ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

SL v ENG: ಆಂಗ್ಲರ ವಿರುದ್ಧ ಲಂಕಾಗೆ ಜಯ: ಹಾಲಿ ಚಾಂಪಿಯನ್ಸ್‌ಗೆ ಹ್ಯಾಟ್ರಿಕ್‌ ಸೋಲಿನ ಆಘಾತ

ಸೆಮೀಸ್‌ ರೇಸ್‌ನಿಂದ ಬಹುತೇಕ ಹೊರಬಿದ್ದ ಬಟ್ಲರ್‌ ಪಡೆ?

C Dinesh by C Dinesh
October 26, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Sri Lanka

Sri Lanka

Share on FacebookShare on TwitterShare on WhatsappShare on Telegram

ಪತುಮ್‌ ನಿಸ್ಸಂಕಾ(77*), ಸಮರ ವಿಕ್ರಮ(65*) ಅವರುಗಳ ಭರ್ಜರಿ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿಯ ನೆರವಿನಿಂದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡದ ಸೆಮೀಸ್‌ ಕನಸನ್ನ ಜೀವಂತ ಉಳಿಸಿಕೊಂಡಿದೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌, ಪ್ರಮುಖ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ 33.2 ಓವರ್‌ಗಳಲ್ಲಿ 156 ರನ್‌ಗಳಿ ಸರ್ವಪತಕ ಕಂಡಿತು. ಈ ಟಾರ್ಗೆಟ್‌ ಚೇಸ್‌ ಮಾಡಿದ ಶ್ರೀಲಂಕಾ 25.4 ಓವರ್‌ಗಳಲ್ಲಿ 2 ವಿಕೆಟ್‌ಗೆ 160 ರನ್‌ಗಳಿಸುವ ಮೂಲಕ 8 ವಿಕೆಟ್‌ಗಳ ಗೆಲುವು ಸಾಧಿಸಿತು. ಲಂಕಾ ಪರ ಆರಂಭಿಕ ಬ್ಯಾಟ್ಸ್‌ಮನ್‌ ಪತುಮ್‌ ನಿಸ್ಸಂಕಾ(77*) ಹಾಗೂ ಸದೀರ ಸಮರವಿಕ್ರಮ(65*) ರನ್‌ಗಳಿಸುವ ತಂಡದ ಗೆಲುವಿಗೆ ಕಾರಣರಾದರು.

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

England

ಇಂಗ್ಲೆಂಡ್‌ ಬ್ಯಾಟಿಂಗ್‌ ವೈಫಲ್ಯ:
ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್‌ ತಂಡಕ್ಕೆ ಆರಂಭಿಕರಾದ ಬೈರ್ಸ್ಟೋವ್‌(30) ಹಾಗೂ ಮಲಾನ್‌(28) ಮೊದಲ ವಿಕೆಟ್‌ಗೆ 45 ರನ್‌ಗಳ ಸಾಧಾರಣ ಆರಂಭ ನೀಡಿದರು. ಆದರೆ ನಂತರ ಕಣಕ್ಕಿಳಿದ ರೂಟ್‌(3), ಬಟ್ಲರ್‌(8), ಲಿವಿಂಗ್‌ಸ್ಟೋನ್‌(1), ಮೊಯಿನ್‌(15) ಅವರುಗಳು ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು. ಆಲ್ರೌಂಡರ್‌ ಬೆನ್‌ ಸ್ಟೋಕ್ಸ್‌(43) ಉಪಯುಕ್ತ ರನ್‌ಗಳಿಸಿ ತಂಡಕ್ಕೆ ಆಸರೆಯಾದರು. ಆದರೆ ಕೆಳ ಕ್ರಮಾಂಕದಲ್ಲಿ ಬಂದ ಬೌಲರ್‌ಗಳಿಂದಲೂ ನಿರೀಕ್ಷಿತ ಪ್ರದರ್ಶನ ಹೊರಬರಲಿಲ್ಲ. ಪರಿಣಾಮ 33.2 ಓವರ್‌ಗಳಲ್ಲಿ 156 ರನ್‌ಗಳಿಗೆ ಆಲೌಟ್‌ ಆಯಿತು. ಲಂಕಾ ಪರ ಲಹಿರು ಕುಮಾರ(3/35) ಅದ್ಭುತ ಬೌಲಿಂಗ್‌ ದಾಳಿ ನಡೆಸಿದರೆ. ಮ್ಯಾಥೀವ್ಸ್‌ ಹಾಗೂ ರಜಿತ ತಲಾ 2 ವಿಕೆಟ್‌ ಪಡೆದರೆ. ತೀಕ್ಷಣ 1 ವಿಕೆಟ್‌ ಪಡೆದುಕೊಂಡರು.

Nissanka and Sadeera

ನಿಸ್ಸಂಕಾ-ಸದೀರ ಆಸರೆ:
ಇಂಗ್ಲೆಂಡ್‌ ನೀಡಿದ 157 ರನ್‌ಗಳ ಸಾಧಾರಣ ಟಾರ್ಗೆಟ್‌ ಬೆನ್ನತ್ತಿದ ಶ್ರೀಲಂಕಾ ಕೂಡ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಕುಸಲ್‌ ಪೆರೆರಾ(4) ಹಾಗೂ ಮೊದಲ ಕ್ರಮಾಂಕದಲ್ಲಿ ಬಂದ ಕುಸಲ್‌ ಮೆಂಡಿಸ್‌(11) ಬಹುಬೇಗನೆ ಔಟಾದರು. ಆದರೆ 3ನೇ ವಿಕೆಟ್‌ಗೆ ಜೊತೆಯಾದ ಪತುಮ್‌ ನಿಸ್ಸಂಕಾ(77* ರನ್‌, 83 ಬಾಲ್‌, 7 ಬೌಂಡರಿ, 2 ಸಿಕ್ಸ್‌) ಹಾಗೂ ಸಮರವಿಕ್ರಮ(65* ರನ್‌, 54 ಬಾಲ್‌, 7 ಬೌಂಡರಿ, 1 ಸಿಕ್ಸ್‌) ಜವಾಬ್ದಾರಿಯ ಆಟವಾಡಿದರು. ಇಂಗ್ಲೆಂಡ್‌ ಬೌಲಿಂಗ್‌ ದಾಳಿಗೆ ಸಮರ್ಥ ಉತ್ತರ ನೀಡಿದ ಈ ಜೋಡಿ 137* ರನ್‌ಗಳ ಅಜೇಯ ಜೊತೆಯಾಟದ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

ಈ ಗೆಲುವಿನೊಂದಿಗೆ ಶ್ರೀಲಂಕಾ ಆಡಿರುವ 5 ಪಂದ್ಯಗಳಲ್ಲಿ 2 ಗೆಲುವು ಹಾಗೂ 3 ಸೋಲಿನೊಂದಿಗೆ 6 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದರೆ. ಆಡಿರುವ 5 ಪಂದ್ಯಗಳಲ್ಲಿ 1 ಗೆಲುವು, 4 ಸೋಲುಗಳ ಆಘಾತ ಕಂಡಿರುವ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಸೆಮೀಸ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.

SL v ENG, CWC 2023, England, Sri Lanka, World Cup

Tags: CWC 2023EnglandSL v ENGSri LankaWorld Cup
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram