ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sivananda Patil : ಸಿಂದಗಿ ವಿಧಾನಸಭೆ ಕ್ಷೇತ್ರದ  ಅಭ್ಯರ್ಥಿ  ಶಿವಾನಂದ ಪಾಟೀಲ್  ಹೃದಯಾಘಾತದಿಂದ ನಿಧನ… 

ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಶಿವಾನಂದ ಪಾಲೀಟ್ ಅವರು ಮಧ್ಯಾಹ್ನ ಸಿಂದಗಿಗೆ ತೆರಳಿದ್ದರು.  ಸಿಂದಗಿಯಲ್ಲಿ ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಕೊನೆಯುಸಿರೆಳೆದಿದ್ದಾರೆ.

Naveen Kumar B C by Naveen Kumar B C
January 21, 2023
in Newsbeat, Mumbai Karnataka, ಮುಂಬೈ ಕರ್ನಾಟಕ
Sivananda Patil
Share on FacebookShare on TwitterShare on WhatsappShare on Telegram

ಸಿಂದಗಿ ವಿಧಾನಸಭೆ ಕ್ಷೇತ್ರದ  ಅಭ್ಯರ್ಥಿ   ಶಿವಾನಂದ ಪಾಟೀಲ್  ಹೃದಯಾಘಾತದಿಂದ ನಿಧನ…

ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ವಿಜಯಪುರ ನಗರದಲ್ಲಿ  ಶುಕ್ರವಾರ ನಡೆದ  ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಶಿವಾನಂದ ಪಾಲೀಟ್ ಅವರು ಮಧ್ಯಾಹ್ನ ಸಿಂದಗಿಗೆ ತೆರಳಿದ್ದರು.  ಸಿಂದಗಿಯಲ್ಲಿ ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಕೊನೆಯುಸಿರೆಳೆದಿದ್ದಾರೆ.

54 ವರ್ಷದ ಶಿವಾನಂದ ಪಾಟೀಲ್ ಅವರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.   ಜನತಾದಳದ ಮುಖ್ಯಸ್ಥರಾದ  ಹೆಚ್ ಡಿ ಕುಮಾರಸ್ವಾಮಿಯವರು  ಟ್ವೀಟ್ ಮಾಡಿ ಸಂತಾಪವನ್ನ ತಿಳಿಸಿದ್ದಾರೆ. “ಸಿಂದಗಿ ವಿಧಾನಸಭೆ ಕ್ಷೇತ್ರದ  ಜನತಾದಳದ ಪಕ್ಷದ ಅಭ್ಯರ್ಥಿ ಶ್ರೀ ಶಿವಾನಂದ ಪಾಟೀಲ ಅವರ ಅಕಾಲಿಕ ಮರಣ ನನಗೆ ತೀವ್ರ ಆಘಾತ ಉಂಟು ಮಾಡಿದೆ.  ಜ.18ರಂದು ಇಡೀ ದಿನ ಅವರು ನನ್ನೊಂದಿಗೆ ಸಿಂದಗಿ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮರುದಿನ ಯಾತ್ರೆಯೊಂದಿಗೆ ನನ್ನನ್ನು ಆತ್ಮೀಯವಾಗಿ ದೇವರ ಹಿಪ್ಪರಗಿ ಕ್ಷೇತ್ರಕ್ಕೆ ಬೀಳ್ಕೊಟ್ಟಿದ್ದರು. ನಿನ್ನೆ ಮಧ್ಯಾಹ್ನವೂ ಮತ್ತೆ ನಾಗಠಾಣ ಕ್ಷೇತ್ರದ ಯಾತ್ರೆಯಲ್ಲಿ ಭಾಗವಹಿಸಿದ್ದರು”

ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಶ್ರೀ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ  ಹೊಂದಿದ್ದ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು ಶ್ರೀ ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಭಾರತೀಯ ಸೇನೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ್ದ ಮಾಜಿ ಯೋಧ ಶಿವಾನಂದ ಪಾಟೀಲ್ ಅವರು ಇತ್ತೀಚಿಗೆ ರಾಜಕೀಯದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ವಿಧಾನಸಭೆ ಚುನಾವಣೆಗೆ ಜೆಡಿಎಸ್ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಶಿವಾನಂದ ಪಾಟೀಲ್ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.

Sindagi assembly constituency candidate Sivananda Patil no more…

Related posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026
Tags: Sindagi assemblySivananda Patil
ShareTweetSendShare
Join us on:

Related Posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram