ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದಾರೆ.
ವಿಶ್ವದಾದ್ಯಂತ ಕೋವಿಡ್-19 ಬಗ್ಗೆ ತುರ್ತು ಪರಿಸ್ಥಿತಿ ಕೈಗೊಳ್ಳಲಾಗಿದೆ. ಹೀಗಾಗಿ ನಮ್ಮ ಆಡಳಿತದ ರಾಜ್ಯಗಳಲ್ಲಿ ಈ ಬಗ್ಗೆ ಜನರಿಗೆ ಅರಿವು ಮೂಡಿಸಿ, ಮುಂಜಾಗ್ರತೆ ಕೈಗೊಳ್ಳಬೇಕು. ಜೊತೆಗೆ ಚಿಕಿತ್ಸಾ ಘಟಕಗಳನ್ನ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೋನಿಯಾ ಗಾಂಧಿ ಅವರು ಸೂಚಿಸಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








