ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Russia-Ukraine War: ಭಾರತಕ್ಕೆ ಮರಳಲು ತುಂಬಾ ಸಂತೋಷವಾಗಿದೆ | ಸಂತಸ ವ್ಯಕ್ತಪಡಿಸಿದಎಂಬಿಬಿಎಸ್​ ವಿದ್ಯಾರ್ಥಿ

Vivek Biradar by Vivek Biradar
February 27, 2022
in National, Newsbeat, ದೇಶ - ವಿದೇಶ
MBBS Student Saaksha Tv
Share on FacebookShare on TwitterShare on WhatsappShare on Telegram

ಭಾರತಕ್ಕೆ ಮರಳಲು ತುಂಬಾ ಸಂತೋಷವಾಗಿದೆ | ಸಂತಸ ವ್ಯಕ್ತಪಡಿಸಿದ ಎಂಬಿಬಿಎಸ್​ ವಿದ್ಯಾರ್ಥಿ – Saaksha Tv

ಮುಂಬೈ: ಭಾರತ ಸರ್ಕಾರದ ಮೇಲೆ ನಮಗೆ ನಂಬಿಕೆ ಇತ್ತು. ಖಂಡಿತವಾಗಿ ನಮ್ಮನ್ನು ಭಾರತಕ್ಕೆ ಕರೆತರುತ್ತಾರೆಂಬ ನಂಬಿಕೆ ಇಟ್ಟುಕೊಂಡಿದ್ದೆವು ಎಂದು ಉಕ್ರೇನ್​​ನಿಂದ ತಾಯ್ನಾಡಿಗೆ ಬಂದ ಎಂಬಿಬಿಎಸ್​ ವಿದ್ಯಾರ್ಥಿ ಹೇಳಿದ್ದಾರೆ.

Related posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

March 22, 2026
ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

March 22, 2026

ಆರಂಭದಲ್ಲಿ ಸ್ವಲ್ಪ ಭಯ, ಗಾಬರಿ ಇತ್ತು. ಆದರೆ, ಇದೀಗ ಭಾರತಕ್ಕೆ ಮರಳಲು ತುಂಬಾ ಸಂತೋಷವಾಗಿದೆ ಎಂದು ಉಕ್ರೇನ್​​ನಿಂದ ತಾಯ್ನಾಡಿಗೆ ಬರುತ್ತಿದ್ದಂತೆ ಸಂತಸ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರವನ್ನ ಹಾಡಿ ಹೊಗಳಿದ್ದಾರೆ.

ಇದೇ ವೇಳೆ ಮಾತನಾಡಿರುವ ಕೇಂದ್ರ ಸಚಿವ ಪಿಯೂಷ್​ ಗೊಯಲ್​, ನಮ್ಮ ವಿದ್ಯಾರ್ಥಿಗಳು ತವರಿಗೆ ಮರಳಿರುವುದು ತುಂಬಾ ಖುಷಿಯಾಗಿದೆ. ಮತ್ತೊಂದು ಬ್ಯಾಚ್​ ಆದಷ್ಟು ಬೇಗ ದೆಹಲಿಗೆ ಬರಲಿದೆ ಎಂದು ತಿಳಿಸಿದ್ದಾರೆ.

"I had trust upon Indian govt that they will definitely bring us back to our country. There was some fear and panic, but we are very happy to be back to India," says an MBBS student who returned from Ukraine pic.twitter.com/sKG0NIEL0Z

— ANI (@ANI) February 26, 2022

ಅಲ್ಲದೇ, ರಷ್ಯಾ – ಉಕ್ರೇನ್‌ ನಡುವಿನ ಬಿಕ್ಕಟ್ಟಿನ ಆರಂಭದಿಂದಲೂ ಉಕ್ರೇನ್‌ನಲ್ಲಿ ಸಿಲುಕಿರುವ ಪ್ರತಿಯೊಬ್ಬ ಭಾರತೀಯನನ್ನು ಮರಳಿ ದೇಶಕ್ಕೆ ಕರೆತರುವುದು ನಮ್ಮ ಮುಖ್ಯ ಉದ್ದೇಶವಾಗಿತ್ತು. 219 ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸಿದ್ದಾರೆ. ಇದು ಮೊದಲ ಬ್ಯಾಚ್ ಆಗಿದ್ದು, ಎರಡನೆಯ ಬ್ಯಾಚ್‌ ಅತಿ ಶೀಘ್ರದಲ್ಲೇ ದೆಹಲಿ ತಲುಪಲಿದೆ. ಅವರೆಲ್ಲರೂ ಮನೆಗೆ ಮರಳುವವರೆಗೆ ನಾವು ಈ ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ ಎಂದು ANI ಮಾಹಿತಿ ನೀಡಿದ್ದಾರೆ

ರಷ್ಯಾ- ಉಕ್ರೇನ್​ ನಡುವಿನ ಬಿಕ್ಕಟ್ಟಿನಿಂದ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಉಕ್ರೇನ್​​ನಲ್ಲಿ ಸಿಲುಕಿಕೊಂಡಿದ್ದು, ಇದೀಗ 219ರ ಜನರ ಮೊದಲ ಬ್ಯಾಚ್​ ಮುಂಬೈಗೆ ಆಗಮಿಸಿದೆ.

Tags: #Saaksha TVIndiansMBBS StudentsRussia Ukraine War
ShareTweetSendShare
Join us on:

Related Posts

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

by Shwetha
March 22, 2026
0

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪವಿತ್ರ ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ನಡೆಸಿದ ಆರೋಪದ ಮೇಲೆ 14 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಈಗ ಭಾರಿ...

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

ಹೆದರಿ ಹಿಂದೆ ಸರಿದಿಲ್ಲ ಭೇಟೆ ಆಡಲು ಹೊಂಚು ಹಾಕಿದ್ದಾರೆ ರಾಕಿಂಗ್ ಸ್ಟಾರ್ ಯಶ್ : ಧುರಂಧರ್ 2 ಅಬ್ಬರದ ನಡುವೆ ಟಾಕ್ಸಿಕ್ ಸೈಲೆಂಟ್ ಆಗಿದ್ದೇಕೆ!

by Shwetha
March 22, 2026
0

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದ್ದ ಮಹಾ ಘರ್ಷಣೆಯೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆಜಿಎಫ್ 2 ಬಿಡುಗಡೆಯಾಗಿ ಬರೋಬ್ಬರಿ ನಾಲ್ಕು ವರ್ಷಗಳ ಕಾಲ ಯಶ್...

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

ನೆರೆಹೊರೆಯವರನ್ನು ನೆಮ್ಮದಿಯಿಂದ ಇರಲು ಬಿಡದ ಪಾಕಿಸ್ತಾನ ಮತ್ತು ಇಸ್ರೇಲ್ ಒಂದೇ ಪಾಕಿಸ್ತಾನದ ವಿರುದ್ಧ ಓವೈಸಿ ಆಕ್ರೋಶ

by Shwetha
March 22, 2026
0

ಹೈದರಾಬಾದ್ ನ ಐತಿಹಾಸಿಕ ಮೆಕ್ಕಾ ಮಸೀದಿಯಲ್ಲಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಅವರು ಪಾಕಿಸ್ತಾನದ ವಿರುದ್ಧ ಹಿಂದೆಂದೂ ಕಾಣದಂತಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಂ...

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

ಬಾಯಿ ಚಪಲಕ್ಕೆ ಮಾತನಾಡುವ ಮೂರ್ಖರಿಗೆ ನಾನು ಉತ್ತರಿಸಲ್ಲ ಯತ್ನಾಳ್ ವಿರುದ್ಧ ಗುಡುಗಿದ ಬಿ ವೈ ವಿಜಯೇಂದ್ರ

by Shwetha
March 22, 2026
0

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಹಾಗೂ ನಾಯಕರ ನಡುವಿನ ವಾಗ್ಯುದ್ಧ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಡಮ್ಮಿ ಅಭ್ಯರ್ಥಿಯನ್ನು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 22, 2026
0

ದಿನ ಭವಿಷ್ಯ: 22-03-2026 ಮೇಷ ರಾಶಿ: ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಗೆ ತಕ್ಕ ಮನ್ನಣೆ ದೊರೆಯಲಿದ್ದು, ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram