ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚೆನ್ನೈ ಟೆಸ್ಟ್ : ರೂಟ್ ಹುಡುಗರ ದರ್ಬಾರು.. ಟೀಂ ಇಂಡಿಯಾ ಕಂಗಾಲು

Namratha Rao by Namratha Rao
February 9, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಚೆನ್ನೈ ಟೆಸ್ಟ್ : ರೂಟ್ ಹುಡುಗರ ದರ್ಬಾರು.. ಟೀಂ ಇಂಡಿಯಾ ಕಂಗಾಲು

ಚೆನ್ನೈ : ಚಪಾಕ್ ಅಂಗಳದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಕೊಹ್ಲಿ ಹುಡುಗರ ವಿರುದ್ಧ ರೂಟ್ ಬಾಯ್ಸ್ ಬರೋಬ್ಬರಿ 227 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಪಂದ್ಯ ಗೆಲ್ಲಲು 420 ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಇಂಗ್ಲೀಷ್ ಬೌಲರ್ ಗಳು ಶಾಕ್ ಮೇಲ್ ಶಾಕ್ ನೀಡಿದ್ರು. ಇಂಗ್ಲೆಂಡ್ ದಾಳಿಗೆ ತತ್ತರಿಸಿದ ಭಾರತೀಯ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದರು.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಒಂದು ವಿಕೆಟ್ ನಷ್ಟಕ್ಕೆ 39 ಗಳಿಸಿದ್ದರಿಂದ ಐದನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಎದುರಾಯ್ತು. ತಂಡ 58 ರನ್ ಗಳಿಸುವುಷ್ಟರಲ್ಲಿ ಪೂಜಾರಾ (15) ಔಟ್ ಆದ್ರು. ಇದಾದ ಬಳಿಕ ಅರ್ಧಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಶುಬ್ ಮನ್ ಗಿಲ್ ಆಂಡರ್ ಸನ್ ಬೌಲಿಂಗ್ ನಲ್ಲಿ ಬೋಲ್ಡ್ ಆದ್ರು. ಇದಾದ ಬಳಿಕ ಕ್ರೀಸ್ ಗೆ ಬಂದ ರಹಾನೆ ಸೊನ್ನೆ ಸುತ್ತಿದ್ರು. ಈ ಹಂತದಲ್ಲಿ ನಾಯಕ ವಿರಾಟ್ ಕೊಹ್ಲಿ ಜೊತೆಯಾದ ರಿಷಬ್ ಪಂತ್ 11 ರನ್ ಗಳಿಗೆ ಆಟ ಮುಗಿಸಿದರು. ಇವರ ಹಿಂದೆಯೇ ಸುಂದರ್ ಪೆವಿಲಿಯನ್ ಸೇರಿಕೊಂಡರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಎಚ್ಚರಿಕೆಯ ಆಟಕ್ಕೆ ಮೊರೆ ಹೋಗಿ ಬ್ಯಾಟ್ ಬೀಸಿದ ವಿರಾಟ್ (72) ಎಚ್ಚರಿಕೆಯ ಆಟವಾಡಿದ್ರು. ಆದ್ರೆ ಯಾವೊಬ್ಬ ಆಟಗರನೂ ಕೂಡ ವಿರಾಟ್ ಗೆ ಸಾಥ್ ನೀಡಲಿಲ್ಲ. ಅಶ್ವಿನ್ 9 ರನ್, ನದೀಮ್ ಶೂನ್ಯ, ಬೂಮ್ರಾ 4 ರನ್ ಗಳಿಸಿದ್ರು. ಅಂತಿಮವಾಗಿ ಭಾರತ 192 ರನ್ ಗಳಿಗೆ ಸರ್ವ ಪತನಗೊಂಡಿತು. ಇಂಗ್ಲೆಂಡ್ 227 ರನ್ ಗಳಿಂದ ಪಂದ್ಯ ಗೆದ್ದುಕೊಳ್ತು.

ರಾತ್ರೋ ರಾತ್ರಿ ಮಂಡ್ಯದ ಈ ಹುಡುಗ ಕೋಟ್ಯಾಧಿಪತಿಯಾಗಿದ್ದೇಗೆ..!  

ಇನ್ನು ಮೊದಲ ಇನ್ನಿಂಗ್ಸ್ ನಿಂದಲೂ ಇಂಗ್ಲೆಂಡ್ ಭಾರತದ ಮೇಲೆ ಸವಾರಿ ಮಾಡುತ್ತಲೇ ಬಂತು. ಮೊದಲ ಇನ್ನಿಂಗ್ಸ್ ನಲ್ಲಿ ಆಂಗ್ಲರು 578 ರನ್ ಗಳಿಸಿದರು. ಭಾರತ ತಂಡ 337ಕ್ಕೆ ಮೊದಲ ಇನ್ನಿಂಗ್ಸ್ ಮುಗಿಸಿತು. ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 178ಕ್ಕೆ ಸುಸ್ತಾಯ್ತು. ಹೀಗಾಗಿ ಭಾರತ ಪಂದ್ಯ ಗೆಲ್ಲಲು 420 ರನ್ ಗಳ ಅವಶ್ಯಕತೆ ಇತ್ತು. ಆದ್ರೆ ಯಾವುದೇ ಹಂತದಲ್ಲಿ ಭಾರತ ಪಂದ್ಯ ಗೆಲ್ಲುವ ಉತ್ಸಾಹವೇ ತೋರಲಿಲ್ಲ. ಕೊನೆ ಪಕ್ಷ ಡ್ರಾ ಮಾಡಿಕೊಳ್ಳಲಾಗದೇ ಇಂಗ್ಲೆಂಡ್ ವಿರುದ್ಧ ಮಂಡಿಯೂರಿತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CricketSportsteam india
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram