ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮುಡಾ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣಗೆ ಹಣದ ಆಮಿಷದ ಆರೋಪ

ಮುಡಾ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣಗೆ ಹಣದ ಆಮಿಷದ ಆರೋಪ

Author2 by Author2
December 18, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡ ಹಗರಣದ ಆರೋಪ ಮಾಡಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ತಮ್ಮ ಹೋರಾಟ ನಿಲ್ಲಿಸಲು ಹಣಕಾಸಿನ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸಿಎಂ ಪತ್ನಿ ಪಾರ್ವತಿ ಆಪ್ತ ಸಹಾಯಕನ ಹೆಸರಿನಲ್ಲಿ ತಮಗೆ ಆಮಿಷ ಒಡ್ಡಲಾಗಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆ ಒಳಪಡಿಸುವ ಅರ್ಜಿ ಹಿಂಪಡೆಯಬೇಕು ಎಂದು ಹಣದ ಆಮಿಷ ನೀಡಲಾಗಿದೆ ಎಂದು ತಿಳಿದು ಬಂದಿದೆ.

Related posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

February 3, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

ಪತ್ರಕರ್ತನೊಬ್ಬನ ಜೊತೆ ಬಂದು ವ್ಯವಹಾರ ಕುದುರಿಸಲು ಯತ್ನಿಸಿ ಇದಕ್ಕೆ ಸ್ನೇಹಮಯಿ ಕೃಷ್ಣ ಒಪ್ಪದ ಹಿನ್ನಲೆಯಲ್ಲಿ ಅವರ ಪತ್ನಿ ಹಾಗೂ ಮಗನ ಕಡೆಯಿಂದಲೂ ಒತ್ತಡ ಹಾಕಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

Tags: accusedmysourPROTEST
ShareTweetSendShare
Join us on:

Related Posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram