ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದವನನ್ನ ನಂಬಿ ಹೋದ ಅಪ್ರಾಪ್ತೆಗೆ ಎಂಥಾ ಗತಿ ಆಯ್ತು ನೋಡಿ..!
ಮುಂಬೈ : 13 ವರ್ಷದ ಅಪ್ರಾಪ್ತ ಹುಡುಗಿಯೊಬ್ಬಳನ್ನ ಸೋಶಿಯಲ್ ಮೀಡಿಯಾದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಆಕೆಯನ್ನ ಮುಂಬೈ ಗೆ ಕರೆದುಕೊಂಡು ಹೋಗಿ ತನ್ನ ಅಪ್ರಾಪ್ತ ಸ್ನೇಹಿತನ ಜೊತೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಮದಿದೆ.
ತಾಯಿಯಿಲ್ಲದ ಅಪ್ರಾಪ್ತೆ ಮೇಲೆ ಮೃಗೀಯ ವರ್ತನೆ : ಸಾಮೂಹಿಕ ಅತ್ಯಾಚಾರ..!
ಸೋಶಿಯಲ್ ಮೀಡಿಯಾದಲ್ಲಿ ಸಂತ್ರಸ್ತೆಗೆ ಪರಿಚಯವಾಗಿದ್ದ 21 ವರ್ಷದ ಯುವಕ ಆಕೆಯ ಸ್ನೇಹ ಬೆಳೆಸಿದ್ದಾನೆ. ಬಳಿಕ ಇಬ್ಬರು ಸೇರಿ ಮನೆಬಿಟ್ಟು ಮುಂಬೈ ಗೆ ಪರಾರಿಯಾಗಿದ್ದಾರೆ. ಅಲ್ಲಿ ಆತ ತನ್ನ ಸ್ನೇಹಿತನ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಇತ್ತ ಹುಡುಗಿ ಕಾಣೆಯಾಗ್ತಿದ್ದಂತೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರನ್ನ ಆಧರಿಸಿ ತನಿಖೆ ನಡೆಸಿದ ಪೊಲೀಸರು ಹುಡುಗಿಯನ್ನು ಪತ್ತೆ ಮಾಡಿ ರಕ್ಷಿಸಿದ್ದಾರೆ. ಬಳಿಕ ಆರೋಪಿಗಳಿಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದೆ ನೀಚ ತಂದೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel