smruthi irani
ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ಕೇಂದ್ರ ಜವಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ಕುರಿತಾಗಿ ಖುದ್ದು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರೇ ಟ್ವೀಟ್ ಮಾಡಿದ್ದಾರೆ. ‘ಪ್ರತಿಯೊಬ್ಬರಿಗೂ ಅವರ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗಾಗಿ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಅಲ್ಲದೆ ಶೀಘ್ರವೇ ಕರ್ತವ್ಯಕ್ಕೆ ಮರಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಅಂದ್ಹಾಗೆ ಸ್ಮೃತಿ ಇರಾನಿ ಅವರಿಗೆ ಅಕ್ಟೋಬರ್ 28 ರಂದು ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಇದೀಗ ಚಿಕಿತ್ಸೆ ಬಳಿಕ ಸಂಪೂರ್ಣವಾಗಿ ಚೇತಸಿಕೊಂಡಿರುವ ಅವರು, ಶೀಘ್ರವೇ ಕರ್ತವ್ಯಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊರೊನಾ ಸೋಂಕಿಗೆ ತುತ್ತಾಗಿದ್ದ ಕೇಂದ್ರ ಜವಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ಕುರಿತಾಗಿ ಖುದ್ದು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರೇ ಟ್ವೀಟ್ ಮಾಡಿದ್ದಾರೆ. ‘ಪ್ರತಿಯೊಬ್ಬರಿಗೂ ಅವರ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗಾಗಿ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಅಲ್ಲದೆ ಶೀಘ್ರವೇ ಕರ್ತವ್ಯಕ್ಕೆ ಮರಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಅಂದ್ಹಾಗೆ ಸ್ಮೃತಿ ಇರಾನಿ ಅವರಿಗೆ ಅಕ್ಟೋಬರ್ 28 ರಂದು ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಇದೀಗ ಚಿಕಿತ್ಸೆ ಬಳಿಕ ಸಂಪೂರ್ಣವಾಗಿ ಚೇತಸಿಕೊಂಡಿರುವ ಅವರು, ಶೀಘ್ರವೇ ಕರ್ತವ್ಯಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
smruthi irani
ದೀಪಾವಳಿ ನಂತ್ರ ಡಿಗ್ರಿ ಕಾಲೇಜು ಓಪನ್; ಡಿಸೆಂಬರ್15ರಿಂದ ಶಾಲಾ ಕಾಲೇಜಿಗೆ ಮುಹೂರ್ತ..?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel