ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಐಪಿಎಲ್ 2021- ಸನ್ ರೈಸರ್ಸ್ ಹೈದ್ರಬಾದ್ ತಂಡದ ವೇಳಾ ಪಟ್ಟಿ ಹೀಗಿದೆ.. ಕೆಕೆಆರ್ ವಿರುದ್ಧ ಮೊದಲ &ಕೊನೆಯ ಲೀಗ್ ಪಂದ್ಯ ಆಡಲಿರುವ ಎಸ್ ಆರ್ ಎಚ್

admin by admin
March 9, 2021
in IPL 2021, Newsbeat, ಐಪಿಎಲ್ 2021
IPL 2021
Share on FacebookShare on TwitterShare on WhatsappShare on Telegram

ಐಪಿಎಲ್ 2021- ಸನ್ ರೈಸರ್ಸ್ ಹೈದ್ರಬಾದ್ ತಂಡದ ವೇಳಾ ಪಟ್ಟಿ ಹೀಗಿದೆ.. ಕೆಕೆಆರ್ ವಿರುದ್ಧ ಮೊದಲ &ಕೊನೆಯ ಲೀಗ್ ಪಂದ್ಯ ಆಡಲಿರುವ ಎಸ್ ಆರ್ ಎಚ್

Sunrisers Hyderabad ipl saakshatv2021ರ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡಕ್ಕೆ ಡೇವಿಡ್ ವಾರ್ನರ್ ಸಾರಥಿಯಾಗಿ ಮುಂದುವರಿದಿದ್ದಾರೆ. ಕಳೆದ ಬಾರಿ ಡೇವಿಡ್ ವಾರ್ನರ್ ಯುವ ಆಟಗಾರರಿಗೆ ಪ್ರೇರಣೆ ನೀಡುತ್ತಾ ತಂಡವನ್ನು ಮುನ್ನಡೆಸಿದ್ದ ರೀತಿ ನಿಜಕ್ಕೂ ಅದ್ಭುತವಾಗಿತ್ತು.

Related posts

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

February 18, 2026
ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 18, 2026

ಈ ಬಾರಿಯ ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡ ಏಪ್ರಿಲ್ 11ರಿಂದ ಅಭಿಯಾನವನ್ನು ಶುರು ಮಾಡಲಿದೆ. ಅದು ಕೂಡ ಎರಡು ಬಾರಿ ಚಾಂಪಿಯನ್ ಆಗಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಚೆನ್ನೈ ನಲ್ಲಿ ಆಡಲಿದೆ. ಹಾಗೇ ಲೀಗ್ ನ ಕೊನೆಯ ಪಂದ್ಯವನ್ನು ಮೇ 21ರಂದು ಬೆಂಗಳೂರಿನಲ್ಲಿ ಕೆಕೆಆರ್ ವಿರುದ್ಧವೇ ಆಡಲಿದೆ.

ಸನ್ ರೈಸರ್ಸ್ ಹೈದ್ರಬಾದ್ ತಂಡದ ವೇಳಾಪಟ್ಟಿ ಹೀಗಿದೆ…!

ಏಪ್ರಿಲ್ 11- ಚೆನ್ನೈ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ – ರಾತ್ರಿ ರಾತ್ರಿ 7.30ಕ್ಕೆ

ಏಪ್ರಿಲ್ 14- ಚೆನ್ನೈ- ಸನ್ ರೈಸರ್ಸ್ ಹೈದ್ರಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾತ್ರಿ 7.30ಕ್ಕೆ

ಏಪ್ರಿಲ್ 17- ಚೆನ್ನೈ- ಸನ್ ರೈಸರ್ಸ್ ಹೈದ್ರಬಾದ್ ಮತ್ತು ಮುಂಬೈ ಇಂಡಿಯನ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 21- ಚೆನ್ನೈ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಪಂಜಾಬ್ ಕಿಂಗ್ಸ್ – ಮಧ್ಯಾಹ್ನ 3.30ಕ್ಕೆ

ಏಪ್ರಿಲ್ 25- ಮುಂಬೈ- ಸನ್ ರೈಸರ್ಸ್ ಹೈದ್ರಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ – ರಾತ್ರಿ 7.30ಕ್ಕೆ

ಏಪ್ರಿಲ್ 28- ದೆಹಲಿ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 2, ದೆಹಲಿ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ರಾಜಸ್ತಾನ ರಾಯಲ್ಸ್ – ಮಧ್ಯಾಹ್ನ 3.30ಕ್ಕೆ

Sunrisers Hyderabad ipl saakshatvಮೇ 4- ದೆಹಲಿ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಮುಂಬೈ ಇಂಡಿಯನ್ಸ್ – ರಾತ್ರಿ 7.30ಕ್ಕೆ

ಮೇ 7- ದೆಹಲಿ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 9- ಕೊಲ್ಕತ್ತಾ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾತ್ರಿ 7.30ಕ್ಕೆ

ಮೇ 17- ಕೊಲ್ಕತ್ತಾ – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ – ರಾತ್ರಿ 7.30ಕ್ಕೆ

ಮೇ 19- ಬೆಂಗಳೂರು – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ

ಮೇ 21- ಬೆಂಗಳೂರು – ಸನ್ ರೈಸರ್ಸ್ ಹೈದ್ರಬಾದ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್, ಮಧ್ಯಾಹ್ನ 3.30ಕ್ಕೆ

Tags: bcciCricketcskdelhl capitalsipl 2021ipl t-20Kolkata Knight Ridersmumbai indianspunjab kingsrajastan royalsRCBsrhSRH's IPL 2021 full schedule
ShareTweetSendShare
Join us on:

Related Posts

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

ಟಿ20 ವಿಶ್ವಕಪ್ 2026 : ನಾವು ಅನಕ್ಷರಸ್ಥರು ಆದ್ದರಿಂದಲೇ ಭಾರತದ ವಿರುದ್ಧ ಹೀನಾಯ ಸೋಲು ಕಂಡೆವು ಪಾಕ್ ತಂಡದ ವಿರುದ್ಧ ಮಾಜಿ ಆಟಗಾರನ ಆಕ್ರೋಶ

by Shwetha
February 18, 2026
0

ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ 2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಏಕಪಕ್ಷೀಯವಾಗಿ ಮುಕ್ತಾಯಗೊಂಡಿದೆ. ಭಾನುವಾರ ಕೊಲಂಬೊದ ಆರ್...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 18, 2026
0

ದಿನ ಭವಿಷ್ಯ: 18-02-2026 1 ಮೇಷ ರಾಶಿ ಅಶ್ವಿನಿ ಭರಣಿ ಕೃತ್ತಿಕೆ 1ನೇ ಪಾದ ಇಂದು ಮೇಷ ರಾಶಿಯವರಿಗೆ ಚಂದ್ರನ ಸಂಚಾರವು ಲಾಭದಾಯಕ ಸ್ಥಾನದಲ್ಲಿರುವುದರಿಂದ ಆರ್ಥಿಕವಾಗಿ ಉತ್ತಮ...

cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

by admin
February 18, 2026
0

ನವೀನ್.. ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ. cmcup2026-kgfsmashers team ಯಶಸ್ವಿ ವೃತ್ತಿಜೀವನದ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಕ್ರೀಡಾ ಆಸಕ್ತಿಯನ್ನು ಸಮತೋಲನವಾಗಿ ಕಾಪಾಡಿಕೊಳ್ಳುವುದು ಅಂದುಕೊಂಡಷ್ಟು ಸುಲಭವಿಲ್ಲ. ಅದಕ್ಕೆ...

roopashekhar aesthetic attackers team owner

ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

by admin
February 18, 2026
0

ರೂಪಾ ಶೇಖರ್ ಉದ್ಯಮಿ, ಯುವ ರಾಜಕಾರಣಿ ಎಸ್ಥೆಟೆಕ್ ಅಟ್ಯಾಕರ್ಸ್ ಫ್ರಾಂಚೈಸಿಯ ಒಡತಿ cmcup2026-aesthetic attackersteam ರಾಜಕಾರಣ, ರಾಜಕಾರಣಿಗಳು ಅಂದ್ರೆ ಮೂಗು ಮುರಿಯುವ ಈಗಿನ ಕಾಲಘಟ್ಟದಲ್ಲಿ ರಾಜಕಾರಣ ಎಂಬುದು...

atsattackers team owner narsimhamurthi

ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ಯಶಸ್ಸಿನ ರೂವಾರಿಗಳು ಎಸ್.ಜಿ. ನರಸಿಂಹಮೂರ್ತಿ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತುಗಳು

by admin
February 18, 2026
0

ಎಸ್.ಜಿ. ನರಸಿಂಹಮೂರ್ತಿ & ಮೊಹಮ್ಮದ್ ಮುಸ್ತಫಾ ಅಭ್ಯುಧಯ ಟೆಕ್ನೋ ಸಲ್ಯೂಷನ್ ಎಟಿಎಸ್ ಅಟ್ಯಾಕರ್ಸ್ ತಂಡದ ಮಾಲೀಕರು cmcup badminton 2026 -The ATS Attackers team ಐಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram