ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕ್ರೀಡೆಗಳಿಗೆ ಹಿಂದೆಂದಿಗಿಂತಲೂ ಹೆಚ್ಚು ಮಹತ್ವ ಸಿಗುತ್ತಿದೆ : ಸಚಿವ ವಿ.ಸೋಮಣ್ಣ

Mahesh M Dhandu by Mahesh M Dhandu
November 28, 2021
in Newsbeat, Politics, ರಾಜಕೀಯ
V. Somanna saaksha tv
Share on FacebookShare on TwitterShare on WhatsappShare on Telegram

ಕ್ರೀಡೆಗಳಿಗೆ ಹಿಂದೆಂದಿಗಿಂತಲೂ ಹೆಚ್ಚು ಮಹತ್ವ ಸಿಗುತ್ತಿದೆ : ಸಚಿವ ವಿ.ಸೋಮಣ್ಣ V. Somanna saaksha tv

ಬೆಂಗಳೂರು: ದೇಶದಲ್ಲಿ ಹಿಂದೆಂದಿಗಿಂತಲೂ ‌ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ಸಿಗುತ್ತಿದರ. ಅದರಲ್ಲೂ ಪ್ರಧಾನಿ ಮೋದಿ ಅವರ ಖೇಲೋ ಇಂಡಿಯಾ ಯೋಜನೆಯ ಮೂಲಕ ಕ್ರೀಡಾಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ಸಿಗುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

Related posts

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

August 1, 2026
india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

August 1, 2026

ಗೋವಿಂದರಾಜನಗರ ಕ್ಷೇತ್ರದ ಕಾವೇರಿಪುರ ವಾರ್ಡ್ ನಲ್ಲಿ ಬಿಆರ್ ವಿ ಸಂಸ್ಥೆಯ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಕ್ರೀಡೆ- ಸಾಂಸ್ಕೃತಿಕ ವಿದ್ಯಾಲಯ ಹಾಗೂ ಈಜುಕೊಳದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಕ್ರೀಡೆಗಳು ಮನೋಲ್ಲಾಸ ನೀಡುತ್ತವೆ.

V. Somanna saaksha tv

ವಿದ್ಯಾರ್ಥಿಗಳು ಮೊಬೈಲ್‌ ಗೀಳನ್ನು ಬಿಟ್ಟು, ಆಟ ಮತ್ತು ಪಾಠಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಉನ್ನತ ಜೀವನ ರೂಪಿಸಿಕೊಳ್ಳುವಲ್ಲಿ ಕ್ರೀಡೆಗಳು‌ ಮಹತ್ವದ ಪಾತ್ರ ವಹಿಸುತ್ತವೆ. ದೈಹಿಕ ಕ್ಷಮತೆ ಹಾಗೂ ಆರೋಗ್ಯ ವೃದ್ಧಿಗೆ ಈ ಕ್ರೀಡೆಗಳು ಸಹಕಾರಿಯಾಗಿವೆ ಎಂದರು.

ಈ ಸಂದರ್ಭದಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags: #Saaksha TVbangaloreKhelo Indiav somanna
ShareTweetSendShare
Join us on:

Related Posts

cwg-2026-javelin-rumesh-gold-neeraj-chopra-silver-yashvir-bronze

ಕಾಮನ್‍ವೆಲ್ತ್ ಗೇಮ್ಸ್ 2026 – ರುಮೇಶ್‍ಗೆ ಚಿನ್ನ, ನೀರಜ್‍ಗೆ ಬೆಳ್ಳಿ.. ಯಶ್ವೀರ್‍ಗೆ ಕಂಚು, ನದೀಮ್‍ಗೆ ನಿರಾಸೆ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

by admin
August 1, 2026
0

ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram