ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಂಗ್ರೆಸ್ ಬಿಡಲು ಕಾರಣ ಬಿಚ್ಚಿಟ್ಟ ಸೋಮಶೇಖರ್

Mahesh M Dhandu by Mahesh M Dhandu
October 25, 2020
in Newsbeat, Politics, ರಾಜಕೀಯ
ST Somashekhar
Share on FacebookShare on TwitterShare on WhatsappShare on Telegram

ಮೈಸೂರು : ನಾವೆಲ್ಲ ಕಾಂಗ್ರೆಸ್ ನಿಂದ ಹೊರಬರಲು ಡಿ.ಕೆ.ಶಿವಕುಮಾರ್ ಕಾರಣ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಆರ್ ಆರ್ ನಗರ ಉಪಚುನಾವಣೆ ಹಿನ್ನೆಲೆ ಸಚಿವ ಸೋಮಶೇಖರ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ಪ್ರಚಾರ ನಡೆಸಿದರು.

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

Somashekhar

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತ ಕಾಂಗ್ರೆಸ್ ಪಕ್ಷದಿಂದ ಹೊರಬರಲು ಕಾರಣ ಏನು ಎಂಬುದನ್ನ ತಿಳಿಸಿದ್ದಾರೆ.

ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾತಿಗೆ ಕವಸೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯನವರೇ ಡಿಕೆಶಿ ಮಾತು ಕೇಳಲ್ಲ.

ಇದನ್ನೂ ಓದಿ : ಸಿದ್ದರಾಮಯ್ಯ ಬಳಿ 65 ಶಾಸಕರಿದ್ದಾರೆ, ಡಿಕೆಶಿ ಬಳಿ ಇರೋದು ಒಬ್ಬರೇ : ಮುನಿರತ್ನ

ನಾವೆಲ್ಲ ಕಾಂಗ್ರೆಸ್ ನಿಂದ ಹೊರಬರಲು ಕಾರಣ ಡಿ.ಕೆ. ಶಿವಕುಮಾರ್. ಮುನಿರತ್ನ, ನಾನು ಹಾಗೂ ಭೈರತಿ ಕಾಂಗ್ರೆಸ್ ಗೆ ನಿಷ್ಠಾವಂತ ಕಾರ್ಯಕರ್ತರಾಗಿದ್ದೆವು.

ಆದರೆ ನಾವು ಪಕ್ಷ ತೊರೆಯಲು ಕಾರಣ ಯಾರೆಂಬುದು ಎಲ್ಲರಿಗೂ ಗೊತ್ತಿದೆ ಎಂದರು.

Somashekhar

ಇನ್ನು ಚುನಾವಣೆ ಬಗ್ಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಗೆ ಆರ್ ಆರ್ ನಗರದಲ್ಲಿ ಕಾರ್ಯಕರ್ತರಿಲ್ಲ.

ಎಲ್ಲರೂ ನಮ್ಮ ಅಭ್ಯರ್ಥಿ ಮುನಿರತ್ನ ಹಿಂದೆ ಬಂದಿದ್ದಾರೆ. ಮುನಿರತ್ನ ಕಳೆದ ಹಲವು ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ.

ನಾವು ಅಭಿವೃದ್ಧಿ ಮುಂದಿಟ್ಟು ವೋಟ್ ಕೇಳುತ್ತಿದ್ದೇವೆ. ಇವರ ರೀತಿ ಭಯದ ವಾತಾವರಣ ಸೃಷ್ಟಿಸಿ ಮತ ಕೇಳುತಿಲ್ಲ ಎಂದು ಹೇಳಿದರು.

ಇದನ್ನೂ ಓದಿ : ಸುರೇಶ್ ಅಂಗಡಿ ಬದುಕುಳಿದಿದ್ರೆ 2-3 ತಿಂಗ್ಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Congressd k shivakumarSomashekhar
ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram