ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಮೊದಲ ಸ್ಪರ್ಧಿ ಸ್ನೇಕ್ ಶ್ಯಾಮ್...

admin by admin
October 16, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಮೊದಲ ಸ್ಪರ್ಧಿ ಸ್ನೇಕ್ ಶ್ಯಾಮ್

ಬಿಗ್ ಬಾಸ್ ಕನ್ನಡ ಸೀಸನ್ 10ರ ಮೊದಲ‌ ವೀಕೆಂಡ್ ಎಪಿಸೋಡಿನ‌ ಕಿಚ್ಚನ ಪಂಚಾಯಿತಿ ನಿನ್ನೆ ನಡೆದಿತ್ತು. ಅದರ ಮುಂದುವರಿದ ಭಾಗವಾಗಿ ಇಂದಿನ ‘ಸೂಪರ್ ಸಂಡೆ ಸುದೀಪ್ ಜೊತೆ’ಯಲ್ಲಿ ಸ್ಪರ್ಧಿಗಳ ಜೊತೆಗೆ ಮಾತುಕತೆಗೆ ಇಳಿದ ಕಿಚ್ಚ, ತಮಾಷೆಯಾಗಿ ಮಾತಾಡುತ್ತ, ನಗುನಗಿಸುತ್ತಲೇ ಹೇಳಬೇಕಾದ ಮಾತುಗಳನ್ನು ಸ್ಪಷ್ಟವಾಗಿ ಹೇಳಿದರು.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ನಿನ್ನೆಯ ಎಪಿಸೋಡಿನಲ್ಲಿ ನಾಮಿನೇಷನ್ ಪಟ್ಟಿಯಲ್ಲಿ ಸ್ನೇಕ್ ಶ್ಯಾಮ್, ಮೈಕಲ್ ಅಜಯ್, ಸಿರಿ, ನೀತು,ಡ್ರೋಣ್ ಪ್ರತಾಪ್, ಇವರೆಲ್ಲ ಇದ್ದರು. ಇವರಲ್ಲಿ ಮೊದಲು ಸೇಫ್‌ ಆಗಿದ್ದು ನೀತು ಅವರು.
ನಂತರ ಉಳಿದಿದ್ದು, ಮೈಕಲ್, ಸಿರಿ ಮತ್ತು ಸ್ನೇಕ್‌ ಶ್ಯಾಮ್‌ ಅವರು. ಅವರಲ್ಲಿ ಬಿಗ್ ಬಾಸ್ ಕನ್ನಡ ಹತ್ತನೇ ಸೀಸನ್ ನ ಮೊದಲ ಎವಿಕ್ಟೆಡ್ ಕಂಟೆಸ್ಟೆಂಟ್ ಆಗಿ ಸ್ನೇಕ್ ಶ್ಯಾಮ್ ಮನೆಯಿಂದ ಹೊರಗೆ ಬಿದ್ದಿದ್ದಾರೆ.

ಐವತ್ತೆಂಟು ಸಾವಿರ ಹಾವುಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟ ಖ್ಯಾತಿ ಹೊಂದಿದ್ದ ಶ್ಯಾಮ್ ಅವರನ್ನು ಜನರು ಹೋಲ್ಡ್ ನಲ್ಲಿಟ್ಟಿದ್ದರು. ಬಿಗ್ ಬಾಸ್ ಅವರನ್ನು ಉಳಿದ ಹೋಲ್ಡ್ ಸ್ಪರ್ಧಿಗಳ ಜೊತೆಗೆ ಮನೆಯೊಳಗೆ ಕಳಿಸಿದ್ದರು. ‘ಒಂದು ವಾರ ನಿಮ್ಮ ಪರ್ಫಾರ್ಮೆನ್ಸ್ ನೋಡಿ ಮುಂದಿನ ನಿರ್ಧಾರ ತಿಳಿಸಲಾಗುತ್ತದೆ’ ಎಂದೂ ಆಸಮಯದಲ್ಲಿ ಕಿಚ್ಚ ಸುದೀಪ್ ಹೇಳಿದ್ದರು. ಹೋಗುವಾಗ ಇಂಟ್ರೆಸ್ಟಿಂಗ್ ಕಂಟೆಸ್ಟೆಂಟ್ ಆಗಿಯೇ ಕಾಣಿಸಿದ್ದ ಶ್ಯಾಮ್, ಬಿಗ್ ಬಾಸ್ ಮನೆಯೊಳಗೆ ಸದ್ದು ಮಾಡಿದ್ದು ಕಡಿಮೆ. ಇಂದಿನ ಎಪಿಸೋಡ್‌ನಲ್ಲಿಯೂ ಉಳಿದ ಸ್ಪರ್ಧಿಗಳಲ್ಲಿ ಹೆಚ್ಚಿನ ಜನರು ಶ್ಯಾಮ್ ಅವರೇ ಹೊರಗೆ ಹೋಗಬೇಕು ಎಂದು ಅಭಿಪ್ರಾಯಪಟ್ಟರು. ಇದೀಗ ಅವರು ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಹೊರಗೆ ಬಿದ್ದಿದ್ದಾರೆ.

‘ನನಗೆ ಇಲ್ಲಿ ಸಾಕಷ್ಟು ಸ್ನೇಹಿತರು ಇದ್ದರು. ಆದ್ರೆ ಇಲ್ಲಿ ನನಗೆ ಹೆಲ್ತ್ ಕೈಕೊಟ್ಟಿತು. ಹಾಗೆಯೇ ಪ್ರಾಣಿಗಳ ನೆನಪು ತುಂಬ ಕಾಡುತ್ತಿತ್ತು. ಅದೇ ಕಾರಣಕ್ಕೆ ನನಗೆ ಇಲ್ಲಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ’ ಎಂದು ಅಭಿಪ್ರಾಯ ಹಂಚಿಕೊಂಡರು.

ಶ್ಯಾಮ್ ಅವರನ್ನು ಬೀಳ್ಕೊಟ್ಟ ಉಳಿದ ಸ್ಪರ್ಧಿಗಳು ಸದ್ಯಕ್ಕೇನೋ ನಿರಾಳರಾಗಿದ್ದಾರೆ. ಆದರೆ ಈ ನೆಮ್ಮದಿ ಎಷ್ಟು ಕಾಲ ಇರಬಹುದು? ಎರಡನೇ ವಾರದ ಬಿಗ್ ಬಾಸ್ ಮನೆಯೊಳಗಿನ ಬದುಕು ಹೇಗಿರಬಹುದು? ಬಿಗ್ ಬಾಸ್ ಮನೆಯೊಳಗಿನಿಂದ ಹೊರಬೀಳುವ ಮುಂದಿನ ಸ್ಪರ್ಧಿ ಯಾರು?
ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲು ನೀವು ಬಿಗ್ ಬಾಸ್ ಕನ್ನಡವನ್ನು JioCinema 24ಗಂಟೆ ನೇರಪ್ರಸಾರದಲ್ಲಿ ನೋಡುತ್ತಿರಿ.

ಪ್ರತಿದಿನ ಎಪಿಸೋಡ್ ಗಳು Colors Kannadaದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.

#BiggBossKannada #BBK10 #KichchaSudeep #BBK10onJioCinema #BBKOnJioCinema #JioCinema

Tags: bbk 10bbk 10 kannadabigg boss kannada 10bigg boss kannada 10 contestantsbigg boss kannada season 10bigg boss kannada season 10 contestantbigg boss kannada season 10 contestantsbigg boss kannada season 10 housebigg boss kannada season 10 promobigg boss kannada season 10 starting datebigg boss kannada season 10 updatebigg boss season 10colors kannada bigg boss season 10ಬಿಗ್ಬಾಸ್ ಸೀಸನ್ 10 ಸ್ಪರ್ಧಿಗಳು
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram