ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

SL v AFG: ಶ್ರೀಲಂಕಾ ವಿರುದ್ಧ ಮಿಂಚಿನ ದಾಳಿ: ಇತಿಹಾಸ ಬರೆದ ಫಜ಼ಲ್ಹಕ್ ಫಾರೂಕಿ

C Dinesh by C Dinesh
October 30, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Fazalhaq Farooqi

Fazalhaq Farooqi

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶಿಸಿದ ಅಫ್ಘಾನಿಸ್ತಾನದ ವೇಗದ ಬೌಲರ್‌ ಫಜ಼ಲ್ಹಕ್ ಫಾರೂಕಿ(4/34) ಹೊಸ ಇತಿಹಾಸ ಬರೆದಿದ್ದಾರೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಅಫ್ಘಾನಿಸ್ತಾನ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ನಾಯಕನ ನಿರೀಕ್ಷೆಗೆ ತಕ್ಕಂತೆ ಬೌಲಿಂಗ್‌ ಪ್ರದರ್ಶಿಸಿದ ಫಾರೂಕಿ, ಅತ್ಯುತ್ತಮ ಬೌಲಿಂಗ್‌ ಪ್ರದರ್ಶಿಸಿದರು. ಇನ್ನಿಂಗ್ಸ್‌ ಆರಂಭದಿಂದಲೇ ಲಂಕಾ ಪಡೆಯ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಎಡಗೈ ವೇಗಿ, ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು.

Fazalhaq Farooqi

ಶ್ರೀಲಂಕಾ ವಿರುದ್ಧ ಈ ಪ್ರದರ್ಶನದೊಂದಿಗೆ ಫಜ಼ಲ್ಹಕ್ ಫಾರೂಕಿ, ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ಪರ 2ನೇ ಬೌಲಿಂಗ್‌ ಪ್ರದರ್ಶನ ನೀಡಿದರು. ಅಲ್ಲದೇ ವಿಶ್ವಕಪ್‌ನಲ್ಲಿ ಈವರೆಗೂ 4 ವಿಕೆಟ್‌ಗಳನ್ನ ಪಡೆದ ಅಫ್ಘಾನಿಸ್ತಾನದ 3ನೇ ಬೌಲರ್‌ ಎಂಬ ಹೆಗ್ಗಳಿಕೆಗೂ ಫಾರೂಕಿ ಭಾಜನರಾದರು. ಈ ಮೊದಲು ಅಫ್ಘಾನ್‌ ತಂಡದ ಮೊಹಮ್ಮದ್‌ ನಬಿ, ಶಾಪೂರ್‌ ಜದ್ರಾನ್‌ ಅವರುಗಳು 4 ವಿಕೆಟ್‌ಗಳನ್ನ ಪಡೆದು ವಿಶ್ವಕಪ್‌ನಲ್ಲಿ ದಾಖಲೆ ಬರೆದಿದ್ದರು.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಇದೀಗ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 10 ಓವರ್‌ಗಳಲ್ಲಿ 34 ರನ್‌ ನೀಡಿ 4 ವಿಕೆಟ್‌ ಪಡೆಯುವ ಮೂಲಕ ಫಾರೂಕಿ ಸಹ ಈ ಸಾಧನೆ ಮಾಡಿದ್ದಾರೆ. ಲಂಕಾ ತಂಡದ ಪ್ರಮುಖ ಬ್ಯಾಟರ್‌ಗಳಾದ ಕರುಣಾರತ್ನೆ, ಅಸಲಂಕಾ, ಮ್ಯಾಥೀವ್ಸ್‌ ಹಾಗೂ ತೀಕ್ಷಣ ಅವರುಗಳ ವಿಕೆಟ್‌ ಪಡೆಯುವ ಮೂಲಕ ಫಾರೂಕಿ, ಅಫ್ಘಾನ್‌ ತಂಡದ ಗೆಲುವಿನ ಹೀರೋ ಆದರು.

SL v AFG, Afghanistan, Sri Lanka, Fazalhaq Farooqi, CWC 2023

Tags: AfghanistanCWC 2023Fazalhaq FarooqiSL v AFGSri Lanka
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram