South Western Railway Recruitment 2025 – ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಟಿ.ಜಿ. ಶಿಕ್ಷಕರು ಮತ್ತು ಪಿಆರ್ ಟಿ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 12
ಟಿ.ಜಿ. ಹುದ್ದೆಗಳು : 6
ಪಿಆರ್ ಟಿ ಹುದ್ದೆಗಳು :6
ಸಂದರ್ಶನ ನಡೆಯುವ ದಿನಾಂಕಗಳು :
* ಟಿ.ಜಿ. ಶಿಕ್ಷಕರ ಹುದ್ದೆಗಳಿಗೆ ದಿನಾಂಕ 27/05/2025 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ
* ಪಿಆರ್ ಟಿ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 28/05/2025 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ರೈಲ್ವೆ ಪ್ರೌಢ ಶಾಲೆ/ ಆಂಗ್ಲ ಮಾಧ್ಯಮ,
ಗದಗ ರಸ್ತೆ ಹುಬ್ಬಳ್ಳಿ-580020
ಮಾಸಿಕ ವೇತನ :
ಟಿ.ಜಿ. ಹುದ್ದೆಗಳು : 26250/-
ಪಿಆರ್ ಟಿ ಹುದ್ದೆಗಳು : 21250/-
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 65 ವರ್ಷಗಳು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಮೇ 2025