ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಾಟ ಮಾಡಲು 6 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ಶ್ವಾಸಕೋಶವನ್ನು ತೆಗೆದ ಕೀಚಕರು

Shwetha by Shwetha
November 18, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
black magic lungs removed
Share on FacebookShare on TwitterShare on WhatsappShare on Telegram

ಮಾಟ ಮಾಡಲು 6 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ಶ್ವಾಸಕೋಶವನ್ನು ತೆಗೆದ ಕೀಚಕರು black magic lungs removed

ಕಾನ್ಪುರ, ನವೆಂಬರ್18: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ ಶ್ವಾಸಕೋಶವನ್ನು ದೇಹದಿಂದ ಹೊರತೆಗೆಯಲಾಗಿದೆ. ಘಟಾಂಪುರ ಪ್ರದೇಶದಿಂದ ದೀಪಾವಳಿಯ ರಾತ್ರಿ ಬಾಲಕಿ ನಾಪತ್ತೆಯಾಗಿದ್ದಳು. black magic lungs removed

Related posts

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

February 18, 2026
ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026

black magic lungs removed

ಮಾಟ ಮಂತ್ರ ಮಾಡಲು ಶಂಕಿತರು ಶ್ವಾಸಕೋಶವನ್ನು ತೆಗೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಶ್ವಾಸಕೋಶವನ್ನು ಮಾಟ ಮಾಡುವುದರಿಂದ ಮಹಿಳೆ ಮಗುವಿಗೆ ಜನ್ಮ ನೀಡಲು ಸಹಾಯ ಮಾಡುತ್ತದೆ ಎಂದು ಆರೋಪಿಗಳು ನಂಬಿದ್ದರು ಎಂದು ಹೇಳಲಾಗಿದೆ. ಭಾನುವಾರ ಬಂಧಿಸಲ್ಪಟ್ಟ ಆರೋಪಿ ಅಂಕುಲ್ ಕುರಿಲ್ (20) ಮತ್ತು ಬೀರನ್ (31) ಬಾಲಕಿಯ ಶ್ವಾಸಕೋಶವನ್ನು ಪರಶುರಾಮ್ ಕುರಿಲ್ ಎಂಬಾತನಿಗೆ ಮಾಟ ಮಾಡಲು ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಬ್ರಜೇಶ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.

ಸೋಮವಾರ ಪರಶುರಾಮ್ ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಘಟನೆಯ ಬಗ್ಗೆ ತಿಳಿದಿರಬಹುದೆಂಬ ಸಂಶಯದಿಂದ ಪರಶುರಾಮ್ ನ ಪತ್ನಿಯನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಆತ ಯಾರೊಂದಿಗೂ ಮಾಹಿತಿ ಹಂಚಿಕೊಂಡಿಲ್ಲ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿಯವರು ಮಿಲಿಟರಿ ಸಮವಸ್ತ್ರ ಧರಿಸಿರುವುದನ್ನು ಪ್ರಶ್ನಿಸಿದ ಯೂತ್ ಕಾಂಗ್ರೆಸ್

ಆರೋಪಿಗಳ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಆರೋಪ ಹೊರಿಸಲಾಗಿದೆ.

ವರದಿಗಳ ಪ್ರಕಾರ, ಪರಶುರಾಮ್ ಆರಂಭದಲ್ಲಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದನು. ಆದರೆ ಪೊಲೀಸರ ತೀವ್ರವಾದ ವಿಚಾರಣೆಯಿಂದ ಅವನು ತನ್ನ ಅಪರಾಧವನ್ನು ಒಪ್ಪಿಕೊಂಡನು. ಅವನು 1999 ರಲ್ಲಿ ವಿವಾಹವಾಗಿದ್ದು, ಇಲ್ಲಿಯವರೆಗೆ ಮಗುವಾಗಿರಲಿಲ್ಲ. ಅದರ ನಂತರ ಆತ ತನ್ನ ಸೋದರಳಿಯ ಅಂಕುಲ್ ಮತ್ತು ಅವನ ಸ್ನೇಹಿತ ಬೀರನ್ ಅವರನ್ನು ಬಾಲಕಿಯನ್ನು ಅಪಹರಿಸಿ ಅವಳ ಶ್ವಾಸಕೋಶವನ್ನು ತರುವಂತೆ ಮನವೊಲಿಸಿದ್ದಾನೆ.

ಅತಿಯಾಗಿ ಕುಡಿದಿದ್ದ ಆರೋಪಿಗಳು ಬಾಲಕಿಯನ್ನು ಅಪಹರಿಸಿ ಕೊಲೆ ಮಾಡುವ ಮೊದಲು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

black magic lungs removed

ಏತನ್ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಪ್ರಕರಣವನ್ನು ತ್ವರಿತಗತಿಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದು, ಇದರಿಂದಾಗಿ ಆರೋಪಿಗಳಿಗೆ ಶೀಘ್ರದಲ್ಲಿಯೇ ಶಿಕ್ಷೆಯಾಗಲಿದೆ.

ಸಂತ್ರಸ್ತೆಯ ಕುಟುಂಬಕ್ಕೆ 5 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ನಿರ್ದೇಶನ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶುಂಠಿಯ ಅಸಂಖ್ಯಾತ ಆರೋಗ್ಯ ಪ್ರಯೋಜನಗಳು#health#healthtips#healthcare#GINGERhttps://t.co/80SBmAXYZS

— Saaksha TV (@SaakshaTv) October 25, 2020

ಪ್ರಧಾನಿ ಮೋದಿಯವರು ಮಿಲಿಟರಿ ಸಮವಸ್ತ್ರ ಧರಿಸಿರುವುದನ್ನು ಪ್ರಶ್ನಿಸಿದ ಯೂತ್ ಕಾಂಗ್ರೆಸ್https://t.co/HCkz0WsXWC

— Saaksha TV (@SaakshaTv) November 17, 2020

 

Tags: #saakshatvBetibachavo Betipadavooblack magic lungs removed
ShareTweetSendShare
Join us on:

Related Posts

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

by admin
February 18, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:  9 ಡ್ರೀಮ್ಸ್‌ ಸಂಸ್ಥೆಯಿಂದ ಆಯೋಜಿಸಲಾಗುತ್ತಿರುವ ವಿನೂತನ ಮಾದರಿಯ ಸಿಎಂ ಕಪ್‌ 2026 ಶಟಲ್‌...

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram