ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ…

ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು ಋಣಾತ್ಮಕ ಶಕ್ತಿ. ನಮ್ಮ ಮನೆಯ ಸಮೃದ್ಧಿ, ಶಾಂತಿ, ನೆಮ್ಮದಿ ಎಲ್ಲವೂ ಈ ಶಕ್ತಿಗಳನ್ನು ಅವಲಂಬಿಸಿದೆ.

Naveen Kumar B C by Naveen Kumar B C
August 14, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ…

ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು ಋಣಾತ್ಮಕ ಶಕ್ತಿ. ನಮ್ಮ ಮನೆಯ ಸಮೃದ್ಧಿ, ಶಾಂತಿ, ನೆಮ್ಮದಿ ಎಲ್ಲವೂ ಈ ಶಕ್ತಿಗಳನ್ನು ಅವಲಂಬಿಸಿದೆ. ಮನೆಯಲ್ಲಿ ನೆಮ್ಮದಿ, ಶಾಂತಿ, ಸಮೃದ್ಧಿ ನೆಲೆಸಲು ಮನೆಯಲ್ಲಿ ಸದಾ ಧನಾತ್ಮಕ ಶಕ್ತಿ ಪ್ರವಹಿಸುವುದು ಅಗತ್ಯ.  ಅದಕ್ಕೆ  ಕೆಲವು ಸಿಂಪಲ್ ಟಿಪ್ಸ್..

ಒಂದು ವೇಳೆ ಧನಾತ್ಮಕ ಶಕ್ತಿಗೆ ಯಾವುದಾದರೊಂದು ವಸ್ತು ಅಡ್ಡಿಯಾಗಿ ಋಣಾತ್ಮಕ ಶಕ್ತಿ ಸುಲಭವಾಗಿ ಪ್ರವಹಿಸುತ್ತಿದ್ದರೆ ಮನೆಯ ನೆಮ್ಮದಿ ಕದಡಬಹುದು. ವಾಸ್ತು ಪ್ರಕಾರ ಮನೆಯಲ್ಲಿ ಇಂತಹ ವಸ್ತುಗಳು ಇರಲೇಬಾರದು!ಬನ್ನಿ, ಇವು ಯಾವುವು ಎಂಬುದನ್ನು  ತಿಳಿಯೋಣ…..

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

1)ಮನೆಯಲ್ಲಿ ಅನಗತ್ಯವಾಗಿ ವಸ್ತುಗಳನ್ನು ತುಂಬಿಸುವುದು ಮನೆಯಲ್ಲಿರುವ ಸ್ಥಳಾವಕಾಶದಲ್ಲಿ ಅಗತ್ಯವಿರುವಷ್ಟು ಮಾತ್ರ ವಸ್ತುಗಳನ್ನಿರಿಸಬೇಕು. ಅತಿ ಹೆಚ್ಚು ಮತ್ತು ಅನಗತ್ಯವಾದ ವಸ್ತುಗಳನ್ನು ಅಡ್ಡಾದಿಡ್ಡಿಯಾಗಿರಿಸಿದರೆ ಧನಾತ್ಮಕ ಶಕ್ತಿಯ ಪ್ರವಹನೆಗೆ ಅಡ್ಡಿಯಾಗುತ್ತದೆ. ಆದ್ದರಿಂದ ವಸ್ತುಗಳು ಸಾಧ್ಯವಾದಷ್ಟು ಕೋಣೆಯ ಬದಿಗಳಲ್ಲಿ ಒಪ್ಪ ಓರಣವಾಗಿದ್ದು ನಡುವಣ ಸ್ಥಳ ಖಾಲಿ ಇರುವಂತೆ ನೋಡಿಕೊಳ್ಳಬೇಕು.

ನಿಮ್ಮನ್ನು ಪ್ರೀತಿಸುವವರು ನಿಮಗೆ ಸಿಗುತ್ತಿಲ್ಲವೇ?

ನಿಮಗೆ ಮದುವೆಯಾಗುತ್ತಿಲ್ಲವೇ? ಮಕ್ಕಳಾಗದೇ ಕೊರಗುತ್ತಿದ್ದೀರಾ? ಗಂಡ ಹೆಂಡತಿ ಜಗಳವೇ? ಅತ್ತೆ-ಸೊಸೆ ಕಾಟ, ನಾದಿನಿಯರ ಪಿತೂರಿಗೆ ನೊಂದಿದ್ದೀರಾ? ಕುಟುಂಬ ಕಲಹ ತಾರಕ್ಕೆರುತ್ತಿದ್ದೀಯಾ? ಗಂಡನಿಗೆ ಬೇರೆ ಸಂಬಂಧವಿದೆಯಾ? ಹೆಂಡತಿಗೆ ಮತ್ತೊಬ್ಬರ ಸಹಾವಾಸವೇ? ಶತ್ರುಗಳ ಕಾಟಕ್ಕೆ ನಷ್ಟದಲ್ಲೀದ್ದಾರಾ? ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆಯೇ? ಬಿಜಿನೆಸ್ ನಡಿಯುತ್ತಿಲ್ಲವೇ? ಮನೆ ಕಟ್ಟಲಾಗುತ್ತಿಲ್ಲವೇ? ಪ್ರತಿ ಹೆಜ್ಜೆಗೂ ತೊಂದರೆಯೇ? ಅದೆಂಥದ್ದೇ ಕೆಡಕಿರಲಿ, ತೊಂದರೆಯಿರಲಿ ವಶೀಕರಣದ ಮೂಲಕ ನಿಮ್ಮ ಸಮಸ್ಯೆಗೆ ಇಲ್ಲಿದೆ ಪರಿಹಾರ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಜಾತಕ ಭಾವಚಿತ್ರದ ಆಧಾರದ ಮೇಲೆ  ಖಚಿತ ಜ್ಯೋತಿಷ್ಯ ನಿಶ್ಚಿತ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠದ ತಾಂತ್ರಿಕ್ ವಿದ್ಯೆ ಮೂಲಕ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್  8548998564 ಅವರಿಂದ ನಿಮ್ಮ ಎಂಥದೇ ನಿಗೂಢ ಸಮಸ್ಯೆಗಳಿಗೂ ಪರಿಹಾರ ನೀಡಲಿದ್ದಾರೆ.

2)ಹಳಸಿದ ;ಎಣ್ಣೆತಿಂಡಿ; ಸಿಹಿ ಆಹಾರ(ಹೊರಗಿನಿಂದ ತಂದ)ವಸ್ತುಗಳನ್ನು  ಸರ್ವಥಾ ಅಲ್ಲಲ್ಲಿ ಇಡಕೂಡದು. ಸಾಧ್ಯವಾದಷ್ಟು ಬೇಗನೇ ಇದನ್ನು ತಿಂದು ಖಾಲಿ ಮಾಡಬೇಕು. ಒಂದು ವೇಳೆ ಈ ಆಹಾರ ವಸ್ತುಗಳನ್ನು ಚಲ್ಲಾಪಿಲ್ಲಿಯಾಗಿರುವಂತೆ ಮನೆಯಲ್ಲಿ ಅಲ್ಲಲ್ಲಿ ಇಟ್ಟಿದ್ದರೆ ಇದು ಋಣಾತ್ಮಕ ಶಕ್ತಿಯನ್ನು ಹೋದಲ್ಲೆಲ್ಲಾ ಆಕರ್ಷಿಸುತ್ತದೆ.

3)ದೇವರ ವಿಗ್ರಹಗಳನ್ನು ಎದುರುಬದುರಾಗಿರಿಸುವುದು. ಒಂದು ವೇಳೆ ನಿಮ್ಮ ಮನೆಯಲ್ಲಿ ಹಲವಾರು ದೇವರ ವಿಗ್ರಹ ಮತ್ತು ಪಟಗಳಿದ್ದರೆ ಪ್ರತಿ ವಿಗ್ರಹವೂ ಇನ್ನೊಂದು ವಿಗ್ರಹಕ್ಕೆ ಎದುರುಬದುರಾಗಿರದಂತೆ ನೋಡಿಕೊಳ್ಳಿ. ಏಕೆಂದರೆ ಇದರಿಂದ ಋಣಾತ್ಮಕ ಶಕ್ತಿ ಅಪಾರವಾಗಿ ಹೆಚ್ಚುತ್ತದೆ. ಪ್ರತಿಯೊಂದನ್ನೂ ಪ್ರತ್ಯೇಕವಾಗಿರುವಂತೆ ಮತ್ತು ಒಂದು ಇನ್ನೊಂದರತ್ತ ಮುಖ ಮಾಡದಂತೆ ಜೋಡಿಸಿ.

4)ಮನೆಯ ಸದಸ್ಯರಲ್ಲಿ ಯಾರೇ ಆದರೂ ಇನ್ನೊಬ್ಬರ ಬಗ್ಗೆ ಮಾಡುವ ಟೀಕೆಗಳು ಅತಿ ಪ್ರಬಲವಾದ ಋಣಾತ್ಮಕ ಶಕ್ತಿಯ ಆಕರ್ಷಣೆಗಳಾಗಿವೆ. ಟೀಕೆಯ ಭರದಲ್ಲಿ ದನಿ ಏರಿಸಿದಷ್ಟೂ ಋಣಾತ್ಮಕ ಶಕ್ತಿ ಪ್ರಬಲಗೊಳ್ಳುತ್ತಾ ಹೋಗುತ್ತದೆ.

5)ಮನೆಯಲ್ಲಿ ಕೊಳಕು ವಸ್ತ್ರಗಳನ್ನು ಧರಿಸುವುದು ಕೆಲವರು ಮನೆಯಲ್ಲಿದ್ದಾಗ ಸ್ವಚ್ಛ ಬಟ್ಟೆಗಳನ್ನು ತೊಡದೇ ಒಂದೇ ಬಟ್ಟೆಯನ್ನು ಹಲವಾರು ದಿನಗಳವರೆಗೆ ತೊಟ್ಟುಕೊಳ್ಳುವ ಅಭ್ಯಾಸವುಳ್ಳವರಾಗಿರುತ್ತಾರೆ. ಬಟ್ಟೆ ಹಳೆದಾದರೂ ಅಗ್ಗವಾದರೂ ಪರವಾಗಿಲ್ಲ, ಸ್ವಚ್ಛವಾಗಿರುವುದು ಮಾತ್ರ ಅತಿ ಅಗತ್ಯ.

.6) ಎಷ್ಟೇ ಕೆಲಸಬಾಹುಳ್ಯವಿದ್ದರೂ ಮನೆಯನ್ನು ಕನಿಷ್ಠ ವಾರಕ್ಕೊಮ್ಮೆಯಾದರೂ ಗುಡಿಸಿ ಒರೆಸಿ ಸ್ವಚ್ಛಗೊಳಿಸಬೇಕು. ನಿತ್ಯವೂ ಈ ಕಾಯಕ ನಡೆಸಿದರೆ ಅತ್ಯುತ್ತಮ. ವಿಶೇಷವಾಗಿ ಮನೆಯಲ್ಲಿ ಧೂಳು ಕೂರುವ ಸ್ಥಳಗಳಲ್ಲಿ ಧೂಳು ಇರದಂತೆ ನೋಡಿಕೊಳ್ಳಿ.

7)ಅನಗತ್ಯ ಎನಿಸುವ ಯಾವುದೇ ವಸ್ತುಗಳನ್ನು ವಿಲೇವಾರಿ ಮಾಡಿ. ಮನೆಯಲ್ಲಿ ವಸ್ತುಗಳು ಕನಿಷ್ಠವಿದ್ದಷ್ಟೂ ಧನಾತ್ಮಕ ಶಕ್ತಿ ಆಗಮಿಸುವ ಸಾಧ್ಯತೆ ಹೆಚ್ಚುತ್ತದೆ.

8)ಕಲ್ಲುಪ್ಪು (ಸಮುದ್ರದ ಉಪ್ಪು)ಋಣಾತ್ಮಕ ಶಕ್ತಿಯನ್ನು ನಿವಾರಿಸುವ ಶಕ್ತಿ ಹೊಂದಿದೆ. ನಿತ್ಯವೂ ಮನೆ ಒರೆಸುವಾಗ ಈ ನೀರಿನಲ್ಲಿ ಕೊಂಚ ಉಪ್ಪು ಬೆರೆಸಿ ಒರೆಸುವುದು ಒಂದು ಕ್ರಮ. ಇನ್ನೊಂದು ಕ್ರಮದಲ್ಲಿ ಚಿಕ್ಕ ಕಪ್ ಒಂದರಲ್ಲಿ ಕೊಂಚ ಕಲ್ಲುಪ್ಪು ತುಂಬಿ ಪ್ರತಿ ಕೋಣೆಯಲ್ಲಿಯೂ ಕಿಟಕಿಗೆ ಎದುರಾಗಿರುವಂತೆ ಇಡಬೇಕು.

ನಿಮ್ಮನ್ನು ಪ್ರೀತಿಸುವವರು ನಿಮಗೆ ಸಿಗುತ್ತಿಲ್ಲವೇ?

ನಿಮಗೆ ಮದುವೆಯಾಗುತ್ತಿಲ್ಲವೇ? ಮಕ್ಕಳಾಗದೇ ಕೊರಗುತ್ತಿದ್ದೀರಾ? ಗಂಡ ಹೆಂಡತಿ ಜಗಳವೇ? ಅತ್ತೆ-ಸೊಸೆ ಕಾಟ, ನಾದಿನಿಯರ ಪಿತೂರಿಗೆ ನೊಂದಿದ್ದೀರಾ? ಕುಟುಂಬ ಕಲಹ ತಾರಕ್ಕೆರುತ್ತಿದ್ದೀಯಾ? ಗಂಡನಿಗೆ ಬೇರೆ ಸಂಬಂಧವಿದೆಯಾ? ಹೆಂಡತಿಗೆ ಮತ್ತೊಬ್ಬರ ಸಹಾವಾಸವೇ? ಶತ್ರುಗಳ ಕಾಟಕ್ಕೆ ನಷ್ಟದಲ್ಲೀದ್ದಾರಾ? ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆಯೇ? ಬಿಜಿನೆಸ್ ನಡಿಯುತ್ತಿಲ್ಲವೇ? ಮನೆ ಕಟ್ಟಲಾಗುತ್ತಿಲ್ಲವೇ? ಪ್ರತಿ ಹೆಜ್ಜೆಗೂ ತೊಂದರೆಯೇ? ಅದೆಂಥದ್ದೇ ಕೆಡಕಿರಲಿ, ತೊಂದರೆಯಿರಲಿ ವಶೀಕರಣದ ಮೂಲಕ ನಿಮ್ಮ ಸಮಸ್ಯೆಗೆ ಇಲ್ಲಿದೆ ಪರಿಹಾರ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಜಾತಕ ಭಾವಚಿತ್ರದ ಆಧಾರದ ಮೇಲೆ  ಖಚಿತ ಜ್ಯೋತಿಷ್ಯ ನಿಶ್ಚಿತ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠದ ತಾಂತ್ರಿಕ್ ವಿದ್ಯೆ ಮೂಲಕ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್  8548998564 ಅವರಿಂದ ನಿಮ್ಮ ಎಂಥದೇ ನಿಗೂಢ ಸಮಸ್ಯೆಗಳಿಗೂ ಪರಿಹಾರ ನೀಡಲಿದ್ದಾರೆ.

9)ಲಿಂಬೆಹಣ್ಣನ್ನು ಹಸಿಮೆಣಸನ್ನು ಒಂದು ದಾರಕ್ಕೆ ಕಟ್ಟಿ ನಿಮ್ಮವ್ಯವಹಾರ ಸ್ಥಳ ಅಥವಾ ಮನೆಯಲ್ಲಿ ಋಣಾತ್ಮಕ ಶಕ್ತಿ ಎಲ್ಲಿ ಅತಿ ಹೆಚ್ಚು ಇರುತ್ತದೆ ಎಂಬ ಅನುಮಾನವಿದ್ದಲ್ಲಿ ಮನೆಯ ಮುಂಬಾಗಿಲಿನ ಮೇಲೆ, ಅಂದರೆ ಮನೆಯ ಒಳಗಿನಿಂದ ಹೊರಗೆ ಹೋಗುವಾಗ ಬಾಗಿಲ ಮೇಲೆ ನೋಡಿದರೆ ಸ್ಪಷ್ಟವಾಗಿ ಕಾಣುವಂತೆ ನೇತುಹಾಕಿ. ಇದರಿಂದ ಋಣಾತ್ಮಕ ಶಕ್ತಿ (ಕ್ರೂರ ದೃಷ್ಠಿ) ಮಾರ್ಗ ಬದಲಿಸಲು ಸಾಧ್ಯವಾಗುತ್ತದೆ.

Tags: homequarrels
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram