ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Siima Awards 2022: ಪುನೀತ್  ರಾಜ್ ಕುಮಾರ್ ನೆನಪಲ್ಲಿ ನಡೆಯುತ್ತಿದೆ  ಸೈಮಾ ಅವಾರ್ಡ್ 2022

10 ನೇ ವರ್ಷದ ಸೈಮಾ ಅವಾರ್ಡ್ ಕಾರ್ಯಕ್ರಮವನ್ನ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಅರ್ಪಿಸಲಾಗಿದೆ.  ಹಾಗೇಯೇ 'ಯುವರತ್ನ' ಚಿತ್ರದ ನಟನೆಗಾಗಿ ಪುನೀತ್ ರಾಜ್‌ಕುಮಾರ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. 

Naveen Kumar B C by Naveen Kumar B C
September 11, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪುನೀತ್  ರಾಜ್ ಕುಮಾರ್ ನೆನಪಲ್ಲಿ ನಡೆಯುತ್ತಿದೆ  ಸೈಮಾ 2022 ಅವಾರ್ಡ್

ಇದೆ ಮೊದಲ ಭಾರಿಗೆ ಬೆಂಗಳೂರಿನಲ್ಲಿ ಸೈಮಾ  2022 ರ ಪ್ರಶಸ್ತಿ ಪ್ರಧಾನ ಸಮಾರಂಭ ನಡಯುತ್ತಿದೆ. 10 ನೇ ವರ್ಷದ ಸೈಮಾ ಅವಾರ್ಡ್ ಫಂಕ್ಷನ್ ಕಾರ್ಯಕ್ರಮವನ್ನ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಅರ್ಪಿಸಲಾಗಿದೆ.  ಹಾಗೇಯೇ ‘ಯುವರತ್ನ’ ಚಿತ್ರದ ನಟನೆಗಾಗಿ ಪುನೀತ್ ರಾಜ್‌ಕುಮಾರ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಸೈಮಾ ಫಂಕ್ಷನ್ ಹಲವು ಚಿತ್ರರಂಗದ ಗಣ್ಯ ನಟರು ಆಗಮಿಸಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿ ಹಾಗೂ ತೆಲುಗು ಸಿನಿಮಾ ಇಂಡಸ್ಟ್ರಿಗೆ ಸಂಬಂಧ ಪಟ್ಟ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ನಿನ್ನೆ ಮತ್ತು ಇಂದು ಎರಡು ದಿನಗಳು ಜಯಮಹಲ್ ಪ್ಯಾಲೇಸ್‍ ನಲ್ಲಿ ನಡೆಯುತ್ತಿದೆ.

Related posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026
ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

March 4, 2026

ಕನ್ನಡ ಹಾಗೂ ತೆಲುಗು ಸಿನಿಮಾ ಇಂಡಸ್ಟ್ರಿಯ ತಾರೆಗಳು ತಂತ್ರಜ್ಞರು ಒಟ್ಟಿಗೆ ಸೇರಿದ್ದು,  ತೆಲುಗು ನಟ ರಾಣಾ ದಗ್ಗುಬಾಟಿ ಅಗಲಿದ ಗೆಳೆಯ ಅಪ್ಪುವನ್ನ ನೆನಪುಮಾಡಿಕೊಂಡಿದ್ದಾರೆ.

ಈ ಭಾರಿ  ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಅತಿಹೆಚ್ಚು ಸೈಮಾ ಪ್ರಶಸ್ತಿಗಳು ಸಂದಿವೆ. ದರ್ಶನ್ ಕೂಡ ಸೈಮಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಮೊದಲ ಭಾರಿಗೆ ನಟಿ ಅಶಿಕಾ ರಂಗನಾಥ್  ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Tags: bangalorePuneeth RajkumarSIIMA 2022
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram