ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SRH vs PBKS Match preview : ಪಂಜಾಬ್ ತಂಡದ ಪ್ಲೇಯಿಂಗ್ 11

Mahesh M Dhandu by Mahesh M Dhandu
April 17, 2022
in Newsbeat, Sports, ಕ್ರಿಕೆಟ್
Punjab vs Hyderabad: What's Head to Head Record? saaksha tv
Share on FacebookShare on TwitterShare on WhatsappShare on Telegram

SRH vs PBKS Match preview : ಪಂಜಾಬ್ ತಂಡದ ಪ್ಲೇಯಿಂಗ್ 11

ಏಪ್ರಿಲ್ 17. 15ನೇ ಆವೃತ್ತಿಯ ಐಪಿಎಲ್ ಟೂರ್ನಿ. ಮ್ಯಾಚ್ ನಂಬರ್ 28. ಸಮಯ -ಮಧ್ಯಾಹ್ನ 3.30. ಡಿ.ವೈ. ಪಾಟೀಲ್ ಅಂಗಣ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ ತಂಡಗಳ ಮುಖಾಮುಖಿ

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಪಂಜಾಬ್ ತಂಡಕ್ಕೆ ಈವರೆಗೂ ಉತ್ತಮ ಆರಂಭದ ಕೊರತೆ ಕಾಣುತ್ತಿತ್ತು. ಆದ್ರೆ ಕಳೆದ ಪಂದ್ಯದಲ್ಲಿ ಆ ಸಮಸ್ಯೆಗೆ ಪರಿಹಾರ ಸಿಕ್ಕಂತೆ ಆಗಿದೆ. ಮಯಾಂಕ್ ಅಗರ್ ವಾಲ್ ಫಾರ್ಮ್ ಗೆ ಬಂದಿರೋದು ತಂಡಕ್ಕೆ ಬೂಸ್ಟ್ ನೀಡಿದೆ.

ಇನ್ನುಳಿದಂತೆ ಶಿಖರ್ ಧವನ್, ಜಾನಿ ಬೈರ್ ಸ್ಟೋ, ಲಿಯಾಮ್ ಲಿವಿಂಗ್ ಸ್ಟೋನ್, ಶಾರೂಕ್ ಖಾನ್, ಒಡಿಯನ್ ಸ್ಮಿತ್ ತಂಡದ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ.

ಇವರಿಗೆ ಜಿತೇಶ್ ಶರ್ಮಾ ಕೂಡ ಉತ್ತಮ ಸಾಥ್ ನೀಡುತ್ತಿದ್ದಾರೆ. ಇತ್ತ ಬೌಲಿಂಗ್ ನಲ್ಲಿ ಕಗಿಸೋ ರಬಾಡ, ವೈಭವ್ ಅರೋರ ಉತ್ತಮ ಫಾರ್ಮ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಉಳಿದಂತೆ ರಾಹುಲ್ ಚಹಾರ್, ಅರ್ಷದೀಪ್ ಸಿಂಗ್ ಸಾಮರ್ಥ್ಯಕ್ಕೆ ತಕ್ಕಂತೆ ಬೌಲಿಂಗ್ ಮಾಡಬೇಕಿದೆ.

SRH vs PBKS Match preview Punjab team Playing 11 saaksha tv

ಇಂದಿನ ಪಂದ್ಯದಲ್ಲಿ ಪಂಜಾಬ್ ತಂಡದಲ್ಲಿ ಬದಲಾವಣೆಗಳು ಆಗುವುದು ತೀರಾ ಕಡಿಮೆ.   

 

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್

 ಮಯಾಂಕ್ ಅಗರ್ ವಾಲ್ (ನಾಯಕ)

ಶಿಖರ್ ಧವನ್

ಜಾನಿ ಬೇರ್ ಸ್ಟೋವ್

ಲಿಯಾಮ್ ಲಿವಿಂಗ್ ಸ್ಟೋನ್

ಶಾರೂಕ್ ಖಾನ್

ಜಿತೇಶ್ ಶರ್ಮಾ

ಒಡಿಯನ್ ಸ್ಮಿತ್

ಕಾಗಿಸೊ ರಬಾಡ

ರಾಹುಲ್ ಚಾಹರ್

ಆರ್ಶದೀಪ್ ಸಿಂಗ್

ಪಂಜಾಬ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿದೆ. ಅದೇ ಜೋಷ್ ನಲ್ಲಿ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಆವೃತ್ತಿಯಲ್ಲಿ ಪಂಜಾಬ್ ಐದು ಪಂದ್ಯಗಳನ್ನು ಆಡಿದೆ. ಇದರಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ.  ಹೀಗಾಗಿ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

  SRH vs PBKS Match preview Punjab team Playing 11

Tags: #Saaksha TVIPLPBKSsrhSRH vs PBKS
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram