ಪತ್ನಿ, ಮಗಳನ್ನು ಹತ್ಯೆ ಮಾಡಿ ಚರಂಡಿಗೆ ಬಿಸಾಕಿದ ಪಾಪಿ ಪತಿ..!
ಗುಜರಾತ್: ಗುಜರಾತ್ ನಲ್ಲಿ ಪಾಪಿ ಪತಿಯೋರ್ವ ತನ್ನ ಪತ್ನಿ ಹಾಗೂ ಸ್ವಂತ ಮಗಳನ್ನೇ ಕೊಂದು ಚರಂಡಿಗೆ ಎಸೆದಿರುವ ಘೋರ ಕೃತ್ಯ ಬೆಳಕಿಗೆ ಬಂದಿದೆ.
ಕೌಟುಂಬಿಕ ಕಲಹದಿಂದಾಗಿ ಈತ ತನ್ನ ಪತ್ನಿ ಮತ್ತು ಮಗಳನ್ನು ಹತ್ಯೆ ಮಾಡಿ ಮೃತದೇಹವನ್ನು ಚರಂಡಿಗೆ ಬಿಸಾಕಿದ್ದಾನೆ.
ಮದ್ಯವ್ಯಸನಿಯಾಗಿದ್ದ ಪತಿ ಸದಾ ಪತ್ನಿಯೊಂದಿಗೆ ಗಲಾಟೆ ಮಾಡ್ತಿದ್ದ.
ಆಕೆಗೆ ಅಕ್ರಮ ಸಂಬಂಧವಿದೆಯೆಂದು ಅನುಮಾನಿ ಚಿತ್ರಹಿಂಸೆ ನೀಡ್ತಿದ್ದ.
ಇದೇ ಜಗಳ ವಿಕೋಪಕ್ಕೆ ತಿರುಗಿ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಅಡುಗೆ ಮಾಡಲಿಲ್ಲ – ಅಷ್ಟಕ್ಕೇ ಪತಿ, ಮಗ ಸೇರಿ ಮಹಿಳೆಯನ್ನ ಕೊಂದೇ ಬಿಟ್ರು..!
ಆತನ ಮಲಮಗಳು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel