಚಿಸಿರಬಹುದು ಎಂದು ಹೇಳಿದ್ದಾರೆ.

Tags: CondomLockdownRTI
ShareTweetSendShare
Join us on:

Related Posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

by Shwetha
October 15, 2026
0

ತಂದೆಯ ಹೆಸರಿನಲ್ಲಿ ಭೂ ನ್ಯಾಯಮಂಡಳಿಯಿಂದ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಹತ್ವದ ತೀರ್ಪು ನೀಡಿದೆ....

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

by Shwetha
October 15, 2026
0

ರಾಜವೀರ ಮದಕರಿ ನಾಯಕ ಜಯಂತ್ಯೋತ್ಸವದ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಕುರಿತು ತಾವು ನೀಡಿದ್ದ ಹೇಳಿಕೆಗಳು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮಾಜಿ ಸಂಸದ...

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಮಂಡ್ಯ ನಾಯಕರ ನಡುವಿನ ನೇರ ಸಮರಕ್ಕೆ ನಾಂದಿ ಹಾಡಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸತತವಾಗಿ...

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಅದಕ್ಕೆ ಒಳಗಾದವರು ಮಾತ್ರ ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಗೃಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram