ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಾರಿ ಶಾಲೆಗಳಲ್ಲಿ `ಸ್ಮಾರ್ಟ್ ಕ್ಲಾಸ್’ ದೂರ ತರಂಗ ಶಿಕ್ಷಣಕ್ಕೆ ಚಾಲನೆ

Kariyappa N by Kariyappa N
January 9, 2021
in Newsbeat, Politics, Samagra karnataka, Uncategorized
smart class
Share on FacebookShare on TwitterShare on WhatsappShare on Telegram

ತುಮಕೂರು: ರಾಮಕೃಷ್ಣ ಸೇವಾಶ್ರಮ ಪಾವಗಡ, ಇನ್ಫೋಸಿಸ್ ಫೌಂಡೇಷನ್ ಸಹಕಾರದೊಂದಿಗೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ `ಸ್ಮಾರ್ಟ್ ಕ್ಲಾಸ್’ ಅಥವಾ ದೂರ ತರಂಗ ಶಿಕ್ಷಣ ಯೋಜನೆಗೆ ಚಾಲನೆ ನೀಡಲಾಯಿತು.

smart class
ಈ ವಿನೂತನ ಕಾರ್ಯಕ್ರಮಕ್ಕೆ ಇನ್ಪೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ನೆರವೇರಿಸಿದರು.
ಬಹುಶಃ ದೇಶದಲ್ಲಿಯೇ ಪ್ರಪ್ರಥಮವಾಗಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಕ್ರಾಂತಿಯನ್ನು ಉಂಟು ಮಾಡುವಂತಹ ಕಾರ್ಯಕ್ರಮದ ರೂವಾರಿಯಾದ ಹಾಗೂ ಕಾರ್ಯಕ್ರಮವನ್ನು ರೂಪಿಸಿದ ಮಧುಗಿರಿಯ ರಾಮಕೃಷ್ಣ ಆಶ್ರಮದ ಜಪಾನಂದಜೀ ಅವರು ಮಧುಗಿರಿಯ ಸರ್ಕಾರಿ ಪ್ರೌಢಶಾಲೆಯನ್ನು ವಿನೂತನ ಯೋಜನೆಯ ಚಾಲನೆಗೆ ಆರಿಸಿಕೊಂಡಿದ್ದು ನಿಜಕ್ಕೂ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ನಾಂದಿಯಾಯಿತು.
ಈ ಕಾರ್ಯಕ್ರಮದ ಹೆಸರನ್ನು ಜಪಾನಂದಜೀ ಸ್ವಾಮೀಜಿ ಅವರೇ ನೀಡಿದಂತೆ `ದೂರ ತರಂಗ ಶಿಕ್ಷಣ’ ಎಂದು ಹೆಸರು ನೀಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

Related posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

February 12, 2026
cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026


ಇನ್ಪೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ಜಪಾನಂದಜೀ ಸ್ವಾಮೀಜಿ ಕಳೆದ 30 ವರ್ಷಗಳಿಂದ ಗ್ರಾಮಾಂತರ ಪ್ರದೇಶಗಳಲ್ಲಿ, ಅದರಲ್ಲಿಯೂ ನಂಜುಂಡಪ್ಪ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ಪಾವಗಡ, ಮಧುಗಿರಿ, ಶಿರಾ ಮತ್ತು ಕೊರಟಗೆರೆ ಪ್ರಾಂತ್ಯಗಳಲ್ಲಿ ನಾನಾ ರೀತಿಯ ಸಾಮಾಜಿಕ ಕಾರ್ಯ ಯೋಜನೆಗಳನ್ನು ನಡೆಸುತ್ತಾ ಬರುತ್ತಿರುವುದು ಸುಧಾಮೂರ್ತಿ ಮೂಲಕ ಕೇಳಿದ್ದೇನೆ. ಸ್ವಾಮೀಜಿ ಅವರು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಸಂತೋಷ ತಂದಿದೆ. ಈ ಯೋಜನೆಯಿಂದ ಸಹಸ್ರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವುದರಲ್ಲಿ ಸಂದೇಹವಿಲ್ಲ ಎಂದರು.


ಇದೇ ಸಂದರ್ಭದಲ್ಲಿ ತಮ್ಮ 62 ವರ್ಷದ ಹಿಂದಿನ ಸಹಪಾಠಿಯಾಗಿದ್ದ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡರೊಂದಿಗೆ ಕಳೆದ ದಿನಗಳನ್ನು ನೆನಪಿಸಿಕೊಂಡು ನಾರಾಯಣಮೂರ್ತಿ ಭಾವುಕರಾದರು.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಶಿಕ್ಷಣ ಇಲಾಖೆಯ ಮಂತ್ರಿ ಎಂದು ತಿಳಿಯದೆ ಈ ರಾಜ್ಯದ ಮಕ್ಕಳ ಪೋಷಕ ಎಂದು ಭಾವಿಸಿದ್ದೇನೆ. ಎನ್,ಆರ್ ನಾರಾಯಣ ಮೂರ್ತಿ ಅವರು ತಮ್ಮ ಪ್ರೌಢಶಿಕ್ಷಣವನ್ನು ಪಡೆದ ಶಾಲೆಯಿಂದಲೇ ದೂರ ತರಂಗ ಶಿಕ್ಷಣಕ್ಕೆ ಚಾಲನೆಗೆ ಆರಿಸಿಕೊಂಡಿರುವುದು ನಿಜಕ್ಕೂ ಮಧುಗಿರಿಯ ಇತಿಹಾಸದಲ್ಲಿಯೇ ಒಂದು ಐತಿಹಾಸಿಕ ಹಾಗೂ ಸ್ಮರಣೀಯ ಕಾರ್ಯಕ್ರಮ ಎನ್ನಬಹುದು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: government schoolsInfosys and Ramakrishna AshramJapanese SwamijiMadhugirin.r narayana murthySmart Classessuresh kumartumkuru
ShareTweetSendShare
Join us on:

Related Posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram