ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸ್ಮೃತಿ ಮಂ`ಧನ’ ಬಿಸಿನೆಸ್ ಬೌಂಡರಿ | ಈ ತಲೆಮಾರಿನ ಹುಡುಗಿಯರಿಗೆ ಸ್ಫೂರ್ತಿ.. ಸ್ಮೃತಿ?

admin by admin
February 13, 2021
in Newsbeat, Sports, ಕ್ರೀಡೆ
smriti-mandhana
Share on FacebookShare on TwitterShare on WhatsappShare on Telegram

ಸ್ಮೃತಿ ಮಂ`ಧನ’ ಬಿಸಿನೆಸ್ ಬೌಂಡರಿ | ಈ ತಲೆಮಾರಿನ ಹುಡುಗಿಯರಿಗೆ ಸ್ಫೂರ್ತಿ.. ಸ್ಮೃತಿ?

ಸ್ಮೃತಿ ಮಂಧಾನ ಕ್ರಿಕೆಟ್ ಆಟಗಾರ್ತಿಯಾಗಿ ಉತ್ತುಂಗದಲ್ಲಿದ್ದಾರೆ. ಬಿಸಿನೆಸ್ ಉಮೆನಾಗಿ ತಾರಾಸ್ಥಾಯಿಗೆ ತಲುಪಿದ್ದಾರೆ. ಇತ್ತೀಚಿನ ನೈಕ್ ಡೀಲ್ ಅವರನ್ನು ಬಿಸಿನೆಸ್ ಉಮೆನ್ ಆಗಿ ಮತ್ತಷ್ಟು ಮೇಲೆ ಕರೆದೊಯ್ದಿದೆ. ಈಗ ಆಕೆ ಕೇವಲ ಆಟಗಾರ್ತಿಯಲ್ಲ, ಧನಲಕ್ಷ್ಮಿ ಕೂಡ.

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

ಹೌದು..! ಸ್ಮೃತಿ ಮಂಧಾನ ಯುವಕರ ಹಾಟ್ ಪೇವರೇಟ್ ಕ್ರಿಕೆಟ್ ಆಟಗಾರ್ತಿ. ವಿರಾಟ್ ಕೊಹ್ಲಿಗೆ ಗಲ್ರ್ಸ್ ಫಾಲೋಯಿಂಗ್ ಎಷ್ಟಿದಿಯೋ ಅದಕಿಂತ ಹೆಚ್ಚಾಗಿ ಸ್ಮೃತಿ ಬಾಯ್ಸ್ ಫಾಲೋಯಿಂಗ್ ಇದೆ.

ಸೋಶಿಯಲ್ ಮೀಡಿಯಾದಲ್ಲಿ ಸ್ಮೃತಿ ಮಂಧಾನ ಅಭಿಮಾನಿಗಳ ದೊಡ್ಡ ಬಳಗವೇ ಇದೆ. ಇಂತಹ ಸ್ಮೃತಿ ಜತೆ ನೈಕಿ ಸಂಸ್ಥೆ ಎರಡು ವರ್ಷಗಳ ಒಪ್ಪಂದ ಕುದುರಿಸಿಕೊಂಡಿದೆ. ಇದಕ್ಕೆ ಸ್ಮೃತಿಗೆ ನೈಕಿ ಎಷ್ಟು ಮೊತ್ತ ಕೊಟ್ಟಿದ್ದಿಯೋ ಅದು ಅಷ್ಟು ಮುಖ್ಯವಾದ ವಿಚಾರವಲ್ಲ.

ನೈಕಿ ಅನ್ನೋ ದಿಗ್ಗಜ ಕಂಪನಿ ಸ್ಮೃತಿ ಬಳಿಗೆ ಬಂದಿರೋದು ಮಹತ್ವದ ವಿಷಯ. ಸಾಮಾನ್ಯವಾಗಿ ಸ್ಮೃತಿ ಯಾವುದೇ ಬ್ರ್ಯಾಂಡ್ ಅನ್ನು ಪ್ರಚಾರ ಮಾಡಲು ವಾರ್ಷಿಕ 50 ಲಕ್ಷ ರೂಪಾಯಿಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ಲೆಕ್ಕಾಚಾರದಲ್ಲಿ ನೈಕಿ ಒಪ್ಪಂದ ಮಾಡಿಕೊಂಡಿರಬಹುದು.

ಸ್ಟಾರ್ ಡಮ್ ನೆಟ್ ವರ್ಕ್ ಡಾಟ್ ಕಾಮ್ ಅಂದಾಜಿಸ ಪ್ರಕಾರ ಅತ್ಯಂತ ಕಿರಿಯ ವಯಸ್ಸಿನಲ್ಲೇ ಅತ್ಯಂತ ಶ್ರೀಮಂತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ. ಪ್ರಸ್ತುಸ ಅವರ ಆಸ್ತಿ ಮೌಲ್ಯ 22 ಕೋಟಿ ರುಪಾಯಿ ಎಂದು ಹೇಳಿದೆ.

smriti-mandhana

ಇದರಲ್ಲಿ ಒಬ್ಬ ಆಟಗಾರ್ತಿಯಾಗಿ ಆಕೆಗೆ ಬರುವ ಸಂಬಳ ಕೂಡ ಸೇರಿದೆ. ಇದಲ್ಲದೆ ಭಾರತ ತಂಡವನ್ನು ಪ್ರತಿನಿಧಿಸಲು ಬಿಸಿಸಿಐ ವಾರ್ಷಿಕ 50 ಲಕ್ಷ ರೂ ನೀಡುತ್ತದೆ. ಹಾಗೆ ‘ಮಹಿಳಾ ಬಿಗ್ ಬ್ಯಾಷ್ ಲೀಗ್’ನಲ್ಲಿ ಕಾಣಿಸಿಕೊಳ್ಳುವುದರಿಂದ ಸ್ಮೃತಿಗೆ ಮತ್ತಷ್ಟು ಹಣ ಸಿಗುತ್ತದೆ.

ಕ್ರಿಕೆಟ್ ಮಾತ್ರವಲ್ಲದೇ ಮಹಾರಾಷ್ಟ್ರದ ಸಾಂಗ್ಲಿ ಯಲ್ಲಿ ಸ್ಮೃತಿ’ಎಸ್ ಎಂ 18′ ಎಂಬ ಕೆಫೆಯನ್ನು ನಡೆಸುತ್ತಿದ್ದಾರೆ. ಸ್ಮೃತಿ ಯ ತಲೆಯ ಮೇಲೆ ಲಾಭದ ಬುಟ್ಟಿಯನ್ನು ಎತ್ತುತ್ತಿರುವ ಅವರ ಮೊದಲ ವೆಂಚರ್ ಅದು.ಏರ್ ಆಪ್ಟಿಕ್ಸ್, ಹೈಡ್ರಾ ಗ್ಲೈಡ್, ಬಾಟಾ, ರೆಡ್ ಬುಲ್, ಹೀರೋ ಮೋಟರ್ಸ್ ಇವುಗಳಿಂದಲೂ ಅವರಿಗೆ ಮತಷ್ಟು ಧನಾಗಮನ ಆಗುತ್ತಿದೆ.

ಮ0ದನಾ ಏಕೆ ಅಷ್ಟೊಂದು ಜನಪ್ರಿಯ?

ಮೊದಲನೆಯದು ಅವರ ಆಟ. ಎರಡನೆಯದು ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಫಾಲೋವರ್ಗಳು. ಇನ್ ಸ್ಟಾಗ್ರಾಮ್ ನಲ್ಲಿ ಸ್ಮೃತಿ ಅವರನ್ನು 30 ಲಕ್ಷ 70 ಸಾವಿರ ಮಂದಿ ಫಾಲೋ ಮಾಡುತ್ತಿದ್ದಾರೆ.

ಇನ್ನು ಕ್ರಿಕೆಟ್ ನಲ್ಲಿ ಆಕೆಯ ವಿಶ್ವರೂಪ ತಿಳಿಯದರ್ಯಾರಿದ್ದಾರೆ..? ಟೀಂ ಇಂಡಿಯಾಪರ 51 ಏಕದಿನ ಪಂದ್ಯಗಳನ್ನು ಆಡಿರುವ ಅವರು, 2025 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಶತಕ, 17 ಅರ್ಧಶತಕಗಳಿವೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇನ್ನ 71 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 1716 ರನ್ ಗಳಿಸಿದ್ದಾರೆ. ಇದರಲ್ಲಿ 15 ಅರ್ಧಶತಕಗಳಿವೆ. ಸದ್ಯ ಎರಡು ಟೆಸ್ಟ್ ಪಂದ್ಯಗಳನ್ನಾಡಿರುವ ಅವರು ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿ ತಮ್ಮ ಪ್ರತಿಭೆಯನ್ನು ಸಾರಿದ್ದಾರೆ.

ಒಟ್ಟಾರೆ ಸ್ಮೃತಿ ಮ0ದನಾ ಆಟ ಮತ್ತು ಗಳಿಕೆ, ಸ್ಕೋರ್ ಬೋರ್ಡ್ ನಂತೆ ಏರುತ್ತಿದ್ದು, ಈ ತಲೆಮಾರಿನ ಹುಡುಗಿಯರಿಗೆ ಸ್ಫೂರ್ತಿ.. ಸ್ಮೃತಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Cricketsmriti mandhanateam india
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram