ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಲತಾ ಮಂಗೇಶ್ಕರ್ ಚೇತರಿಕೆ,  ಸುಳ್ಳು ಸುದ್ದಿ ಹರಡದಂತೆ ಸ್ಮೃತಿ ಇರಾನಿ ಮನವಿ  

Naveen Kumar B C by Naveen Kumar B C
January 23, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಲತಾ ಮಂಗೇಶ್ಕರ್ ಚೇತರಿಕೆ,  ಸುಳ್ಳು ಸುದ್ದಿ ಹರಡದಂತೆ ಸ್ಮೃತಿ ಇರಾನಿ ಮನವಿ

 ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಕಳೆದ 16 ದಿನಗಳಿಂದ ಕೊರೊನಾ ಸೋಂಕು ತಗುಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಈ ಮಧ್ಯೆ ಲತಾ ಮಂಗೇಶ್ಕರ್ ಅವರ ಆರೋಗ್ಯ ಮತ್ತು ಸಾವಿನ ಕುರಿತ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

Related posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

February 12, 2026
cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026

 ಇದೀಗ ಇತ್ತೀಚೆಗೆ ಕೇಂದ್ರ ಸಚಿವೆ ಹಾಗೂ ನಟಿ ಸ್ಮೃತಿ ಇರಾನಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಲತಾ ಮಂಗೇಶ್ಕರ್ ಅವರ ಅನಾರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡದಂತೆ ಜನರಿಗೆ ಮನವಿ ಮಾಡಿದ್ದಾರೆ.

“ಲತಾ ದೀದಿ ಅವರ ಕುಟುಂಬದಿಂದ ವದಂತಿಗಳನ್ನು ಹರಡದಂತೆ ವಿನಂತಿಸಲಾಗಿದೆ. ಅವರು ಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ದೇವರ ಆಶೀರ್ವಾದದೊಂದಿಗೆ ಶೀಘ್ರದಲ್ಲೇ ಮನೆಗೆ ಮರಳುತ್ತಾರೆ. ಯಾವುದೇ ಊಹಾಪೋಹಗಳಿಗೆ ನಂಬದಿರಿ,  ಲತಾ ದೀದಿ ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತಾ ಇರಿ. ಎಂದು ಟ್ವೀಟ್ ಮಾಡಿದ್ದಾರೆ.

Request from Lata Didi’s family to not spread rumours. She is responding well to treatment and god willing will return home soon. Let us avoid speculation & continue to pray for Lata Didi’s speedy recovery and wellbeing. pic.twitter.com/1HQlULjV8j

— Smriti Z Irani (@smritiirani) January 22, 2022

92 ವರ್ಷದ ಲತಾ ಮಂಗೇಶ್ಕರ್ ಅವರು ಕರೋನಾ ಮತ್ತು ನ್ಯುಮೋನಿಯಾದಿಂದ ಜನವರಿ 8 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅಭಿಮಾನಿಗಳು ಕೂಡ ಅವರು ಶೀಘ್ರ ಗುಣಮುಖರಾಗಿ ಮನೆಗೆ ಮರಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಲತಾ ಮಂಗೇಶ್ಕರ್ ಅವರ ಸೋಶಿಯಲ್ ಮೀಡಿಯಾ  ಖಾತೆಯಿಂದ ಪೋಸ್ಟ್  ಹಂಚಿಕೊಂಡಿದ್ದು,  ಅವರ ಕುಟುಂಬ ಗೊಂದಲದ ಸುದ್ದಿಯನ್ನು ನಿಲ್ಲಿಸುವಂತೆ ಕೇಳಿದೆ. ಪೋಸ್ಟ್‌ನಲ್ಲಿ, ಆತಂಕ ಹುಟ್ಟಿಸುವ ಊಹಾಪೋಹಗಳಿಗೆ ಕೊನೆ ಹಾಡುವಂತೆ ನಿಮ್ಮೆಲ್ಲರಲ್ಲಿ ನನ್ನ ಹೃತ್ಪೂರ್ವಕ ವಿನಂತಿ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರಾದ ಪ್ರತೀತ್ ಸಂಧಾನಿ ಅವರು ಲತಾ ದೀದಿ ಅವರು ಈಗಾಗಲೇ ಸುಧಾರಣೆಯ ಸಕಾರಾತ್ಮಕ ಲಕ್ಷಣಗಳನ್ನು ತೋರಿಸುತ್ತಿದ್ದಾರೆ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನವೀಕರಣವನ್ನು ನೀಡಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಮತ್ತು ಮನೆಗೆ ಮರಳಲಿ ಎಂದು ಪ್ರಾರ್ಥಿಸುತ್ತೇವೆ. ಎಂದು ಟ್ವೀಟ್ ಮಾಡಿದ್ದಾರೆ

Heartfelt request for the disturbing speculation to stop.

Update from Dr Pratit Samdani, Breach Candy Hospital.

Lata Didi is showing positive signs of improvement from earlier and is under treatment in the ICU.

We look forward and pray for her speedy healing and homecoming.

— Lata Mangeshkar (@mangeshkarlata) January 22, 2022

Tags: Lata MangeshkarmumbaiSmriti Irani
ShareTweetSendShare
Join us on:

Related Posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram