ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಅಪ್ರಾಪ್ತ ಮಗ ಮಾಡಿದ್ದೇನು ನೋಡಿ..!
1 min read
ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಅಪ್ರಾಪ್ತ ಮಗ ಮಾಡಿದ್ದೇನು ನೋಡಿ..!
ಮಹಾರಾಷ್ಟ್ರ: ತನ್ನ ತಾಯಿ ವ್ಯಕ್ತಿಯೋರ್ವನ ಜೊತೆಗೆ ವಿವಾಹೇತ್ತರ ಸಂಬಂಧ ಹೊಂದಿದ್ದ ಕಾರಣಕ್ಕೆ ಆಕೆಯ ಮಗ , ತಾಯಿಯ ಪ್ರೇಮಿಯನ್ನ ಅಪಹರಿಸಿದ್ದಾನೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂತಹದೊಂದು ಘಟನೆ ನಡೆದಿರೋದು ಬೆಳಕಿಗೆ ಬಂದಿದೆ. ಹೌದು 15 ವರ್ಷದ ಹುಡುಗನೊಬ್ಬ ತನ್ನ ತಾಯಿಯ ಪ್ರೇಮಿಯನ್ನು ತನ್ನ ಸ್ನೇಹಿತರ ಸಹಾಯದಿಂದ ಅಪಹರಿಸಿದ್ದಾನೆ.
ಮದುವೆ ನಿಶ್ಚಯವಾಗಿದ್ದ ಮಧುಮಗಳಿಗೆ ಬಲವಂತವಾಗಿ ತಾಳಿಕಟ್ಟಿದ ಯುವಕ..!
ಆರೋಪಿ ಹುಡುಗನ ತಾಯಿ ಸಂತ್ರಸ್ತನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಳು. ಇದರಿಂದ ಆತನ ತಾಯಿ ಮತ್ತು ತಂದೆಯ ನಡುವೆ ಜಗಳವಾಗುತ್ತಿತ್ತು. ಇದರಿಂದ ಕೋಪಗೊಂಡ ಆಕೆಯ ಪುತ್ರ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಸಂತ್ರಸ್ತನನ್ನು ಬೈಕ್ ನಲ್ಲಿ ಅಪಹರಿಸಿದ್ದಾರೆ. ಆ ವೇಳೆ ಪೊಲೀಸರು ತಿರುಗಾಡುತ್ತಿರುವುದನ್ನು ನೋಡಿದ ಸಂತ್ರಸ್ತ ಅವರಿಂದ ತಪ್ಪಿಸಿಕೊಂಡಿದ್ದಾನೆ. ಆತ ಈ ಬಗ್ಗೆ ಪೊಲೀಸರು ಹಾಗೂ ಆತನ ತಾಯಿಗೆ ಮಾಹಿತಿ ನೀಡಿದ್ದಾನೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel