ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್.. ದಯಮಾಡಿ ಸಚಿವಸ್ಥಾನ ಕೊಡ್ಸಿ : ಅರುಣ್ ಸಿಂಗ್ ಎದುರು ಗಳಗಳನೆ ಅತ್ತ ರೇಣುಕಾಚಾರ್ಯ

Mahesh M Dhandu by Mahesh M Dhandu
January 13, 2021
in Newsbeat, Politics, ರಾಜಕೀಯ
renukacharya
Share on FacebookShare on TwitterShare on WhatsappShare on Telegram

ಸರ್.. ದಯಮಾಡಿ ಸಚಿವಸ್ಥಾನ ಕೊಡ್ಸಿ : ಅರುಣ್ ಸಿಂಗ್ ಎದುರು ಗಳಗಳನೆ ಅತ್ತ ರೇಣುಕಾಚಾರ್ಯ

ಬೆಂಗಳೂರು : ಸಂಪುಟ ಸರ್ಕಸ್ ಗೆ ಕೊನೆಗೂ ಬ್ರೇಕ್ ಬಿದ್ದಿದ್ದು, ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೇಶ್ವರ್, ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ನೀಡಲಾಗಿದೆ.

Related posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

February 4, 2026
ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

February 4, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಇತ್ತ ಪ್ರಬಲ ಸಚಿವಾಕಾಂಕ್ಷಿಯಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ತಮಗೆ ಸಚಿವ ಸ್ಥಾನ ತಪ್ಪಿದ್ದಕ್ಕಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಕಣ್ಣೀರು ಹಾಕಿದ್ದಾರೆ.

renukacharya

ಬೆಂಗಳೂರು ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಅರುಣ್ ಸಿಂಗ್ ಅವರನ್ನು ಭೇಟಿಯಾದ ರೇಣುಕಾಚಾರ್ಯ, ಸರ್ ನನಗೆ ಸಚಿವ ಸ್ಥಾನ ಕೊಡಿಸಿ,

ದಯಮಾಡಿ ನನಗೆ ಸಚಿವ ಸ್ಥಾನ ಕೊಡಿಸಿ ಎಂದು ಕಾರಿನಲ್ಲಿ ಕುಳಿತಿದ್ದ ಅರುಣ್ ಸಿಂಗ್ ಅವರ ಕೈ ಹಿಡಿದು ಬೇಡಿಕೊಂಡಿದ್ದಾರೆ. ಈ ವೇಳೆ ಅರುಣ್ ಸಿಂಗ್ ತಾಳ್ಮೆ ತಾಳ್ಮೆ ಎಂದು ಹೇಳಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಇಂದು 3.50 ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಸಿ.ಪಿ. ಯೋಗೇಶ್ವರ್, ಅಂಗಾರ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಅರವಿಂದ್ ಲಿಂಬಾವಳಿ, ಉಮೇಶ್ ಕತ್ತಿ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: arun singhBJPRenukacharya
ShareTweetSendShare
Join us on:

Related Posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

by Shwetha
February 4, 2026
0

ಬೆಂಗಳೂರಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಭಾರೀ ಚಿನ್ನಾಭರಣ ಕಳ್ಳತನ ನಡೆದಿರುವ ಆರೋಪ ಹೊರಬಿದ್ದಿದ್ದು, ಇದು ಭಕ್ತ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಪ್ರಾಥಮಿಕ...

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram