ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಬ್ರಹ್ಮಲಿಂಗೇಶ್ವರ ದೇವಾಲಯ, ಮಾರಣಕಟ್ಟೆ, ಉಡುಪಿ, ಇತಿಹಾಸ ಮತ್ತು ಮಹಿಮೆ

Sri Brahmalingeshwara Temple, Maranakkatte, Udupi, History and Glory

Shwetha by Shwetha
April 17, 2025
in ಮಾರ್ಜಲ ಮಂಥನ, Marjala Manthana, Newsbeat
{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"401636471009211","type":"ugc"}]}}

{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"401636471009211","type":"ugc"}]}}

Share on FacebookShare on TwitterShare on WhatsappShare on Telegram

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಾಲಯವು, ಉಡುಪಿ ಜಿಲ್ಲೆ, ಕುಂದಾಪುರ ತಾಲ್ಲೂಕು, ಮಾರಣಕಟ್ಟೆ ಗ್ರಾಮದಲ್ಲಿದ್ದು, ಜಿಲ್ಲಾಡಳಿತ ಕೇಂದ್ರವಾದ ಉಡುಪಿಯಿಂದ ಸುಮಾರು 64 ಕಿ.ಮೀ ದೂರವಿರುತ್ತದೆ.

ಪುರಾಣ ಕಥೆಯ ಪ್ರಕಾರ ಶ್ರೀ ಕ್ಷೇತ್ರವು ಮೂಕಾಸುರನು ಶ್ರೀ ದೇವಿಯಿಂದ ಯುದ್ಧದಲ್ಲಿ ಕೊಲ್ಲಲ್ಪಟ್ಟ ಸ್ಥಳವೇ ಮಾರಣಕಟ್ಟೆ. ಶ್ರೀ ದೇವಿಯು ಮೂಕಾಸುರನ ಅಚಲವಾದ ಭಕ್ತಿಗೆ ಮೆಚ್ಚಿ “ ನೀನು ಇಲ್ಲಿಯೇ ಮರಣ ಪಟ್ಟವನಾದ್ದರಿಂದ ಭೂತ ಗಣಗಳಿಗೆಲ್ಲ ಮಾರಣಕಟ್ಟೆ ಬ್ರಹ್ಮನೆಂದು ಪ್ರಸಿದ್ಧಿ ಉಳ್ಳವನಾಗು ಮತ್ತು ನಿನ್ನ ಪರಿವಾರದವರು ಕೂಡ ಮಾರಣಕಟ್ಟೆ ಗಣಗಳು ಎಂದು ಪ್ರಸಿದ್ಧರಾಗಲಿ, ನಿನ್ನ ಮರಣವಾದ ಸ್ಥಳವು ಎತ್ತರವಾಗಿಯೂ ಕಟ್ಟೆಯಂತೆ ಇರುವುದರಿಂದ ಮಾರಣಕಟ್ಟೆ ಎಂದು ಈ ಕಲಿಯುಗದಲ್ಲಿ ಪ್ರಸಿದ್ದಿಯಾಗಲಿ, ಮುಂದೆ ಈ ಕ್ಷೇತ್ರಕ್ಕೆ ಯತಿಯರೊಬ್ಬರ ಪ್ರವೇಶದಿಂದ ಪ್ರಸಿದ್ಧವಾಗುತ್ತೆಂದು” ಶ್ರೀ ದೇವಿಯು ಮೂಕ ದೈತ್ಯನನ್ನು ಕುರಿತು ಈ ಪ್ರಕಾರ ಅಜ್ಞೆ ಮಾಡಿದವಳಾಗಿ ನಿಸರ್ಗವಾದ ಮೂಕಾಸುರ ಇತ್ಯಾದಿ ವರ್ಗದ ಮುಂಭಾಗದಲ್ಲಿಯೇ ಶಿವನಿಂದ ಕೂಡಿದವಳಾಗಿ ಕೋಲಾಪುರದ ಸರ್ವಾತ್ಮ ಸ್ವರೂಪವಾದ ದಿವ್ಯ ಲಿಂಗದಲ್ಲಿ ಐಕ್ಯಳಾದಳು.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಈ ಕ್ಷೇತ್ರದಲ್ಲಿ ಯಕ್ಷೇ, ಚಿಕ್ಕಮ್ಮ ದೇವರ ಮೊದಲಾದ ದೇವತೆಗಳ ಬಳಗವು ಕಂಡು ಬರುತ್ತದೆ. ಶ್ರೀ ಕ್ಷೇತ್ರವು ಧರ್ಮಸ್ಥಳದಂತೆ ವಾಕ್ಯ ಪ್ರಮಾಣದ ತೀರ್ಪು ಸಿಗುತ್ತದೆ. ಅದ್ದರಿಂದ ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿ ತೆಂಕಿನ ದೇವರದಂತೆ ಈ ಕ್ಷೇತ್ರವು ಬಡಗಿನ ದೇವರೆಂದು ಕರೆಯಲ್ಪಡುತ್ತದೆ. ಮಕರ ಸಂಕ್ರಾಂತಿಯ ಉತ್ಸವವು ಈ ದೇವಾಲಯದ ವಿಶೇಷ ಉತ್ಸವವಾಗಿರುತ್ತದೆ. ಇಲ್ಲಿ ಶಂಕರಾಚಾರ್ಯರಿಂದ ಸ್ಥಾಪಿತವಾದ ಶ್ರೀ ಚಕ್ರ ಕಲ್ಲಿನ ಶಿಲೆಯ ಮೇಲೆ ರುದ್ರಾಭಿಷೇಕ ನಡೆಯುವುದು ವಿಶೇಷ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಶಿರದ ಮೇಲೆ ಸಿಂಗಾರದ ಹೂವು ಏರಿಸಿ ಮಹಾ ಮಂಗಳಾರತಿ ಮಾಡುವಾಗ ಬೀಳುವ ಪ್ರಸಾದವೇ ಶ್ರೀ ಕ್ಷೇತ್ರದ ಪ್ರಮುಖ ವಿಶೇಷತೆ. ಏಕೆಂದರೆ ಭಕ್ತಾಧಿಗಳು ಯಾವುದೇ ಹರಕೆ ಹೊತ್ತು ಈ ಸೇವೆಯನ್ನು ಮಾಡಿದಾಗ ಪ್ರಸಾದ ಶಿರದಿಂದ ಕೆಳಗೆ ಬಿದ್ದಲ್ಲಿ ಅತ ಎಣಿಸಿದ ಕೆಲಸವಾಗುತ್ತೆಂದು ಭಾವಿಸುತ್ತಾರೆ. ಉದಾ: ಮನೆ ಕಟ್ಟುವುದು, ಮದುವೆ ಸಂಬಂಧ ಏರ್ಪಾಡಿಸುವುದು, ಮಕ್ಕಳ ಬಗ್ಗೆ ಹರಕೆ ಹೊರುವುದು ಮತ್ತು ಭೂ ವಿವಾದ ಇತ್ಯರ್ಥ ಅಲ್ಲದೇ ರಂಗ ಪೂಜೆಯನ್ನು ಮಾಡಲು ಸಹ ಹರಕೆಯನ್ನು ಹೊರುತ್ತಾರೆ.

ಮಕರ ಸಂಕ್ರಾಂತಿಯಿಂದ ಕುಂಬ ಸಂಕ್ರಮಣ (ಕಿರುಜಾತ್ರೆ) ಒಂದು ತಿಂಗಳ ಕಾಲ ಈ ಕ್ಷೇತ್ರದಲ್ಲಿ ಜಾತ್ರೆಗೆ ಬರದೇ ಇರುವವರು ಈ ಸಮಯದಲ್ಲಿ ಒಂದು ಹೂವು ಒಪ್ಪಿಸಿ ಪೂಜೆ ಮಾಡಿಸುವುದು ಮತ್ತು ಇಲ್ಲಿಯ ಪ್ರಸಾದ ತೆಗೆದುಕೊಂಡು ಹೋಗಿ ಮನೆಯಲ್ಲಿ ಕೊಡುವುದು ವಿಶೇಷತೆ. ಸೌರಮಾನ ಯುಗಾದಿ ಮೇಷ ಸಂಕ್ರಮಣದ ಮರುದಿನ ಜರುಗುತ್ತದೆ. ದೀಪೋತ್ಸವವು ಕಾರ್ತಿಕ ಮಾಸ ಕೃಷ್ಣ ಚರ್ತುದರ್ಶಿಯಂದು ಜರುಗುತ್ತದೆ.

ಈ ಕ್ಷೇತ್ರದ ಮುಖ್ಯ ವಿಶೇಷವೆಂದರೆ ಪ್ರತಿ ವರ್ಷ ದೇವರ ಮರದ ವಿಗ್ರಹಗಳನ್ನು ಮಕರ ಸಂಕ್ರಮಣ ಉತ್ಸವಕ್ಕೆ ಎರಡು ವಾರ ಇರುವಾಗ ಕಲೆ ವಿಸರ್ಜನೆ ಮಾಡಿ ಸ್ಥಳ ಪದ್ದತಿಯಂತೆ ಗುಡಿಗಾರ ಕುಟುಂಬದವರಿಂದ ವಿಗ್ರಹಗಳಿಗೆ ಬಣ್ಣ ಲೇಪಿಸಿ ಮಕರ ಸಂಕ್ರಮಣದ ದಿನ ಸೂರ್ಯೋದಯಕ್ಕೆ ಮುಂಚೆ ಪುನರ್‌ ಪ್ರತಿಷ್ಠಾಪನೆ ಮಾಡಲಾಗುವುದು. ಇದು ಈ ದೇವಾಲಯದ ವಿಶೇಷವಾಗಿರುತ್ತದೆ.

ಬಾಗಿಲು ತೆರೆಯುವ ಸಮಯ
07:00 AM IST – 01:30 PM IST
04:00 PM IST – 08:00 PM IST

ಬಾಗಿಲು ಮುಚ್ಚುವ ಸಮಯ
01:30 APM IST – 04:00 PM IST

08:00 PM TO 08:00 PM

ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram