ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶ್ರೀ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋದಾಗ ಈ ಮಂತ್ರ ಹೇಳಿ ಕಷ್ಟಗಳೇ ಬರುವುದಿಲ್ಲ

Mahesh M Dhandu by Mahesh M Dhandu
July 10, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋದಾಗ ಈ ಮಂತ್ರ ಹೇಳಿ ಕಷ್ಟಗಳೇ ಬರುವುದಿಲ್ಲ
ತಂತ್ರ ದೋಷಗಳಾಗಿದ್ದರೆ ನಿವಾರಣೇಗೆ ಅತ್ಯಂತ ಶ್ರೇಷ್ಠ

ನಮಸ್ಕಾರ ಬಂಧುಗಳೇ ಆಂಜನೇಯ ಸ್ವಾಮಿಯ ಗುಡಿಗೆ ಹೋದಾಗ ತಪ್ಪದೇ ಈ ಒಂದು ಕೆಲಸವನ್ನು ಮಾಡಿದರೆ ಏಳೇಳು ಜನ್ಮದ ಪುಣ್ಯ ಫಲವು ಪ್ರಾಪ್ತಿಯಾಗುತ್ತದೆ, ಆಂಜನೇಯಸ್ವಾಮಿಯ ಕೃಪೆಯಿಂದ ನಿಮಗೆ ಇರುವಂತಹ ಸಕಲ ದರಿದ್ರಗಳು ಕಳೆಯುತ್ತದೆ ಸಮಸ್ಯೆಗಳು ಕಳೆಯುತ್ತವೆ ನಿಮ್ಮ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಕೂಡ ಆಂಜನೇಯ ಸ್ವಾಮಿಯ ಕೃಪೆಯ ಜೊತೆಗೆ ಶ್ರೀರಾಮನ ಕೃಪೆಯು ಇರುತ್ತದೆ,

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಈ ಒಂದು ತಂತ್ರವನ್ನು ಯಾರು ಮಾಡುತ್ತಾರೋ ಅವರು ಜೀವನದಲ್ಲಿ ಅತಿ ಬೇಗನೆ ಅಭಿವೃದ್ಧಿಯನ್ನು ಹೊಂದಬಹುದು, ಇದು ಸತ್ಯ ಇದರ ಫಲವನ್ನು ಸಾಕಷ್ಟು ಜನರು ಈಗಾಗಲೇ ಪಡೆದುಕೊಂಡಿದ್ದಾರೆ, ನೀವು ಆಂಜನೇಯಸ್ವಾಮಿಯ ದೇವಸ್ಥಾನಕ್ಕೆ ಹೋದಾಗ ಈ ರೀತಿ ಪ್ರದಕ್ಷಿಣೆಯನ್ನು ಹಾಕಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ  ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ಒಂದು ಕೆಲಸವನ್ನು ಮಾಡಿದ್ದೆ ಆದಲ್ಲಿ ನಿಮ್ಮ ಕೋರಿಕೆಗಳು ಶ್ರೀ ಆಂಜನೇಯ ಸ್ವಾಮಿಗೆ ತಲುಪುತ್ತದೆ ಆಂಜನೇಯಸ್ವಾಮಿಯ ಅನುಗ್ರಹವು ನಿಮ್ಮ ಜೊತೆಯೇ ಬರುತ್ತದೆ ,ಎಲ್ಲಾ ಕೆಲಸದಲ್ಲಿ ಯಶಸ್ಸು ಸಿಗುತ್ತದೆ, ಹಣಕಾಸಿನ ಸಮಸ್ಯೆಗಳು ಇದ್ದರೆ ಹಣಕಾಸಿನ ಸಮಸ್ಯೆ ಪರಿಹಾರವಾಗುತ್ತದೆ, ಮನೆಯಲ್ಲಿ ಗಂಡ-ಹೆಂಡತಿಯ ಕಿರಿಕಿರಿಗಳು, ಮಕ್ಕಳ ವಿದ್ಯಾಭ್ಯಾಸದ ತೊಂದರೆಗಳು, ಜೀವನದಲ್ಲಿ ಉದ್ಯೋಗವಿಲ್ಲ, ಇನ್ನೂ ಮದುವೆಯಾಗಿಲ್ಲ, ಇನ್ನು ಮಕ್ಕಳಾಗಿಲ್ಲ ಇಂತಹ ಯಾವುದೇ ಸಮಸ್ಯೆಗಳಿದ್ದರೂ ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋದಾಗ ಈ ಒಂದು ಕೆಲಸವನ್ನು ನೀವು ತಪ್ಪದೇ ಮಾಡಿ ನೋಡಿ ಅದ್ಭುತವಾದ ಬದಲಾವಣೆಗಳು ನಿಮ್ಮ ಜೀವನದಲ್ಲಿ ಕಂಡುಬರುತ್ತವೆ,

Sri Anjaneya Swamy

ಈಗಾಗಲೇ ಬಹಳಷ್ಟು ಜನರು ಇದನ್ನು ಮಾಡಿ ಸಾಕಷ್ಟು ಫಲಗಳನ್ನು ಪಡೆದಿದ್ದರೆ ಆದ್ದರಿಂದ ನೀವು ಸಹ ಈ ಒಂದು ಕೆಲಸವನ್ನು ಮಾಡಿ. ನಾವು ದೇವರಿಗೆ ಕೈ ಮುಗಿದಾಗ ಅದು ದೇವರಿಗೆ ತಲುಪಬೇಕು ನಮ್ಮ ಕೋರಿಕೆಗಳು ನಮ್ಮ ಕಷ್ಟಗಳು ದೇವರಿಗೆ ಕೇಳಿಸಬೇಕು ಎಂದರೆ ಈ ಒಂದು ಕೆಲಸವನ್ನು ನೀವು ಮಾಡಬೇಕು ಏನು ಮಾಡಬೇಕು ಎಂದರೆ ಆಂಜನೇಯಸ್ವಾಮಿಯ ದೇವಸ್ಥಾನಕ್ಕೆ ಹೋದಾಗ ತಪ್ಪದೆ ದೇವರ ದರ್ಶನವನ್ನು ಮಾಡಿದ ನಂತರ 9 ಪ್ರದಕ್ಷಣೆ ಅನ್ನು ನೀವು ಹಾಕಬೇಕು, ಯಾವುದೇ ಕಾರಣಕ್ಕೂ ಒಂಬತ್ತು ಪ್ರದಕ್ಷಣೆ ಹಾಕುವುದನ್ನು ಮರೆಯಬಾರದು

ಪ್ರತಿ ಪ್ರದಕ್ಷಿಣೆ ಯೂ ಆದನಂತರ ಆಂಜನೇಯ ಸ್ವಾಮಿಯ ದರ್ಶನವನ್ನು ನೀವು ಮಾಡಲೇಬೇಕು ,ಸುಮ್ಮನೆ ಪ್ರದಕ್ಷಣೆ ಮಾಡುತ್ತಿದ್ದೇವೆ ಎಂದು ಸುಮ್ಮನೆ 9 ಸುತ್ತು ಸುತ್ತುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ನೀವು ಭಕ್ತಿಯಿಂದ ಕೈಮುಗಿದು ಪ್ರತಿಯೊಂದು ಪ್ರದಕ್ಷಿಣೆಯನ್ನು ಹಾಕಿದ ನಂತರ ಆಂಜನೇಯ ಸ್ವಾಮಿಯ ದರ್ಶನವನ್ನು ಮಾಡಲೇಬೇಕು,

ನೀವು ಪ್ರದಕ್ಷಿಣೆಯನ್ನು ಹಾಕುವಾಗ ಶ್ರೀರಾಮ ಶ್ರೀರಾಮ ಎಂದು ಹೇಳಿ 9 ಪ್ರದಕ್ಷಿಣೆಯನ್ನು ಮುಗಿಸಬೇಕು ತದನಂತರ ಒಂಬತ್ತು ಪ್ರದಕ್ಷಿಣೆಯನ್ನು ಹಾಕಿದ ನಂತರ ನೀವು ಪ್ರಸಾದಾವನ್ನೆಲ್ಲ ತೆಗೆದುಕೊಂಡ ನಂತರ ದೇವಸ್ಥಾನದಿಂದ ಹೊರಗೆ ಬರಬೇಕಾದರೆ, ಹೊರ ಬರುವ ಮುಂಚೆ ದೇವಸ್ಥಾನದಲ್ಲಿ ಒಂದು ಶಾಂತವಾಗಿರುವ ಸ್ಥಳದಲ್ಲಿ ಕುಳಿತುಕೊಂಡು ಈ ಒಂದು ಮಂತ್ರವನ್ನು ಹೇಳಿ ನೋಡಿ ಅದ್ಭುತವಾದ ಆಂಜನೇಯ ಸ್ವಾಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ.

ಈ ಒಂದು ಮಂತ್ರವು ಹೀಗಿದೆ. ” ಓಂ ರೀಂ ಹರಿ ಮರ್ಕಟ ಮರ್ಕಟಾಯ ನಮಹ”.‌ ಈ ಒಂದು ಮಂತ್ರವನ್ನು ನೀವು ಸಾಧ್ಯವಾದರೆ ಮೂರು ಬಾರಿ ಹೇಳಿ ಇನ್ನು ಸಮಯವಿದ್ದರೆ ಇನ್ನು ದೇವಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂದರೆ 21 ಬಾರಿ ಹೇಳಿ ಸಾಧ್ಯವಾದರೆ 108 ಬಾರಿ ಹೇಳಿ ಎಂತಹ ಫಲಗಳು ಸಿಗುತ್ತವೆ ಎಂದರೆ ಆ ದಿನದಿಂದ ನಿಮ್ಮ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಎಂತಹ ದಟ್ಟದರಿದ್ರ ಗಳು ಇದ್ದರು ಯಾರು ಮಾಟ-ಮಂತ್ರಗಳು ಮಾಡಿಸಿದರು ಯಾವುದೇ ನಕಾರಾತ್ಮಕ ಶಕ್ತಿ ಇದ್ದರೂ ಆರೋಗ್ಯದ ಸಮಸ್ಯೆಗಳು ಇದ್ದರು ಈ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.

Sri Anjaneya Swamy

ಮತ್ತೇ 11ನೇ ತಾರೀಕು ಭಾನುವಾರ
ರವಿಪುಷ್ಯಾಂಮೃತಯೋಗ ಇದೇ ಮಾಟ ಯಂತ್ರ ಮಂತ್ರ
ತಂತ್ರ ದೋಷಗಳಾಗಿದ್ದರೆ ನಿವಾರಣೇಗೆ ಅತ್ಯಂತ ಶ್ರೇಷ್ಠ
ಶುಭ ಜೋತೆಗೆ ತಾಯೀತಾ ಬರೆ‌ಸಿ ಹಾಕಿಕ್ಕೋಳ್ಳೋದು
ಅಂದು ಬೆಲೆ ಜಾಸ್ತಿ ಶುಭ ಯೋಗ ಸಮಯಗಳು ಬಂದಾಗ ಸದ್ವೀನಿಯೋಗಮಾಡಿಕ್ಕೋಳ್ಳಿ ಶುಭವಾಗಲಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋದಾಗ 9 ಪ್ರದಕ್ಷಿಣೆಗಳನ್ನು ಹಾಕಿ ಪ್ರತಿಯೊಂದು ಪ್ರದಕ್ಷಣೆ ಯಾದ ನಂತರ ಆಂಜನೇಯ ಸ್ವಾಮಿಯ ದರ್ಶನವನ್ನು ಮಾಡಬೇಕು ನಂತರ ದೇವಸ್ಥಾನದಲ್ಲಿ ಕುಳಿತುಕೊಂಡು ಈ ಒಂದು ಮಂತ್ರವನ್ನು ಹೇಳಬೇಕು ಈ ರೀತಿ ಮಾಡಿ ನೋಡಿ ಆ ದಿನದಿಂದಲೇ ನಿಮ್ಮ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುವುದು, ಎಲ್ಲಾ ರೀತಿಯ ಸಮಸ್ಯೆಗಳು ಕಳೆಯುತ್ತವೆ.

ಸಾಕ್ಷಾತ್ ಶ್ರೀರಾಮ ಆಂಜನೇಯ ಸ್ವಾಮಿಯ ಅನುಗ್ರಹವು ಆಗಬೇಕು ನಾವು ಕೂಡ ಜೀವನದಲ್ಲಿ ಚೆನ್ನಾಗಿರಬೇಕು ನಿಮ್ಮ ಎಲ್ಲಾ ಕನಸುಗಳು ನನಸಾಗಬೇಕು ಎಲ್ಲರಂತೆ ಬಾಳಬೇಕು ಎಂಬ ಆಸೆ ಇದ್ದರೆ ನೆರವೇರಬೇಕು ಎಂದರೆ ತಪ್ಪದೇ ಆಂಜನೇಯಸ್ವಾಮಿಯ ದೇವಸ್ಥಾನಕ್ಕೆ ಹೋದಾಗ ಈ ಒಂದು ಕೆಲಸವನ್ನು ತಪ್ಪದೇ ಮಾಡಿ.

Tags: #Panchanga Astrolog#Saaksha TVanjaneyaastrologers
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram