ADVERTISEMENT
Monday, October 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಸೋಷಿಯಲ್ ಮೀಡಿಯಾ ಸ್ಟಾರ್ ಶವವಾಗಿ ಪತ್ತೆ

ನಿವಾಸದಲ್ಲಿ ಶವವಾಗಿ ಪತ್ತೆ

Author2 by Author2
December 26, 2024
in Crime, ಅಪರಾಧ
Share on FacebookShare on TwitterShare on WhatsappShare on Telegram

Related posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

October 10, 2026
ಹಿಂಡಲಗಾ ಜೈಲಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸ್ಥಳಾಂತರ: ಜೈಲಿನೊಳಗೆ ನಿಷೇಧಿತ ವಸ್ತು ಪತ್ತೆ ಬೆನ್ನಲ್ಲೇ ಕ್ರಮ

ಹಿಂಡಲಗಾ ಜೈಲಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸ್ಥಳಾಂತರ: ಜೈಲಿನೊಳಗೆ ನಿಷೇಧಿತ ವಸ್ತು ಪತ್ತೆ ಬೆನ್ನಲ್ಲೇ ಕ್ರಮ

October 10, 2026

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮೂಲದ ರೋಡಿಯೋ ಜಾಕಿ ಹಾಗೂ ಸೋಷಿಯಲ್‌ ಮೀಡಿಯಾ ಸ್ಟಾರ್‌ (Social Media Star) ಸಿಮ್ರಾನ್‌ ಸಿಂಗ್‌ (25) ಶವವಾಗಿ ಪತ್ತೆಯಾಗಿದ್ದಾರೆ.
ಅವರು ಗುರುಗ್ರಾಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆದರೆ, ಪೊಲೀಸರು ಮಾತ್ರ ಇದು ಆತ್ಮಹತ್ಯೆ ಪ್ರಕರಣ ಎಂದು ಹೇಳಿದ್ದಾರೆ.
ಇನ್‌ ಸ್ಟಾಗ್ರಾಮ್‌ ನಲ್ಲಿ (Instagram) ಸುಮಾರು 7 ಲಕ್ಷ ಅಭಿಮಾನಿಗಳನ್ನು ಒಳಗೊಂಡಿದ್ದ ಸಿಮ್ರಾನ್‌, ಇದೇ ತಿಂಗಳ ಡಿಸೆಂಬರ್‌ 13ರಂದು ಕೊನೆಯದ್ದಾಗಿ ರೀಲ್ಸ್‌ ಮಾಡಿ, ಪೋಸ್ಟ್ ಮಾಡಿದ್ದರು. ಆನಂತರ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ಸಿಮ್ರಾನ್‌ ಗುರುಗ್ರಾಮ್‌ ಸೆಕ್ಟರ್‌-47ರಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ ಮೇಲೆ ಈ ಪ್ರಕರಣ ಬೆಳಕಿಗೆ ಬ ದಿದೆ. ಮರಣೋತ್ತರ ಪರೀಕ್ಷೆ ಬಳಿಕ ಆಕೆಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

Tags: casedeathpolicesocial media starSrinagar
ShareTweetSendShare
Join us on:

Related Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ; ಸುಪ್ರೀಂನಿಂದ ನೋಟಿಸ್ ಜಾರಿ

by Shwetha
October 10, 2026
0

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ...

ಹಿಂಡಲಗಾ ಜೈಲಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸ್ಥಳಾಂತರ: ಜೈಲಿನೊಳಗೆ ನಿಷೇಧಿತ ವಸ್ತು ಪತ್ತೆ ಬೆನ್ನಲ್ಲೇ ಕ್ರಮ

ಹಿಂಡಲಗಾ ಜೈಲಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸ್ಥಳಾಂತರ: ಜೈಲಿನೊಳಗೆ ನಿಷೇಧಿತ ವಸ್ತು ಪತ್ತೆ ಬೆನ್ನಲ್ಲೇ ಕ್ರಮ

by Shwetha
October 10, 2026
0

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಿದ್ಯುನ್ಮಾನ ಉಪಕರಣಗಳು ಪತ್ತೆಯಾದ ಪ್ರಕರಣದ ಬೆನ್ನಲ್ಲೇ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು...

ನಕಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕರಣ: DIG ಸೋಮಶೇಖರ್ ಬಂಧನ, ತನಿಖೆಯಲ್ಲಿ ಲೈಂಗಿಕ ಆರೋಪಗಳೂ ಬಯಲು

ನಕಲಿ ಸುಪ್ರೀಂ ಕೋರ್ಟ್ ಆದೇಶ ಪ್ರಕರಣ: DIG ಸೋಮಶೇಖರ್ ಬಂಧನ, ತನಿಖೆಯಲ್ಲಿ ಲೈಂಗಿಕ ಆರೋಪಗಳೂ ಬಯಲು

by Shwetha
October 8, 2026
0

ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದಲ್ಲಿ ಅಂದಿನ ಪರಪ್ಪನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram