Corona virus | ಚೀನಾ ಬಳಿಕ ದಕ್ಷಿಣ ಕೊರಿಯಾದಲ್ಲಿ ಕೊರೊನಾ ರಣಕೇಕೆ
ಸಿಯೋಲ್ : ಕೋವಿಡ್ ತವರು ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೆ, ದಕ್ಷಿಣ ಕೊರಿಯಾದಲ್ಲೂ ಕೋವಿಡ್ 19 ಕೇಸ್ ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ ಕಂಡು ಬಂದಿದೆ.
ಬುಧವಾರ ಒಂದೇ ದಿನ ದಕ್ಷಿಣ ಕೊರಿಯಾದಲ್ಲಿ ನಾಲ್ಕು ಲಕ್ಷ ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. ಇದು ಅಲ್ಲಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬುಧವಾರ ಸೌತ್ ಕೊರಿಯಾದಲ್ಲಿ 4,00,741 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಜೊತೆಗೆ 293 ಕೇಸ್ ಗಳು ಪತ್ತೆಯಾಗಿವೆ. ಇದರೊಂದಿಗೆ ಸೌತ್ ಕೊರಿಯಾದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆ 76,29,275 ಪ್ರಕರಣಗಳು ಪತ್ತೆಯಾಗಿವೆ.
ಇತ್ತ ಚೀನಾದಲ್ಲೂ ಕೊರೊನಾ ಕೇಸ್ ಗಳ ಸಂಖ್ಯೆ ದಿನದಿಂದಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
South Korea facing worst Covid outbreak