ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಮಂತ್ರಾಲಯದ ರಾಘವೆಂದ್ರ ಸ್ವಾಮಿಯ ಅನುಗ್ರಹದ ಅಮಾವಾಸ್ಯೆಯಲ್ಲಿ ವಿಶೇಷ ಅದೃಷ್ಟ ಈ ಮೂರು ರಾಶಿಗೆ ಅಪಾರ ಸಂಪತ್ತು,ನೆಮ್ಮದಿ,ಹೆಸರು ವೃದ್ಧಿಯಾಗಲಿದೆ

Shwetha by Shwetha
February 9, 2021
in Astrology, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Horoscope
Share on FacebookShare on TwitterShare on WhatsappShare on Telegram

ಶ್ರೀ ಮಂತ್ರಾಲಯದ ರಾಘವೆಂದ್ರ ಸ್ವಾಮಿಯ ಅನುಗ್ರಹದ ಅಮಾವಾಸ್ಯೆಯಲ್ಲಿ ವಿಶೇಷ ಅದೃಷ್ಟ ಈ ಮೂರು ರಾಶಿಗೆ ಅಪಾರ ಸಂಪತ್ತು,ನೆಮ್ಮದಿ,ಹೆಸರು ವೃದ್ಧಿಯಾಗಲಿದೆ

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Horoscope

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಮೇಷ ರಾಶಿ
ನೀವು ಸಾಲವನ್ನು ತೆಗೆದುಕೊಂಡಿದ್ದರೆ ಅದನ್ನು ಮರುಪಾವತಿಸಲು ಒತ್ತಡ ಇರುತ್ತದೆ ಈದಿನ ಅಷ್ಟೊಂದು ಏನು ಒಳ್ಳೆಯದಲ್ಲ, ನಿಮ್ಮ ಹಣಕಾಸಿನ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ, ಉಳಿತಾಯದ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ ಒಳ್ಳೆಯದು, ಕೆಲಸಕ್ಕೆ ಸಂಬಂಧಪಟ್ಟಂತೆ ಮಿಶ್ರ ದಿನವಾಗಿರುತ್ತದೆ, ಕಠಿಣ ಹೋರಾಟದ ನಂತರ ಆರ್ಥಿಕ ಲಾಭ ಗಳಿಸಬಹುದು,

ನೀವು ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಸಂಪೂರ್ಣವಾದ ಗಮನಹರಿಸಬಹುದು, ಮನೆಯಲ್ಲಿ ಶಾಂತಿಯ ವಾತಾವರಣ ಇರುತ್ತದೆ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ, ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣಬಿಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಇದು ನಿಮ ಗೆ ಬಹಳ ವಿಶೇಷವಾದ ದಿನವಾಗಿರುತ್ತದೆ ಹಾಗೂ ನಿಮ್ಮ ಸಂಗಾತಿಯೊಡನೆ ಉತ್ತಮ ಸಂಬಂಧವನ್ನು ಕಳೆಯುತ್ತೀರಿ, ಮನೆಯಲ್ಲಿ ಯಾವುದೇ ಸದಸ್ಯರ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಇಂದು ಆ ಚಿಂತೆ ಸಹ ತೆಗೆದು ಹಾಕಲ್ಪಡುತ್ತದೆ.

ಪಾಲುದಾರಿಕೆ ವ್ಯವಹಾರ ಮತ್ತು ವ್ಯಾಪಾರವನ್ನು ಮಾಡುತ್ತಿದ್ದರು ನಿರೀಕ್ಷಿತ ಫಲಿತಾಂಶವನ್ನು ಪಡೆಯುತ್ತೀರಿ ಉದ್ಯಮಿಗಳ ಹಾದಿಯಲ್ಲಿ ಅಡೆತಡೆಗಳು ಬರಬಹುದು, ಕುಟುಂಬ ಜೀವನದಲ್ಲಿ ಸಂತೋಷವಾಗಿರುತ್ತದೆ, ನಿಮ್ಮ ತಂದೆಯ ಸಹಾಯದಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೆಂಪು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ನೀವು ಬಹಳ ದಿನದಿಂದ ಮಾಡ ಬೇಕಾಗಿರುವಂತಹ ಕೆಲಸವನ್ನು ಇಂದು ಪೂರ್ಣಗೊಳಿಸುತ್ತೇರಿ, ಉತ್ತಮ ವಾತಾವರಣ ಕಚೇರಿಯಲ್ಲಿ ಸೃಷ್ಟಿಯಾಗುತ್ತದೆ. ನಿಮ್ಮ ಗಮನವೂ ಹೊಸ ಯೋಜನೆಗಳಲ್ಲಿ ಬೀಳಲಿದೆ, ಪ್ರೀತಿಯ ಜೀವನದಲ್ಲಿ ಉತ್ತಮ ಸಮಯವನ್ನೇ ಕಳೆಯುತ್ತೀರಿ,

ವ್ಯಾಪಾರ ಮಾಡುತ್ತಿದ್ದರೆ ವಾದವನ್ನು ಮಾಡಬೇಡಿ ತಾಳ್ಮೆಯಿಂದ ಇರಿ, ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ, ನಿಮ್ಮ ಆರೋಗ್ಯದ ಬಗ್ಗೆ ಮಾತನಾಡುವುದಾದರೆ ನಿರ್ಲಕ್ಷ ಬೇಡ, ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಈ ದಿನ ಬಹಳಷ್ಟು ಬಾರಿಕೆಲಸ ಬರಬಹುದು ಆದಷ್ಟು ಬೇಗ ನಿಭಾಯಿಸಿ, ಆರ್ಥಿಕವಾಗಿ ತೊಂದರೆ ಇರುವವರಿಗೆ ಆರ್ಥಿಕವಾಗಿ ಸಹಾಯವನ್ನು ಮಾಡಿ ಇದರಿಂದ ಸಮಾಜದಲ್ಲಿ ಉತ್ತಮ ಪರಿಸ್ಥಿತಿ ನಿಮ್ಮದಾಗುತ್ತದೆ,

ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ, ವ್ಯಾಪಾರದಲ್ಲಿ ಸ್ವಲ್ಪ ಕಿರಿಕಿರಿಯಾಗುವ ಸಾಧ್ಯತೆಯಿದೆ ಶಾಂತಿಯಿಂದ ಇರಿ, ಆರೋಗ್ಯ ದೃಷ್ಟಿಯಿಂದ ಒಳ್ಳೆದಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಿಂಹ ರಾಶಿ
ಇಂದು ಉತ್ತಮವಾದ ಜನರೊಂದಿಗೆ ಭೇಟಿ ಮತ್ತು ಒಡನಾಟ ಇರುತ್ತದೆ ಇದರಿಂದ ಮುಂದೆ ಒಳ್ಳೆದಾಗುತ್ತದೆ, ದೊಡ್ಡ ಲಾಭದ ಭರವಸೆಯಲ್ಲಿ ಇರುತ್ತೀರಿ, ಪ್ರೀತಿಯಿಂದ ಒಳ್ಳೆಯಸುದ್ದಿ ಕೇಳಿ ಬರುತ್ತದೆ ಸಂಜೆ ಧಾರ್ಮಿಕ ಕ್ಷೇತ್ರಕ್ಕೆ ಹೋಗುತ್ತೀರಿ,

ಧನ ಆಗಮನದಿಂದ ಸ್ವಲ್ಪ ಏರುಪೇರು ಆಗುವ ಸಾಧ್ಯತೆ ಇದೆ. ಮದುವೆಯಾಗದವರಿಗೆ ಕಂಕಣಬಲ ಕೂಡಿ ಬರುವ ಸಾಧ್ಯತೆ, ಕೋಪವನ್ನು ನಿಯಂತ್ರಿಸಲು ತಾಳ್ಮೆಯಿಂದಿರಿ,ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಯಾವುದೇ ಆರೋಗ್ಯ ಸಮಸ್ಯೆ ಇದ್ದರು ಮೊದಲು ವೈದ್ಯರನ್ನು ಭೇಟಿ ಮಾಡಿ, ಕೆಲವು ಕಾರಣಾಂತರಗಳಿಂದ ಕೋಪಗೊಳ್ಳುವ ಸಾಧ್ಯತೆಯಿದೆ ಶಾಂತಿ ತಾಳ್ಮೆಯಿಂದ ಇರಿ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗುತ್ತದೆ, ವೈವಾಹಿಕ ಜೀವನದಲ್ಲಿ ಉತ್ತಮ, ಕೆಲಸದ ಬಗ್ಗೆ ಗೌರವ ಹೆಚ್ಚಾಗುತ್ತದೆ ಆರ್ಥಿಕವಾಗಿ ಆರಾಮದಾಯಕ ದಿನವನ್ನು ಅನುಭವಿಸುತ್ತೀರಿ,

ದೀರ್ಘ ಕಾಲದವರೆಗೆ ತೊಂದರೆ ಆಗುತ್ತಿದ್ದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳುತ್ತೀರಿ ನಿಮ್ಮ ಅದೃಷ್ಟದ ಸಂಖ್ಯೆ 6, ನಿಮ್ಮ ಅದೃಷ್ಟ ಬಣ್ಣ ಕೆಂಪು.
.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಕುಟುಂಬದಲ್ಲಿ ಜೀವನದಲ್ಲಿ ಸಾಮಾನ್ಯ ದಿನವಾಗಿರುತ್ತದೆ, ತುಂಬಾ ಖರ್ಚುಗಳು ಇರುತ್ತವೆ ಹಾಗೂ ಇಷ್ಟವಿಲ್ಲದಿದ್ದರೂ ಸಾಕಷ್ಟು ಖರ್ಚುಗಳನ್ನು ಮಾಡುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಮತ್ತು ಕಣ್ಣುಗಳಿಗೆ ಸಂಬಂಧಪಟ್ಟಂತೆ ಯಾವುದೇ ಸಮಸ್ಯೆಗಳು ಕೂಡ ಕಾಡುವುದಿಲ್ಲ, ನೀವು ದೊಡ್ಡ ಉದ್ದಿಮೆಯಾಗಿ ಇದ್ದರೆ ಅದ್ಭುತ ದಿನವೆಂದೇ ಹೇಳಬಹುದು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯುತ್ತೀರಿ, ಹಣದ ವಿಚಾರದಲ್ಲಿ ಸಾಮಾನ್ಯವಾಗಿರುತ್ತದೆ ಯಾರನ್ನು ಕೂಡ ನಂಬಬೇಡಿ,ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣಬಿಳಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಕುಟುಂಬ ಜೀವನದಲ್ಲಿ ಸಂತೋಷವಾಗಿರುತ್ತದೆ, ಮಕ್ಕಳ ಬಗ್ಗೆ ಒಳ್ಳೆಯ ಫಲಿತಾಂಶ ಕಾಣುತ್ತೀರಿ ಅವರ ಶಿಕ್ಷಣದ ಬಗ್ಗೆ ಗಮನಹರಿಸಿ, ನೌಕರಿ ಮಾಡುತ್ತಿರುವವರಿಗೆ ಶುಭಸುದ್ದಿ ಸಿಗುತ್ತದೆ. ವಿಶೇಷವಾಗಿ ಹಿರಿಯ ಅಧಿಕಾರಿಗಳಿಂದ ವಿಶೇಷವಾದ ಗೌರವ ಸಿಗುತ್ತದೆ, ವ್ಯಾಪಾರಸ್ಥರು ನಿರೀಕ್ಷೆಗೆ ತಕ್ಕಂತೆ ಒಳ್ಳೆ ಫಲಿತಾಂಶ ಕಾಣುತ್ತೀರಿ, ವೃತ್ತಿರಂಗದಲ್ಲಿ ಒಂದಿಷ್ಟು ಮನಸ್ತಾಪ ಕಾಣಬಹುದು, ನಿಮ್ಮ ಪೋಷಕರಿಗೆ ಸೇವೆ ಸಲ್ಲಿಸುವ ಅವಕಾಶ ಕಾಣುತ್ತೀರಿ,ನೀವು ಯಾವುದೇ ಕೆಲಸವನ್ನು ಪ್ರಾರಂಭಿಸಬೇಕಾದರೆ ಗುರುಹಿರಿಯರನ್ನ ಹಾಗೂ ಪ್ರಭು ಮುಖ್ಯಪ್ರಾಣ ದೇವರ ಅನುಗ್ರಹ ಪಡೆದು ಪ್ರಾರಂಭ ಮಾಡಿ ಎಲ್ಲವೂ ಕೂಡ ಒಳ್ಳೆದಾಗುತ್ತದೆ,ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ
ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ ದೇವರ ಅನುಗ್ರಹ ಸದಾ ಇರಲಿದೆ, ನಿರುದ್ಯೋಗಿಗಳಿಗೆ ಉದ್ಯೋಗದ ಲಾಭ ಫಲಿತಾಂಶ ಸಿಗುತ್ತದೆ, ಕಳೆದುಹೋದ ದಿನವನ್ನು ಮರೆತು ಹೊಸಜೀವನ ಇಡಬೇಕು, ನಕಾರಾತ್ಮಕ ಆಲೋಚನೆಗಳಿಂದ ಹೊರಬನ್ನಿ, ಹಣದ ದೃಷ್ಟಿಂದ ಉತ್ತಮವಾದ ದಿನವಾಗಿರುತ್ತದೆ. ಲಾಭದಾಯಕ ಒಪ್ಪಂದವನ್ನು ಕೂಡ ಪಡೆಯುತ್ತೀರಿ, ನೀವು ಪ್ರಮುಖ ನಿರ್ಧಾರಕ್ಕೆ ಸಂಬಂಧಪಟ್ಟಂತೆ ಕೆಲವು ಯೋಜನೆಯನ್ನು ಮಾಡುತ್ತೀರಿ, ನೀವು ವೈವಾಹಿಕ ಜೀವನವು ಕೂಡ ಆನಂದದಾಯಕವಾಗಿರುತ್ತದೆ, ನಿಮ್ಮ ಸಂಗಾತಿಯ ಸಂತೋಷವನ್ನು ಅನುಭವಿಸುತ್ತಿರಿ, ನೀವು ನಿಮ್ಮ ಮನೆಯವರ ಕೆಲಸದ ಒತ್ತಡ ಮೇಲೆ ಹೊರಬೇಡಿ,ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ಕೇಸರಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
Horoscope

ಮಕರ ರಾಶಿ
ಬೇಡವಾದ ಅನಗತ್ಯವಾದ ವಿಚಾರಗಳಿಗೆ ಚರ್ಚೆ ಮಾಡಿ ಅಮೂಲ್ಯವಾದ ಸಮಯವನ್ನು ಹಾಳು ಮಾಡಬೇಡಿ, ಬೇರೆಯವರಿಗೆ ಸಹಾಯವನ್ನು ಮಾಡಿ,ಕಷ್ಟಕರ ಸಮಸ್ಯೆಗಳಿಗೆ ಧೈರ್ಯವಾಗಿ ಹೋರಾಡಿ ಮನೆಯಲ್ಲಿ ಶಾಂತಿಯ ವಾತಾವರಣ ಇರುತ್ತದೆ, ನಿರಂತರ ಶ್ರಮದಿಂದ ಒಳ್ಳೆ ಫಲಿತಾಂಶ ಸಿಗುತ್ತದೆ, ಉದ್ಯೋಗದಲ್ಲಿರುವವರಿಗೆ ಒಳ್ಳೆಯ ಫಲಿತಾಂಶ ಸಿಗುತ್ತದೆ, ಸಂಗಾತಿಯೊಡನೆ ಅನಗತ್ಯ ಮನಸ್ತಾಪವನ್ನು ತಡೆಯಿರಿ, ಜನರ ಪ್ರಭಾವಕ್ಕೆ ಒಳಗೊಳ್ಳಬೇಡಿ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ನೀಲಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ನೀವು ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ, ಅದರಲ್ಲಿ ಯಶಸ್ಸನ್ನು ಕೂಡ ಪಡೆಯುತ್ತೀರಿ, ಉದ್ಯೋಗಕ್ಕೆ ಮತ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಕೆಲಸವನ್ನು ಮಾಡುವ ಸಾಧ್ಯತೆ ಇದೆ. ನೀವು ಇದರಲ್ಲಿ ಹೆಚ್ಚಿನ ಪ್ರಯೋಜನವನ್ನು ಕೂಡ ಪಡೆಯುತ್ತೀರಿ, ಸಮಯ ಇತರ ಕೆಲಸಕ್ಕೆ ಒಳ್ಳೆದಾಗುತ್ತದೆ, ನೀವು ಆತ್ಮವಿಶ್ವಾಸದಿಂದ ಇರಿ ಶೀಘ್ರದಲ್ಲೇ ಯಶಸ್ಸನ್ನು ಕೂಡ ಪಡೆಯುತ್ತೀರಿ, ನಿಮ್ಮ ವ್ಯಾಪಾರ ಮಾರ್ಗಕ್ಕೆ ಶುಭವಾಗಲಿದೆ, ಕೆಲಸವು ಪ್ರಗತಿಯ ಹಾದಿಯನ್ನು ಹಿಡಿಯುತ್ತದೆ,ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಹಳದಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನಾ ರಾಶಿ
ನೀವು ಆಹಾರ ಮತ್ತು ಪಾನೀಯ ಸೇವನೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು, ಮಸಾಲೆಯುಕ್ತ ಆಹಾರ ಪದಾರ್ಥಗಳನ್ನು ದಯಮಾಡಿ ತೆಗೆದುಕೊಳ್ಳಬೇಡಿ, ಆರ್ಥಿಕ ಪರಿಸ್ಥಿತಿ ಅಷ್ಟೊಂದು ಏನು ಉತ್ತಮವಾಗಿರುವುದಿಲ್ಲ. ನಿರಂತರವಾಗಿ ಹೆಚ್ಚುತ್ತಿರುವ ಅಂತಹ ಉಳಿತಾಯವು ಒಳ್ಳೆದಾಗುತ್ತದೆ ಅನಗತ್ಯ ಖರ್ಚುವೆಚ್ಚಗಳನ್ನು ಮಾಡಬೇಡಿ, ವ್ಯವಹಾರದ ಪರಿಸ್ಥಿತಿ ಸುಧಾರಣೆಯಾಗುತ್ತದೆ ಮೇಲ್ವರ್ಗದಿಂದ ಯಶಸ್ವಿಯಾಗುತ್ತದೆ.

ಕೆಲವರು ನಿಮಗೆ ಬೆಂಬಲಿಸುತ್ತಾರೆ, ಸ್ನೇಹಿತರೊಂದಿಗೆ ಚರ್ಚಿಸಬೇಕು, ನೀವು ಕೃಷಿ ಮತ್ತು ತೋಟಗಾರಿಕೆ ಮಾಡುತ್ತಿದ್ದಾರೆ ಅದರಲ್ಲಿ ಹೆಚ್ಚಿನ ಗಮನಹರಿಸಿ ನೀವು ಯಾವುದೇ ಕೆಲಸವನ್ನು ಪ್ರಾರಂಭ ಮಾಡಬೇಕಾದರೆ ಗುರು-ಹಿರಿಯರ ಮತ್ತು ಪ್ರಭು ಮುಖ್ಯಪ್ರಾಣ ದೇವರ ಅನುಗ್ರಹ ಪಡೆದು ಪ್ರಾರಂಭಮಾಡಿ ಒಳ್ಳೆದಾಗುತ್ತದೆ,ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣನೀಲಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

Tags: #astrologyhoroscope
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram