ADVERTISEMENT
Tuesday, November 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮನೆಯ ಸಮೃದ್ದಿ ಮತ್ತು ಸಾತ್ವಿಕತೆಗೆ ಕೆಲವು ಸಲಹೆಗಳು!

ನಿಮ್ಮ ಎಲ್ಲ ಸಮಸ್ಯೆಗಳಿಗೆ ಗುರುಜಿ ಬಳಿ ಪರಿಹಾರ ಪಡೆಯಿರಿ

Author2 by Author2
July 19, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಮನೆಯ ಸಮೃದ್ದಿ ಮತ್ತು ಸಾತ್ವಿಕತೆಗೆ ಕೆಲವು ಸಲಹೆಗಳು

1) ಒಡೆದಿರುವ ಅಥವಾ
ಬಿರುಕು ಬಿಟ್ಟಿರುವ ಕನ್ನಡಿ ಇಡಬೇಡಿ.
ಅದು ನಕಾರಾತ್ಮಕ ಶಕ್ತಿಯನ್ನು
ಆಹ್ವಾನಿಸುತ್ತದೆ.

Related posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

November 11, 2025
When Should a Snake Be Cremated?

ಯಾವ ಸಂದರ್ಭದಲ್ಲಿ ಸರ್ಪ ಸಂಸ್ಕಾರ ಮಾಡಬೇಕು? ಇಲ್ಲಿದೆ ವಿವರ

November 10, 2025

2)ಮನೆಯ ಯಾವುದೇ ಸ್ಥಳದ ನಲ್ಲಿಯಲ್ಲಿ ನೀರು ನಿರಂತರ ಸೋರುವಿಕೆ ಇರಬಾರದು.
ಅದರಿಂದ ಹಣ ವ್ಯಯ ಸಂಭವ.

3) ಮನೆಯ ಆವರಣದಲ್ಲಿ
ಒಣಗಿದ ಗಿಡಗಳು ಇಡಬೇಡಿ
ಇದರಿಂದ ಮನಸ್ಸನಲ್ಲಿ
ಖಿನ್ನತೆ ಉಂಟಾಗುವ ಸಂಭವ.

4) ಸಾಧ್ಯವಾದಷ್ಟು ದೇವರಿಗೆ ಮನೆಯ ಹೂವುಗಳನ್ನೇ ಅರ್ಪಿಸಲು ಪ್ರಯತ್ನ ಮಾಡಿ.
ಹೊರಗಡೆಯಿಂದ ತಂದ
ಹೂವಿಗೆ ಮನೆಯ ನೀರನ್ನು
ಸಿಂಪಡಿಸಬೇಕು. ಶುದ್ಧ ಮಾಡಿ ನಂತರ
ಉಪಯೋಗಿಸಬೇಕು.
ಇಲ್ಲದಿದ್ದರೆ ಮನೆಯ ಅಡುಗೆ
ಸಾಮಗ್ರಿ ಹಾಳಾಗುವ ಸಂಭವ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

5) ನಿಂತ ಗಡಿಯಾರವು ಅಶುಭ ಲಕ್ಷಣ.ಇದನ್ನು ಕೂಡಲೇ ಸರಿಪಡಿಸುವುದು ಉತ್ತಮ

6) ದೇವರ ಕೋಣೆಯ ಮೇಲೆ ಅತಿಯಾದ ಭಾರವನ್ನು ಇಡಬಾರದು.ಒಡೆದುಹೋದ ದೇವರ ಮೂರ್ತಿ ಅಥವಾ ಫೋಟೋಗಳನ್ನು ಇಡಬೇಡಿ

7) ಮನೆಯಲ್ಲಿ ಹಿರಿಯರಿಗೆ ಮತ್ತು ತಂದೆ-ತಾಯಿಯರಿಗೆ ಕಾಲುಮುಟ್ಟಿ ನಮಸ್ಕಾರ ಮಾಡುವ ಪದ್ಧತಿಯನ್ನು ಮಕ್ಕಳಲ್ಲಿ ಬೆಳೆಸಿ. ಹೆತ್ತವರಿಗೆ ಇದರ ಅವಶ್ಯಕತೆ ಇಲ್ಲದೆ ಇರಬಹುದು.ಆದರೆ ಹೆತ್ತವರ ಆಶೀರ್ವಾದವು ಮಕ್ಕಳನ್ನು ನಿರಂತರ ರಕ್ಷಿಸಲು ಇದು ಅತ್ಯಂತ ಸಹಕಾರಿ

8) ದೇವರ ಕೋಣೆಯಲ್ಲಿ ಒಂಟಿ ದೀಪ ಉರಿಸಬಾರದು. ಸಣ್ಣ ದೀಪವಾದರೂ ಅಡ್ಡಿ ಇಲ್ಲ, ಎರಡು ದೀಪಗಳನ್ನು ಇಡಿ.

9) ಚಾಪೆ ಬಳಸುತ್ತಿದ್ದರೆ ಮುಗುಚಿ ಹಾಕಬಾರದು.

10) ಸಂಜೆ ಗುಡಿಸಿದ ಕಸವನ್ನು ಹೊರಗೆ ಹಾಕಬಾರದು.

11) ಯಾವುದೇ ಹೊಸ ಬಟ್ಟೆ ಅಥವಾ ಒಡವೆಗಳನ್ನು ತಂದರೆ ಮೊದಲು ದೇವರ ಸನ್ನಿಧಾನದಲ್ಲಿಟ್ಟು ತೆಗೆದುಕೊಳ್ಳುವುದು. ಇದರಿಂದ ವಸ್ತುವಿನಲ್ಲಿ ಇದ್ದ ಕಲಿ ದೋಷ ದೂರವಾಗುವುದು.

12) ಕುಲದೇವರಿಗೆ ;ಇಷ್ಟ ದೇವರಿಗೆ; ಗ್ರಾಮ ದೇವರಿಗೆ ಮನೆಯ ಎಲ್ಲ ಶುಭಕಾರ್ಯಗಳಲ್ಲಿ ಕಾಣಿಕೆಯನ್ನು ತೆಗೆದು ಇಡುವುದನ್ನು ರೂಢಿ ಮಾಡಿ.

13). ಜೇಡರಬಲೆ ಮನೆಯಲ್ಲಿ ಕಟ್ಟಿದ್ದರೆ ತಕ್ಷಣ
ನಿವಾರಿಸಿ- ಅದು ಅಶುಭ
ತರುವ ಸಂಕೇತ. ಮನೆಯನ್ನು ಎಷ್ಟು ಶುಚಿಯಾಗಿ ಇಟ್ಟುಕೊಳ್ಳುತ್ತೇವೆ ಅಷ್ಟು ದೈವಿಕ ಕಳೆ ವೃದ್ಧಿಸುವುದು

14) ಮನೆಯ ಯಾವುದೇ
ಜಾಗದಲ್ಲಿ ಪಾರಿವಾಳಗಳು
ಮನೆ ಮಾಡಿದರೆ – ಅದು
ಕಷ್ಟಗಳು ಎದುರಾಗುವ
ಸಂಕೇತ. ಅವುಗಳ ಪ್ರಾಣ
ಹಾನಿ ಆಗದಂತೆ ಅಲ್ಲಿಂದ
ಓಡಿಸಬೇಕು.

15) ಜೇನಿನ ಗೂಡು ಮನೆಯಲ್ಲಿ ಕಟ್ಟಬಾರದು. ಸಾಧ್ಯವಾದಷ್ಟು ಮನೆಯೊಳಗೆ ಯಾವುದೇ ಜೀವಿಗಳಿಗೆ ಜೀವ ಹಾನಿ ಮಾಡಬೇಡಿ.

16) ಬಾವುಲಿಗಳು ಮನೆಯ
ಸರಹದ್ದಿನಲ್ಲಿ ವಾಸ ಮಾಡದಂತೆ ಎಚ್ಚರವಹಿಸಿ

17) ಹಿರಿಯರು ನಂಬಿಕೊಂಡು ಬಂದ ದೈವಗಳಿಗೆ; ಅವರದೇ ಆದ ಸಂಪ್ರದಾಯಗಳಿಗೆ ಗೌರವ ತೋರಿಸುವುದು ನಮ್ಮ ಆದ್ಯ ಕರ್ತವ್ಯ.

18)ಉತ್ತರ ದಿಕ್ಕಿಗೆ ತಲೆ ಮಾಡಿ ಮಲಗಬಾರದು.
ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಿರಂತರ ಕುಳಿತುಕೊಳ್ಳುವ ವ್ಯವಸ್ಥೆ ಇರಬಾರದು

19)ಬರೀ ನೆಲದಲ್ಲಿ ಮಲಗುವುದಾಗಲಿ ಹರಿದ ವಸ್ತ್ರಗಳನ್ನು ಧರಿಸುವುದು ಮಾಡಬೇಡಿ.

20)ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಬೆಳಗುವ ಅಭ್ಯಾಸ ರೂಢಿಮಾಡಿ.
ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ
ವಿಷ್ಣು ಸಹಸ್ರನಾಮ ಅಥವಾ ನಿಮ್ಮ ಇಷ್ಟದೇವರ ಯಾವುದೇ ಸ್ತೋತ್ರ ಮಂತ್ರ (ಭಜನೆ) ಪಠಿಸಿ ಅಥವಾ ಅದನ್ನು ಮನೆಯಲ್ಲಿ ಕೇಳುವಂತೆ ನಿತ್ಯ ವ್ಯವಸ್ಥೆ ಮಾಡಿ.
ಇದರಿಂದ ಮನೆಯಲ್ಲಿ ಸಾತ್ವಿಕ ವಾತಾವರಣ ವೃದ್ಧಿಯಾಗುತ್ತದೆ

21)ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

22)ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬೇಡಿ. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

23)ಆಹಾರ ಸೇವಿಸಿದ ನಂತರ ಎಂಜಲು ಮುಸುರೆ ಗಳನ್ನು ತುಂಬಾ ಕಾಲ ಹಾಗೆಯೇ ತೊಳೆಯದೆ ಇಡಬೇಡಿ

24)ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ರಾತ್ರಿಹೊತ್ತಿನಲ್ಲಿ ಕನ್ನಡಿ ನೋಡುವುದು ಅಷ್ಟು ಸಮಂಜಸವಲ್ಲ

25)ವರ್ಷಕ್ಕೆ ಒಮ್ಮೆಯಾದರೂ ಗಣ ಹೋಮವನ್ನು ಮಾಡಿದರೆ ತುಂಬಾ ಉತ್ತಮ. ಇದರಿಂದ ವಾಸ್ತು ಸದೃಢವಾಗಿರುತ್ತದೆ

26) ವರ್ಷಕ್ಕೆ ಒಮ್ಮೆಯಾದರೂ ಬ್ರಾಹ್ಮಣ ಸುವಾಸಿನಿ (ಅತಿಥಿಸತ್ಕಾರ ) ಪೂಜೆ ಮಾಡಿ. ಯೋಗ್ಯರಿಗೆ ದಾನ ಮಾಡಿ. ಇದರಿಂದ ಸಂಪತ್ತು ದೈವಿಕ ರೂಪ ಪಡೆಯುತ್ತದೆ

27)ಸಾಧ್ಯವಿದ್ದಲ್ಲಿ ನಿತ್ಯವೂ ಮನೆಯ ಸಮೀಪದ ದೇವಾಲಯ ಮತ್ತು ಗ್ರಾಮದೇವರ ಸಂದರ್ಶನ ಉತ್ತಮ .
28) ವರ್ಷಕ್ಕೆ ಒಮ್ಮೆಯಾದರೂ ಸಮಾಜದ (ಕುಟುಂಬದ) ಗುರುಪೀಠದ ಫಲಮಂತ್ರಾಕ್ಷತೆಯನ್ನು ತರುವುದು.

29)ಮನೆಯ ಹಾಲ್ ನಲ್ಲಿ ಅಕ್ವೇರಿಯಂ ಇದ್ದರೆ
ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಒಳ್ಳೆಯದು

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

30)ಸ್ನಾನವಿಲ್ಲದೆ ಊಟ ಮಾಡುವುದು ಒಳ್ಳೆಯದಲ್ಲ.
ಅನ್ನವು ದೇವರಿಗೆ ಸಮಾನ.

ನಿಮಗೆ ಸಮಯವಿಲ್ಲದಿದ್ದರೂ ಕೆಲವು ನಿಯಮಗಳನ್ನಾದರೂ ಪಾಲಿಸಿ. ತಾನಾಗಿಯೇ ಮನೆಯಲ್ಲಿ ಶಾಂತಿ ನೆಮ್ಮದಿ ಸಿಗುತ್ತೆ. ಹಣದಿಂದ ನಾವು ಏನೆಲ್ಲ ಕೊಂಡು ಕೊಳ್ಳಬಹುದು ಆದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನಲ್ಲ. ಅದು ಸಿಗಬೇಕು ಅಂದರೆ ನಮ್ಮ ಪೂರ್ವಜರು ಹೇಳಿಕೊಟ್ಟ ಸಂಪ್ರದಾಯ ಗಳನ್ನು ಆಚರಿಸಿದಾಗ ಮಾತ್ರ ಸಾಧ್ಯ…..

Tags: Some Tips for Home Prosperity and Sattva!
ShareTweetSendShare
Join us on:

Related Posts

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 11, 2025
0

ನವೆಂಬರ್ 11, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ (Aries) ಶಕ್ತಿ ಮತ್ತು ಉತ್ಸಾಹದಿಂದ ಕೂಡಿರುವ ದಿನ. ನಿಮ್ಮ ನಾಯಕತ್ವದ ಗುಣಗಳು ಮುಂಚೂಣಿಗೆ...

When Should a Snake Be Cremated?

ಯಾವ ಸಂದರ್ಭದಲ್ಲಿ ಸರ್ಪ ಸಂಸ್ಕಾರ ಮಾಡಬೇಕು? ಇಲ್ಲಿದೆ ವಿವರ

by Saaksha Editor
November 10, 2025
0

ಕೆಲ ಜ್ಯೋತಿಷ್ಯರು ಜಾತಕ ನೋಡಿ ಸಾಮಾನ್ಯವಾಗಿ ದುಸ್ಥಾನಗಳಲ್ಲಿ (೬,೮,೧೨)ರಲ್ಲಿ ರಾಹು ಇದ್ದಾಗ ನಿಮಗೆ ಸರ್ಪ ದೋಷವಿದೆ.ಸರ್ಪ ಸಂಸ್ಕಾರ ಮಾಡಿಸಿ ಬನ್ನಿ ಎಂದು ಹೇಳುವುದು ವಾಡಿಕೆಯಾಗಿದೆ. ಇಂತಹ ಸಲಹೆಗಳು...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 10, 2025
0

ನವೆಂಬರ್ 10, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ (Aries) ♈ ಸಾಮಾನ್ಯ: ಇಂದು ನಿಮಗೆ ಚೈತನ್ಯ ಮತ್ತು ಉತ್ಸಾಹದಿಂದ ಕೂಡಿದ ದಿನ....

Activate Lord Shukra’s Energy for Unexpected Money Flow

ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ ಮಾಡಿ

by Saaksha Editor
November 9, 2025
0

ಪ್ರತಿಯೊಬ್ಬ ಮನುಷ್ಯನಿಗೂ ಅನಿರೀಕ್ಷಿತ ಸಮಯದಲ್ಲಿ ಅನಿರೀಕ್ಷಿತ ಹಣದ ಅವಶ್ಯಕತೆ ಖಂಡಿತ. ಆ ಸಮಯದಲ್ಲಿ ಯಾರಿಂದಲೋ ಸಾಲ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಹಾಗಾಗದಿದ್ದರೆ ಒಂದಿಷ್ಟು ಚಿನ್ನಾಭರಣಗಳನ್ನು ಅಡಮಾನವಿಟ್ಟು ಹಣ...

Lighting Mahalakshmi Lamps for money

ಈ ದೀಪಗಳನ್ನು ಬೆಳಗಿಸಿ ಮಹಾಲಕ್ಷ್ಮಿಯನ್ನು ಪೂಜಿಸುವುದರಿಂದ ಸಂಪತ್ತು ಪ್ರಾಪ್ತಿಯಾಗುತ್ತದೆ

by Saaksha Editor
November 9, 2025
0

ಜೀವನದಲ್ಲಿ ಎಲ್ಲಾ ರೀತಿಯ ಪ್ರಯೋಜನಗಳನ್ನು ಪಡೆಯಲು, ವಿಶೇಷ ಜೀವನವನ್ನು ನಡೆಸಲು ಮತ್ತು ಇತರರು ಗೌರವಿಸುವ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸಲು ಬಯಸುವ ಪ್ರತಿಯೊಬ್ಬ ವ್ಯಕ್ತಿಗೂ ಸಂಪತ್ತು ಬಹಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram