ಬೆಂಗಳೂರ : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ವರುಣ ಆರ್ಭಟದಿಂದ ಸಾಕಷ್ಟು ಮರಗಳು ನೆಲಕ್ಕೆ ಉರುಳಿವೆ. ನಿನ್ನೆ ಸಂಜೆ ಗಾಳಿ ಸಹಿತ ಮಳೆ ಆಗಿದೆ. ಗಾಳಿ ಹೆಚ್ಚಾಗಿದ್ದ ಕಾರಣದಿಂದಾಗಿ ಜಯನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮರಗಳು ಕೆಳಗೆ ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಜೊತೆಗೆ ಯಾವುದೇ ವಾಹನಗಳಿಗೆ ಹಾನಿ ಉಂಟಾಗಿಲ್ಲ. ಬಿಟಿಎಂ ಲೇಔಟ್, ಕೋರಮಂಗಲ, ಮೆಜೆಸ್ಟಿಕ್, ಮಲ್ಲೇಶ್ವರಂ, ಸದಾಶಿವನಗರ, ಮೇಖ್ರಿ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ಚಿಕ್ಕಪೇಟೆ ಸುತ್ತಮುತ್ತ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು.
Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?
bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....








