ADVERTISEMENT
Saturday, November 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಗ್ ಬಿ ಮನೆ ಮಾರಿದ್ದು ಯಾಕೆ.. ಓದಿ ಇಂದಿನ ಟಾಪ್ 5 ಸುದ್ದಿಗಳು

Mahesh M Dhandu by Mahesh M Dhandu
February 3, 2022
in Newsbeat, Saaksha Special, ಎಸ್ ಸ್ಪೆಷಲ್
shivamogga Siddaramaiah Basavaraja bommai film sports Saaksha Tv
Share on FacebookShare on TwitterShare on WhatsappShare on Telegram

ಬಿಗ್ ಬಿ ಮನೆ ಮಾರಿದ್ದು ಯಾಕೆ.. ಓದಿ ಇಂದಿನ ಟಾಪ್ 5 ಸುದ್ದಿಗಳು Sports top 5-IPL 2022 Virat kohli saaksha tv

ಶಾಲೆ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.    ಶಾಲೆ ಸಮವಸ್ತ್ರ ಕಡ್ಡಾಯ ಅಂತಾ ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ವಿದ್ಯಾರ್ಥಿಗಳು ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಲು ಒಳ್ಳೆಯದಾಗುತ್ತದೆ ಎಂದಿದ್ದಾರೆ.

Related posts

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

November 21, 2026
ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

November 21, 2026

ಹೆಚ್ಚಿನ ಮಾಹಿತಿಗಾಗಿ : Araga jnanendra | ಶಾಲೆ ಕಾಂಪೌಂಡ್ ಒಳಗೆ ಹಿಜಾಬ್, ಕೇಸರಿ ಶಾಲು ಧರಿಸಬಾರದು

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪಠ್ಯ ಕಡಿತಕ್ಕೆ PUC ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪಠ್ಯವನ್ನು ಕಡಿತ ಮಾಡಲಾಗಿದೆ. ಹೀಗಾಗಿ ನಮಗೂ ಪರೀಕ್ಷ ಪಠ್ಯವನ್ನ ಕಡಿತ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಪೋಷಕರು ಬೆಂಬಲ ಸೂಚಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ : PUC | ಪಠ್ಯ ಕಡಿತಕ್ಕೆ ವಿದ್ಯಾರ್ಥಿಗಳ ಒತ್ತಾಯ

ಬಾಲಿವುಡ್​ನ ಬಿಗ್ ಬಿ ಅಮಿತಾಭ್ ಬಚ್ಚನ್  ದೆಹಲಿಯಲ್ಲಿರುವ ನಿವಾಸ ಮಾರಲು ಮನಸ್ಸು ಮಾಡಿದ್ದಾರೆ. ಬಲ್ಲ ಮೂಲಗಳ ಪ್ರಕಾರ ಮಾರಾಟ ಪ್ರಕ್ರಿಯೆ, ನೋಂದಣಿ ಕಾರ್ಯಗಳು ಎಲ್ಲವೂ ಮುಕ್ತಾಯವಾಗಿದೆ ಎಂದು ವರದಿಯಾಗಿದೆ.  ಅಮಿತಾಬ್ ಅವರು ಮುಂಬೈಗೆ ಬರುವ ಮುನ್ನಾ  ತಮ್ಮ ಪೋಷಕರೊಂದಿಗೆ ದೆಹಲಿಯ ಗುಲ್​ಮೊಹರ್ ಪಾರ್ಕ್​ನಲ್ಲಿರುವ ‘ಸೋಪಾನ್’ ನಲ್ಲಿದ್ದರು. ಇದೀಗ ಆ ನಿವಾಸವನ್ನು ಬಿಗ್ ಬಿ ಬರೋಬ್ಬರಿ  23 ಕೋಟಿಗೆ  ಮಾರಾಟ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :  Amithab Bacchhan : ಐಶಾರಾಮಿ ಮನೆ ಮಾರಿದ ಅಮಿತಾಬ್ – ಗಳಿಸಿದ್ದೆಷ್ಟು…???


Sports top 5-IPL 2022 Virat kohli  saaksha tv

ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನದತ್ತ ಮುನ್ನುಗ್ಗುತ್ತಿದ್ದಾರೆ.  ಇತ್ತೀಚಿನ ಬಿಡುಗಡೆಯಾದ ಶ್ರೇಯಾಂಕದಲ್ಲಿ ರಾಹುಲ್ ಒಂದು ಸ್ಥಾನ ಜಿಗಿದು,  ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಸದ್ಯ ರಾಹುಲ್ ಖಾತೆಯಲ್ಲಿ 729 ರೇಟಿಂಗ್ ಅಂಕಗಳಿವೆ.

ಹೆಚ್ಚಿನ ಮಾಹಿತಿಗಾಗಿ : T-20 | ಕ್ರಿಕೆಟ್ ನ ಕಿಂಗ್ ಆಗುವತ್ತ ರಾಹುಲ್..!

ಟೀಂ ಇಂಡಿಯಾ ನಾಯಕತ್ವದ ವಿಚಾರವಾಗಿ  ಬಿಸಿಸಿಐ ಮತ್ತು ಕೊಹ್ಲಿ ನಡುವೆ ಭಾರೀ ಅಂತರ ಉಂಟಾಗಿರುವುದು ಗೊತ್ತಿರುವ ಸಂಗತಿ. ಆದರೆ, ಈ ಗ್ಯಾಪ್ ಕವರ್ ಮಾಡುವುದಕ್ಕಾಗಿ, ಕೊಹ್ಲಿಯನ್ನ ಖುಷಿಪಡಿಸಲು ಬಿಸಿಸಿಐ ಭಾರಿ ಪ್ರಣಾಳಿಕೆ ರೆಡಿ ಮಾಡಿಕೊಂಡಿದೆ.  ಇದರ ಭಾಗವಾಗಿ ಕೊಹ್ಲಿ 100ನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಲು  ಅದ್ಧೂರಿ ವ್ಯವಸ್ಥೆ ಮಾಡಿಕೊಂಡಿದೆ.

ಹೆಚ್ಚಿನ ಮಾಹಿತಿಗಾಗಿ : Virat | ಕಿಂಗ್ ಕೊಹ್ಲಿಗೆ ಬಿಸಿಸಿಐ ಸರ್ಪ್ರೈಸ್ ಗಿಫ್ಟ್

Tags: #Saaksha TVamithab bacchanCricketvirat kohli
ShareTweetSendShare
Join us on:

Related Posts

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

ಕಳ್ಳ ಲೆಕ್ಕ ಕೊಟ್ಟರೆ ಭ್ರಷ್ಟರನ್ನು ಬಡಿದು ಹಾಕುತ್ತೇನೆ: ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ!

by Shwetha
November 21, 2026
0

ಬೆಂಗಳೂರು: ಆಡಳಿತದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ನು...

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

ಬೈಕ್ ಟ್ಯಾಕ್ಸಿ ನಿಷೇಧ ಮರುಸ್ಥಾಪನೆಗೆ ಕರ್ನಾಟಕ ಸರ್ಕಾರದ ಅರ್ಜಿ ವಜಾ; ನಿಷೇಧಕ್ಕಿಂತ ನಿಯಂತ್ರಣ ಉತ್ತಮ ಎಂದ ಸುಪ್ರೀಂ ಕೋರ್ಟ್

by Shwetha
November 21, 2026
0

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ನಿಷೇಧವನ್ನು ಮರುಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು...

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWRC ಶಿಫಾರಸು

by Shwetha
November 21, 2026
0

ಕಾವೇರಿ ಜಲವಿವಾದದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವ ಬೆನ್ನಲ್ಲೇ, ಕಾವೇರಿ...

ಸರ್ಕಾರಿ ಬಸ್‌ಗಳಲ್ಲಿ ಇನ್ಮುಂದೆ ಓವರ್‌ಲೋಡ್‌ಗೆ ಬ್ರೇಕ್: ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹತ್ತಿಸುವಂತಿಲ್ಲ ಎಂದು ಸಾರಿಗೆ ಇಲಾಖೆ ಖಡಕ್ ಆದೇಶ!

ಸರ್ಕಾರಿ ಬಸ್‌ಗಳಲ್ಲಿ ಇನ್ಮುಂದೆ ಓವರ್‌ಲೋಡ್‌ಗೆ ಬ್ರೇಕ್: ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹತ್ತಿಸುವಂತಿಲ್ಲ ಎಂದು ಸಾರಿಗೆ ಇಲಾಖೆ ಖಡಕ್ ಆದೇಶ!

by Shwetha
November 21, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಬಹುತೇಕ ಮಾರ್ಗಗಳಲ್ಲಿ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ....

ಆತನ ಹೆಸರು ಸಿರಾಜ್ ಎಂಬ ಕಾರಣಕ್ಕೇ ತಂಡದಿಂದ ಕೈಬಿಡಲಾಗಿದೆ: ಟೀಮ್ ಇಂಡಿಯಾ ಆಯ್ಕೆ ವಿರುದ್ಧ ತಾರತಮ್ಯದ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್!

ಆತನ ಹೆಸರು ಸಿರಾಜ್ ಎಂಬ ಕಾರಣಕ್ಕೇ ತಂಡದಿಂದ ಕೈಬಿಡಲಾಗಿದೆ: ಟೀಮ್ ಇಂಡಿಯಾ ಆಯ್ಕೆ ವಿರುದ್ಧ ತಾರತಮ್ಯದ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್!

by Shwetha
November 21, 2026
0

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಆಡುವ ಹನ್ನೊಂದರ ಬಳಗದಿಂದ ಭಾರತದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟಿರುವ ನಿರ್ಧಾರವು ಇದೀಗ ಕ್ರೀಡಾಂಗಣದಾಚೆಗೂ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram