ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಮಾಹಿತಿ ತಂತ್ರಜ್ಞಾನ ಕಾನೂನುಗಳ ಅಳವಡಿಸಿಕೊಳ್ಳದ ಎನ್‌ಬಿಎ ವಿರುದ್ಧ ಕ್ರಮ ಬೇಡ’: ಕೇರಳ ಹೈಕೋರ್ಟ್‌

Namratha Rao by Namratha Rao
July 9, 2021
in Newsbeat, TECHNOLOGY, ತಂತ್ರಜ್ಞಾನ
godra case , court
Share on FacebookShare on TwitterShare on WhatsappShare on Telegram

‘ಮಾಹಿತಿ ತಂತ್ರಜ್ಞಾನ ಕಾನೂನುಗಳ ಅಳವಡಿಸಿಕೊಳ್ಳದ ಎನ್‌ಬಿಎ ವಿರುದ್ಧ ಕ್ರಮ ಬೇಡ’: ಕೇರಳ ಹೈಕೋರ್ಟ್‌

ಹೊಸ ಮಾಹಿತಿ ತಂತ್ರಜ್ಞಾನ ಕಾನೂನುಗಳನ್ನು ಅಳವಡಿಸಿಕೊಳ್ಳದ ಸುದ್ದಿ ಪ್ರಸಾರಕ ಸಂಘಟನೆಗಳ ಸದಸ್ಯರ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳದಂತೆ ಕೇರಳ ಹೈಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಈ ಬಗ್ಗೆ ನ್ಯಾಯಮೂರ್ತಿ ಪಿ.ಬಿ. ಸುರೇಶ್‌ ಕುಮಾರ್‌ ಅವರು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಸಹ ಜಾರಿಗೊಳಿಸಿದ್ದಾರೆ.  ಹೊಸ ಮಾಹಿತಿ ತಂತ್ರಜ್ಞಾನ ಕಾನೂನುಗಳು ಸರ್ಕಾರಿ ಅಧಿಕಾರಿಗಳಿಗೆ ಅತಿ ಹೆಚ್ಚಿನ ಅಧಿಕಾರ ನೀಡುತ್ತವೆ. ಇದರಿಂದ, ವಿನಾಕಾರಣ ಮಾಧ್ಯಮಗಳ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಿರ್ಬಂಧ ವಿಧಿಸುವ ಪ್ರಯತ್ನ ನಡೆಯುತ್ತದೆ ಎಂದು ಎನ್‌ಬಿಎ ಅರ್ಜಿ ಸಲ್ಲಿಸಿತ್ತು.

ಅಮೆರಿಕಾದಲ್ಲಿ 150 ದಿನದಲ್ಲಿ 300 ಮಿಲಿಯನ್ ಡೋಸ್ ಲಸಿಕೆ ಹಂಚಿಕೆ

ಮಾಧ್ಯಮ ಕಂಪನಿಗಳು ಅಥವಾ ಸಂಸ್ಥೆಗಳು ಸ್ವಯಂ ನಿಯಂತ್ರಣ ಸಂಸ್ಥೆಯನ್ನು ರೂಪಿಸಿಕೊಳ್ಳಬೇಕು. ಈ ಸಂಸ್ಥೆಯ ಮುಖ್ಯಸ್ಥರನ್ನಾಗಿ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಖ್ಯಾತ ವ್ಯಕ್ತಿಗಳನ್ನು ನೇಮಿಸಬೇಕು. ನಿವೃತ್ತ ನ್ಯಾಯಮೂರ್ತಿಗಳ ಆದೇಶವನ್ನು  ಜಂಟಿ ಕಾರ್ಯದರ್ಶಿ ಪರಿಶೀಲಿಸುತ್ತಾರೆ ಎಂದು ನಿಯಮದಲ್ಲಿ ತಿಳಿಸಲಾಗಿದೆ ಎಂದು ಎನ್‌ಬಿಎ ಪರ ವಕೀಲ ಮನಿಂದರ್‌ ಸಿಂಗ್‌ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಕೊರೊನಾ ರಿಪೋರ್ಟ್ : ನಿನ್ನೆ 43,393 ಮಂದಿಗೆ ಸೋಂಕು

ಕೇರಳ – ಡೆಲ್ಟಾ ಬೆನ್ನಲ್ಲೇ ಜಿಕಾ ವೈರಸ್​ ಆತಂಕ – ಏನಿದು ಜಿಕಾ ವೈರಸ್? ಏನಿದರ ಲಕ್ಷಣ?

ಆರೋಗ್ಯ ಸಚಿವರ ಬದಲಾವಣೆ – ಇನ್ಮುಂದೆ ಲಸಿಕೆ ಕೊರತೆ ಇರುವುದಿಲ್ಲವೇ – ರಾಹುಲ್ ಗಾಂಧಿ ಪ್ರಶ್ನೆ..?

ಕೋವಿಡ್ , ಫಂಗಸ್ , ಡೆಲ್ಟಾ, ಲ್ಯಾಂಬ್ಡಾ ಆಯ್ತು…. ಈಗ ಝಿಕಾ ಆತಂಕ..! ಕೇರಳದಲ್ಲಿ ಮೊದಲ  ಕೇಸ್ ಪತ್ತೆ..!    

ವಿಶ್ವಾದ್ಯಂತ ಪ್ರತಿ ನಿಮಿಷಕ್ಕೆ ಹಸಿವಿನಿಂದ  ಸಾವನಪ್ಪುತ್ತಿರುವವರ ಸಂಖ್ಯೆ – ಕೋವಿಡ್ ಗಿಂತಲೂ ಹೆಚ್ಚಿನ ಜನ ಹಸಿವಿನಿಂದ ಸಾವು..!

ಕೆಆರ್‍ಎಸ್ ಅಣೆಕಟ್ಟೆಯಲ್ಲಿ ಬಿರುಕು ಇಲ್ಲ : ಕಾವೇರಿ ನೀರಾವರಿ ನಿಗಮದ ಸ್ಪಷ್ಟನೆ

ಅಂಬಿ ಸ್ಮಾರಕ ಆಗಲು ಕಾರಣವೇ ಕುಮಾರಸ್ವಾಮಿ : ಡಿ.ಸಿ.ತಮ್ಮಣ್ಣ

Tags: itkerala highcourtmedia rightssocial media
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram