ಸೌರವ್ ಗಂಗೂಲಿಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು
ಕೊಲ್ಕತ್ತಾ : ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಹೃದಯಾಘಾತ ಉಂಟಾಗಿದೆ.
ಈ ಹಿನ್ನೆಲೆ ಅವರನ್ನ ಕೊಲ್ಕತ್ತಾದ ವುಡ್‍ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಗೆ ಲಘು ಹೃದಯಾಘಾತವಾಗಿರುವ ಬಗ್ಗೆ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ.
ಸದ್ಯ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು, ಸಂಜೆ ವೇಳೆಗೆ ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








