ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

SRH vs KKR | ಕೆಕೆಆರ್ vs ಹೈದರಾಬಾದ್ ತಂಡ ಹೆಡ್ ಟು ಹೆಡ್ ರೆಕಾರ್ಡ್

Mahesh M Dhandu by Mahesh M Dhandu
April 15, 2022
in Newsbeat, Sports, ಕ್ರಿಕೆಟ್, ಕ್ರೀಡೆ
SRH Head-to-Head Record Against KKR saaksha tv
Share on FacebookShare on TwitterShare on WhatsappShare on Telegram

ಕೆಕೆಆರ್ vs ಹೈದರಾಬಾದ್ ತಂಡ ಹೆಡ್ ಟು ಹೆಡ್ ರೆಕಾರ್ಡ್

15ನೇ ಆ ಇಂಡಿಯನ್ ಪ್ರಿಮಿಯರ್ ಲೀಗ್ ನ 25ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದೆ.

Related posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

April 24, 2026
150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

April 24, 2026

ಸನ್ ರೈಸರ್ಸ್ ಹೈದರಾಬಾದ್ ತಂಡ ಸದ್ಯ ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್ ನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು 2 ಪಂದ್ಯಗಳನ್ನ ಸೋತಿದೆ. ಇತ್ತ ಕೊಲ್ಕತಾ ನೈಟ್ ರೈಸರ್ಸ್ ತಂಡ ಐದು ಪಂದ್ಯಗಳನ್ನಾಡಿದ್ದು, 3  ಪಂದ್ಯಗಳನ್ನು ಗೆದ್ದುಕೊಂಡು 2 ಪಂದ್ಯಗಳನ್ನ ಸೋತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.

SRH Head-to-Head Record Against KKR  saaksha tv

ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಎಂಟು ವಿಕೆಟ್ ಗಳ ಗೆಲುವು ಸಾಧಿಸಿತ್ತು. ಕೊಲ್ಕತ್ತಾ ನೈಟ್ ರೈಸರ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 44 ರನ್ ಗಳಿಂದ ಸೋಲು ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವಿನ ಟ್ರ್ಯಾಕ್ ಮರಳಲು ಕೆಕೆಆರ್  ಪ್ಲಾನ್ ಮಾಡಿಕೊಂಡಿದೆ.

ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್ ವಿಚಾರಕ್ಕೆ ಬಂದರೇ

ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡ ಈ ವರೆಗೂ 21 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಾಬಲ್ಯ ಸಾಧಿಸಿದೆ. ಕೆಕೆಆರ್ ತಂಡ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೇ ಸನ್ ರೈಸರ್ಸ್ ಹೈದರಾಬಾದ್ ತಂಡ 7 ಬಾರಿ ಮಾತ್ರ ಕೆಕೆಆರ್ ತಂಡವನ್ನು ಮಣಿಸಿದೆ.

ಇನ್ನು ಕಳೆದ ಐದು ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡ 1 ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಅಂಕ ಅಂಶಗಳು ಕೊಲ್ಕತ್ತಾ ನೈಟ್ ರೈಸರ್ಸ್ ಪರವಾಗಿದ್ದರೂ ಆ ದಿನ ಯಾವ ತಂಡ ಅದ್ಭುತವಾಗಿ ಆಡುತ್ತೋ ಆ ತಂಡ ಗೆಲುವು ಸಾಧಿಸುತ್ತದೆ. ಅದರಂತೆ ಇಂದಿನ ಪಂದ್ಯದಲ್ಲಿಯೂ ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ ತವಕದಲ್ಲಿದೆ. ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಹ್ಯಾಟ್ರಿಕ್ ಗೆಲುವಿನ ತವಕದಲ್ಲಿದೆ. ಈಗ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಹೈದರಾಬಾದ್ ತಂಡ, ಈ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಮೇಲೆರಲು ಪ್ಲಾನ್ ಮಾಡಿಕೊಂಡಿದೆ. SRH Head-to-Head Record Against KKR 

Tags: #Saaksha TVipl 2022kkrsrh
ShareTweetSendShare
Join us on:

Related Posts

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

23 ಕೋಟಿ ಬೆಲೆಯ ಸರ್ಕಾರಿ ಜಾಗ ಕಾಂಗ್ರೆಸ್ ಪಾಲಾಯ್ತೇ? ಕೇವಲ 17 ಲಕ್ಷಕ್ಕೆ ಭೂಮಿ ಮಂಜೂರು ಮಾಡಿದ್ದಕ್ಕೆ ಹೈಕೋರ್ಟ್ ಗರಂ

by Shwetha
April 24, 2026
0

ತುಮಕೂರು ನಗರದ ಆಯಕಟ್ಟಿನ ಜಾಗದಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಅತಿ ಕಡಿಮೆ ಬೆಲೆಗೆ ನೀಡಲಾಗಿದೆ ಎಂಬ ಗಂಭೀರ ಆರೋಪದ...

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

150 ಕೋಟಿ ಭಾರತೀಯರ ರಕ್ತದಲ್ಲೂ ಪ್ಲಾಸ್ಟಿಕ್ ಅಂಶ ಪತ್ತೆ ನಿಮ್ಮ ಜೀವ ಉಳಿಸಿಕೊಳ್ಳಲು ಈ 10 ಸೂತ್ರಗಳನ್ನು ಇಂದೇ ಪಾಲಿಸಿ

by Shwetha
April 24, 2026
0

ಭಾರತ ಇಂದು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ. ಆದರೆ ಇದೇ 150 ಕೋಟಿ ಜನಸಂಖ್ಯೆಯ ಮೇಲೆ ಇಂದು ಮೈಕ್ರೋಪ್ಲಾಸ್ಟಿಕ್ ಎಂಬ ಸದ್ದಿಲ್ಲದ ಕೊಲೆಗಾರ ದಾಳಿ...

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

ಇಂಡಿಯಾ ಒಕ್ಕೂಟದ ನಡೆಯಿಂದ ದಕ್ಷಿಣ ಭಾರತಕ್ಕೆ ಭಾರಿ ಅನ್ಯಾಯ: ಸಂಸದರ ಸ್ಥಾನ ಕುಸಿಯುವ ಆತಂಕ ವ್ಯಕ್ತಪಡಿಸಿದ ಡಾ.ಸಿ.ಎನ್.ಮಂಜುನಾಥ್

by Shwetha
April 24, 2026
0

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತೆಗೆದುಕೊಂಡ ನಿರ್ಧಾರದಿಂದಾಗಿ ದಕ್ಷಿಣ ಭಾರತದ ರಾಜ್ಯಗಳು ದೊಡ್ಡ ಮಟ್ಟದ ಹಿನ್ನಡೆ ಅನುಭವಿಸುವಂತಾಗಿದೆ...

ಮುಸ್ಲಿಮರು ಮತ್ತು ನಾವು ಯಾವತ್ತೂ ಸಹೋದರರು: ಅಲ್ಪಸಂಖ್ಯಾತರ ಬೆನ್ನಿಗೆ ಕಾಂಗ್ರೆಸ್ ಯಾವಾಗಲೂ ಇದೆ ಎಂದ ಗೃಹ ಸಚಿವ ಡಾ ಜಿ ಪರಮೇಶ್ವರ

ಈಗ ತಮಾಷೆಯನ್ನೂ ಮಾಡುವಂತಿಲ್ಲ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ

by Shwetha
April 24, 2026
0

ಬೆಂಗಳೂರು: ಕಬಡ್ಡಿ ಪಂದ್ಯಾವಳಿಯ ವೇಳೆ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆ ಈಗ ಕಾನೂನು ಸಂಕಷ್ಟಕ್ಕೆ ತಿರುಗಿದ್ದು, ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು...

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

SSLC RESULT – ಟ್ವೀಟ್ ಎಲ್ಲಿ ಮಹಾಜ್ಞಾನಿ ಕಲಬುರಗಿ ಕೊನೆಯ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ಕಾಲೆಳೆದ ಬಿಜೆಪಿ

by Shwetha
April 24, 2026
0

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಹೊಸ ಸಮರ ಶುರುವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram