ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಂಧನದಿಂದ ಮುಕ್ತರಾದ ಸೌದಿ ಮಹಿಳಾ ಹೋರಾಟಗಾರ್ತಿಯರು

Namratha Rao by Namratha Rao
June 28, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬಂಧನದಿಂದ ಮುಕ್ತರಾದ ಸೌದಿ ಮಹಿಳಾ ಹೋರಾಟಗಾರ್ತಿಯರು

ಸೌದಿ ಅರೇಬಿಯಾ :  2018ರ ಆಗಸ್ಟ್ ನಲ್ಲಿ ಸೌದಿ ಅರೇಬಿಯಾದ ಇಬ್ಬರು ಮಹಿಳಾ ಹೋರಾಟಗಾರ್ತಿಯರಾದ ಸಮರ್ ಬದಾವಿ ಹಾಗೂ ನಸ್ಸೀಮಾ ಅಲ್-ಸದಾಹ್ ಅವರನ್ನು ಆಡಳಿತ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಆರೋಪಡಿ ಬಂಧಿಸಲಾಗಿತ್ತು.. ಇದೀಗ 3 ವರ್ಷಗಳ ನಂತರ ಅವರನ್ನ ಬಿಡುಗಡೆಗೊಳಿಸಿದೆ.

Related posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026
ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

March 24, 2026

ಈ ಬಗ್ಗೆ ಟ್ವೀಟ್ ಮಾಡಿರುವ  AALQST ಫಾರ್ ಹ್ಯೂಮನ್ ರೈಟ್ಸ್ ಸಂಘಟನೆಯು ‘  ಮಾನವಹಕ್ಕುಗಳ ಸಂರಕ್ಷಕಿಯರಾದ ಮಮರ್ ಬದಾವಿ ಹಾಗೂ ನಸ್ಸೀಮಾ ಅಲ್-ಸದಾಹ್ ಅವರ ಜೈಲು ಶಿಕ್ಷೆಯ ಅವಧಿ ಕೊನೆಗೊಂಡಿದೆ.. ಹಿನ್ನೆಲೆಯಲ್ಲಿ ಅವರು ಬಿಡುಗಡೆಯಾಗಿದ್ದಾರೆ’ ಎಂದು   ತಿಳಿಸಿದೆ..

ಪುರುಷ ಪ್ರಧಾನ  ದೇಶ ಸೌದಿ.. ಇಲ್ಲಿ ಪ್ರತಿ ವಿಚಾರದಲ್ಲೂ ಮಹಿಳೆಯರಿಗೆ ಗಂಡಂದಿರು ಅಥವ ತಂದೆ, ಸಹೋದರರ   ಅನುಮತಿ ಪಡೆಯಬೇಕು.. ಅವರ ನೆರಳಲ್ಲೇ ಬಾಳಬೇಕು.. ಮಹಿಳೆಯರಿಗೆ ಸ್ವಂತ ನಿರ್ದಾರ ತೆಗೆದುಕೊಳ್ಳುವ ಅಧಿಕಾರವಿಲ್ಲ..   ಹೀಗಾಗಿ ಮಹಿಳೆಯರು ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಕ್ಕೆ ಪುರುಷ ಸಂಬಂಧಿಯ ಒಪ್ಪಿಗೆಯನ್ನು ಕಡ್ಡಾಯವಾಗಿ ಪಡೆಯಬೇಕೆಂಬ ಕಾನೂನನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಚಳವಳಿಯ ಪ್ರಮಖ ಹೋರಾಟಗಾರ್ತಿಯರಲ್ಲಿ ಸಮರ್ ಬದಾವಿ ಹಾಗೂ ನಸ್ಸೀಮಾ ಅಲ್-ಸದಾಹ್ ಪ್ರಮುಖರಾಗಿದ್ದಾರೆ.

ಪುರುಷ ಪಾಲಕತ್ವ ವ್ಯವಸ್ಥೆಯ ವಿರುದ್ಧದ ಹೋರಾಟಕ್ಕಾಗಿ ಬದಾವಿ ಅವರಿಗೆ ಅಮೆರಿಕದ 2012ರ ಸಾಲಿನ ‘ಅಂತಾರಾಷ್ಟ್ರೀಯ ಮಹಿಳಾ ಧೈರ್ಯ ಪುರಸ್ಕಾರ ‘ಲಭಿಸಿತ್ತು. ಸೌದಿ ಸರಕಾರವು ಮಹಿಳೆಯರಿಗೆ ವಾಹನ ಚಲಾಯಿಸಲು, ಮತದಾನ ಮಾಡಲು ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ನಡೆದ ಅಭಿಯಾನಕ್ಕೆ ಸಹಿಹಾಕಿದ ಮೊದಲಿಗೆ ಮಹಿಳೆಯರಲ್ಲಿ ಬದಾವಿ ಅವರೂ ಇದ್ದರು.

ಬಿಡುಗಡೆಗೊಂಡ ಇನ್ನೋರ್ವ ಹೋರಾಟಗಾರ್ತಿ ಅಲ್ ಸದಾಹ್ ಅವರು ಸೌದಿಯ ಖ್ವಾತಿಫ್ ಪ್ರಾಂತದವರಾಗಿದ್ದಾರೆ. ಮಹಿಳೆಯರಿಗೆ ವಾಹನ ಚಾಲನೆಯ ಹಕ್ಕು ಹಾಗೂ ಪುರುಷ ಪಾಲಕತ್ವ ವ್ಯವಸ್ಥೆಯ ರದ್ದತಿಗಾಗಿ ನಡೆದ ಚಳವಳಿಯಲ್ಲಿ ಮುಂಚೂಣಿಯ ಹೋರಾಟಗಾರ್ತಿಯಾಗಿದ್ದರು. ಮೊದಲ ಬಾರಿಗೆ ಮಹಿಳೆಯರಿಗೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾದ 2015ರ ಸ್ಥಳೀಯಾಡಳಿತ ಚುನಾವಣೆಯಲ್ಲಿ ಅವರು ಅಭ್ಯರ್ಥಿಯಾಗಿದ್ದರು. ಆದರೆ ಕಡೆಗಳಿಗೆಯಲ್ಲಿ ಆಕೆಗೆ ಅಧಿಕಾರಿಗಳು ಸ್ಪರ್ಧೆಗೆ ಅವಕಾಶ ನೀಡಿರಲಿಲ್ಲ.

ಆದರೆ ಈ ಮಹಿಳಾ ಹೋರಾಟಗಾರ್ತಿಯರ ಬಂಧನಗಳನ್ನು ಸೌದಿ ಆಡಳಿತವು ಸಮರ್ಥಿಸಿಕೊಂಡಿತ್ತು. ಈ ಹೋರಾಟಗಾರ್ತಿಯರು ವಿದೇಶಿ ಸಂಘಟನೆಗಳ ಜೊತೆ ಶಂಕಾಸ್ಪದ ನಂಟನ್ನು ಹೊಂದಿದ್ದಾರೆ ಹಾಗೂ ಸಾಗರೋತ್ತರ ದಶಗಳ ಶತ್ರುಗಳಿಗೆ ಆರ್ಥಿಕ ಬೆಂಬಲವನ್ನು ಒದಗಿಸುತ್ತಿದ್ದಾರೆಂದು ಆಪಾದಿಸಿತ್ತು.‌ ಸದ್ಯ 3 ವರ್ಷಗಳಿಂದಲೂ ಬಂಧನದಲ್ಲಿದ್ದ ಹೋರಾಟಗಾರ್ತಿಯರು ಇದೀಗ ಬಿಡುಗಡೆಯಾಗಿದ್ದಾರೆ.

ಕೊರೊನಾ ಸಂಕಷ್ಟ : 8 ಆರ್ಥಿಕ ನೆರವು ಘೋಷಿಸಿದ ಕೇಂದ್ರ ಸರ್ಕಾರ

ಯುಎಇಗೆ ಟಿ20 ವಿಶ್ವಕಪ್ ಟೂರ್ನಿ ಶಿಫ್ಟ್ : ಬಿಸಿಸಿಐ ಘೋಷಣೆ

ಮ್ಯಾನ್ಮಾರ್  ಸಂಘರ್ಷ : ಮಿಜೋರಾಂಗೆ ನುಸುಳಿದ 10,025 ಮ್ಯಾನ್ಮಾರ್ ಪ್ರಜೆಗಳು, ಒಂದೇ ವಾರದಲ್ಲಿ 700 ಮಂದಿ ಆಗಮನ

Tags: GovernmentLawmenssoudi arabiawomens
ShareTweetSendShare
Join us on:

Related Posts

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram