ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹರಿಯಾಣದ ನೂತನ ಸಿಎಂ ಆಗಿ ಸಿಂಗ್ ಸೈನಿ ಪ್ರಮಾಣ ವಚನ

ಖಟ್ಟರ್ ರಾಜೀನಾಮೆಯಿಂದ ತೆರುವಾದ ಸ್ಥಾನ

Author2 by Author2
March 13, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಚಂಡೀಗಢ: ಹರಿಯಾಣದ ಬಿಜೆಪಿ ಮುಖ್ಯಸ್ಥ ನಯಾಬ್ ಸಿಂಗ ಸೈನಿ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕುರುಕ್ಷೇತ್ರದ ಸಂಸದ ಸೈನಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರಿಯಾಣ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಕಗೊಂಡಿದ್ದರು. 2019 ರಿಂದ ರಾಜ್ಯವನ್ನು ಆಳಿದ ಆಡಳಿತಾರೂಢ ಭಾರತೀಯ ಜನತಾ ಪಕ್ಷ-ಜನನಾಯಕ್ ಜನತಾ ಪಕ್ಷ (ಬಿಜೆಪಿ-ಜೆಜೆಪಿ) ಮೈತ್ರಿಯ ಬಿರುಕುಗಳ ಮಧ್ಯೆ ಮನೋಹರ್ ಲಾಲ್ ಖಟ್ಟರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಸೈನಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

June 27, 2026

ಭಯ ಪಕ್ಷಗಳ ನಡುವಿನ ಬಾಂಧವ್ಯ ಹದಗೆಟ್ಟಿತ್ತು. ಖಟ್ಟರ್ ಸಂಪುಟದಲ್ಲಿ ಸಿಎಂ ಸೇರಿದಂತೆ 14 ಮಂದಿ ಸಚಿವರಿದ್ದು, ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ನೇತೃತ್ವದ ಜೆಜೆಪಿಯ ಮೂವರು ಸದಸ್ಯರು ರಾಜೀನಾಮೆ ನೀಡಿದ್ದರು. 90 ಸದಸ್ಯರಲ್ಲಿ ಬಿಜೆಪಿ 41 ಶಾಸಕರನ್ನು ಹಾಗೂ ಜೆಜೆಪಿ 10 ಸದಸ್ಯರನ್ನು ಹೊಂದಿದೆ. ಪ್ರತಿಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದೆ ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ ಮತ್ತು ಹರಿಯಾಣ ಲೋಕಿತ್ ಪಕ್ಷ ತಲಾ ಒಂದು ಸ್ಥಾನ ಹೊಂದಿದೆ.

Tags: Singh Saini sworn in as Haryana's new CM
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram