ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಪುತ್ರ ಚರಣ್ ಹೇಳಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿರುವ ಪುತ್ರ ಚರಣ್, ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನೂ ಅವರಿಗೆ ಆಹಾರವನ್ನು ನೇರವಾಗಿಯೇ ನೀಡಲಾಗುತ್ತಿದೆ. ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಕಳೆದ ಆಗಸ್ಟ್ 5 ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿನಿಂದ ಅವರ ಆರೋಗ್ಯ ಸ್ಥಿತಿ ತೀರ ಹದಗೆಟ್ಟಿತ್ತು, ಕೋಟ್ಯಾಂತರ ಅಭಿಮಾನಿಗಳು ಎಸ್ ಪಿ ಬಿ ಅವರು ಬೇಗ ಗುಣಮುಖರಾಗುವಂತೆ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ಎಸ್ ಪಿಬಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವುದು ಅಭಿಮಾನಿಗಳ ಲ್ಲಿ ಸಂತಸ ಮನೆಮಾಡಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450