ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಅಕ್ಟೋಬರ್ 20ರಂದು ಶ್ರೀ ಲಲಿತಾ ಪಂಚಮಿ ಮಹೋತ್ಸವ ಮತ್ತು ಶ್ರೀ ಚಂಡಿಕಾ ಯಾಗ

Sanath Rai by Sanath Rai
October 14, 2020
in Newsbeat, Samagra karnataka, ರಾಜ್ಯ
Sri Sri Sri Gurudevananda Swamiji saakshatv
Share on FacebookShare on TwitterShare on WhatsappShare on Telegram

Sri Sri Sri Gurudevananda Swamiji Shri Gurudeva Datta Samsthanam Odiyooru saakshatvಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಅಕ್ಟೋಬರ್ 20ರಂದು ಶ್ರೀ ಲಲಿತಾ ಪಂಚಮಿ ಮಹೋತ್ಸವ ಮತ್ತು ಶ್ರೀ ಚಂಡಿಕಾ ಯಾಗ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ.. ದಕ್ಷಿಣದ ಗಾಣಪುರ ಎಂದೇ ಖ್ಯಾತಿ ಪಡೆದಿದೆ. ಸಾಮರಸ್ಯದ ಬೀಡಾಗಿರುವ ಒಡಿಯೂರು ಶ್ರೀ ಗುರದೇವದತ್ತ ಸಂಸ್ಥಾನ ಹಲವು ಸಾಮಾಜಿಕ ಕಾರ್ಯಗಳ ಮೂಲಕವೂ ಗಮನ ಸೆಳೆಯುತ್ತಿದೆ.

Related posts

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

October 5, 2026
my-baby-preetham-gubbi-sumukha-eesha-new-kannada-movie

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ

October 5, 2026

ಸಂಸ್ಥಾನದ ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹಲವಾರು ಧಾರ್ಮಿಕ, ಸಾಂಸ್ಕøತಿಕ ಕಾರ್ಯಗಳ ಮೂಲಕ ಸಮಾಜ ಸೇವೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಅಲ್ಲದೆ ಜಾತಿ ಧರ್ಮ ಮರೆತು ಎಲ್ಲರ ಧರ್ಮದವರ ಕಷ್ಟಗಳಿಗೂ ಸ್ಪಂದಿಸುತ್ತಾರೆ. ಜೊತೆಗೆ ಪರಿಹಾರವನ್ನು ನೀಡುತ್ತಾರೆ. ಹೀಗಾಗಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ದಿನ ನಿತ್ಯ ನೂರಾರು ಭಕ್ತಾಧಿಗಳು ಆಗಮಿಸುತ್ತಿದ್ದಾರೆ.

ಇದೀಗ ಅಕ್ಟೋಬರ್ 20ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಪರಮ ಪೂಜ್ಯ ಗುರುದೇವಾನಂದ ಸ್ವಾಮಿಜಿಯವರ ಮಾರ್ಗದರ್ಶನದಲ್ಲಿ

ಶ್ರೀ ಲಲಿತಾ ಪಂಚಮಿ ಮಹೋತ್ಸವ ಮತ್ತು ಶ್ರೀ ಚಂಡಿಕಾ ಯಾಗ ನಡೆಯಲಿದೆ. ಬೆಳಗ್ಗೆ ಮಂಗಳಾರತಿಯ ನಂತರ ನಾಗದೇವರಿಗೆ ತಂಬಿಲದ ಬಳಿಕ 9.30ಕ್ಕೆ ಶ್ರೀ ಚಂಡಿಕಾ ಯಾಗ ಆರಂಭವಾಗಲಿದೆ.

ಮಧ್ಯಾಹ್ನ 12ಗಂಟೆಗೆ ಯಾಗದ ಪೂರ್ಣಾಹುತಿ, ಮಹಾ ಮಂಗಳಾರತಿ ಮತ್ತು ಆರಾಧ್ಯ ದೇವರಿಗೆ ಮಹಾಪೂಜೆ ನಡೆಯಲಿದೆ.
ಮಧ್ಯಾಹ್ನ 2.30ರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

ಮಂಗಳೂರಿನ ಮನೋಹರ್ ಕುಮಾರ್ ಯಕ್ಷ ಬಳಗದಿಂದ ಶಾಂಭವಿ ವಿಜಯ ತುಳು ಯಕ್ಷಗಾನ ಬಯಲಾಟ ನಡೆಯಲಿದೆ. ರಾತ್ರಿ ಅಷ್ಟಾವಧಾನ ಸೇವೆ ಮತ್ತು ಮಹಾಪೂಜೆ ನೆರೆವೆರೆಲಿದೆ.

Odiyoor Swamiji saakshatvಇನ್ನು ಅಕ್ಟೋಬರ್ 24ರಂದು ಶ್ರೀ ಶಾರದಾ ಪೂಜೆ, ಮಧ್ಯಾಹ್ನ ಶ್ರೀ ಸರಸ್ವತಿ ಹವನ ಮತ್ತು ಆಯುಧ ಪೂಜೆ, ವಾಹನ ಪೂಜೆ ಜರಗಲಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿಯ ನಿಯಮಗಳನ್ನು ಪಾಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿದೆ.
ಶ್ರೀ ಸಂಸ್ಥಾನದ ಆರಾಧನ ಮೂರ್ತಿ ದತ್ತಾಂಜನೆಯ. ಗುರುದೇವದತ್ತನು ಇಲ್ಲಿನ ಆರಾಧ್ಯ ದೇವನಾದ್ರೆ, ಆಂಜನೇಯ ಸ್ವಾಮಿ ಮತ್ತು ಶ್ರೀ ವಜ್ರಮಾತಾ ದೇವಿಯು ಇಲ್ಲಿನ ಪ್ರಧಾನ ಆರಾಧ್ಯ ದೇವರಾಗಿದ್ದಾರೆ.

ಇದು ಕೇವಲ ದತ್ತಾಂಜನೇಯ ದೇವಾಲಯ ಮಾತ್ರವಲ್ಲ. ಸಾಂಸ್ಕøತಿಕ ಕೇಂದ್ರವಾಗಿ, ಜ್ಞಾನದ ದೇಗುಲವಾಗಿದೆ. ಗುರು ತತ್ವದ ಪ್ರಚಾರದ ದತ್ತ ಪೀಠವಾಗಿ, ನೊಂದು ಬೆಂದವರ ಶಾಂತಿಯ ಧಾಮವಾಗಿದೆ.

ಕಲೆ ಸಾಹಿತ್ಯ, ಸಂಸ್ಕøತಿಯ ಆರಾಧನೆಯ ಕೇಂದ್ರವಾಗಿ ಬೆಳೆಯುತ್ತಿದೆ.
ಇನ್ನು ಸಂಸ್ಥಾನದ ಗುರು ಶ್ರೀ ಗುರುದೇವಾನಂದ ಸ್ವಾಮಿಜಿಯವರು ಗುರುವಾರ ಶನಿವಾರ ಮತ್ತು ಭಾನುವಾರ ಭಕ್ತರನ್ನು ಭೇಟಿ ಮಾಡುತ್ತಾರೆ. ಬದುಕಿನ ಸಮಸ್ಯೆಗಳಿಗೆ ಪರಿಹಾರ ನೀಡುತ್ತಾರೆ.

 

ShareTweetSendShare
Join us on:

Related Posts

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
October 5, 2026
0

lakshmiputra-chikkanna-amman-song-tara-emotional-november-27-release ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ...

my-baby-preetham-gubbi-sumukha-eesha-new-kannada-movie

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ

by admin
October 5, 2026
0

ಹೊಸ ತಲೆಮಾರಿನ ಪ್ರೀತಿ, ಅವರದೇ ಆದ ಬದುಕಿನ ಆಯ್ಕೆಗಳು ಮತ್ತು ಒಟ್ಟಿಗೆ ಸಾಗುವ ಪಯಣದ ಕಥೆ ಬೆಂಗಳೂರು: ಸಂಬಂಧಗಳ ಸೂಕ್ಷ್ಮತೆ, ಮಾನವೀಯ ಭಾವನೆಗಳು ಮತ್ತು ಬದಲಾಗುತ್ತಿರುವ ಬದುಕಿನ...

devi-mahatme-social-drama-rangayana-raghu-december-4-release

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
October 5, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

sanvi-sudeep-sulochana-song-sigma-jason-sanjay-thaman

ಮಸ್ತ್‌ ಮಲೈಕಾ’ ಯಶಸ್ಸಿನ ಬಳಿಕ ಗಾಯಕಿ ಸಾನ್ವಿ ಸುದೀಪ್‌ ಅವರು ‘ಸುಲೋಚನ’ ಎಂಬ ಹೊಸ ಗೀತೆಗೆ ಧ್ವನಿಯಾಗಿದ್ದಾರೆ.

by admin
October 5, 2026
0

ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನ ಮಾಡುತ್ತಿರುವ 'ಸಿಗ್ಮಾ' ಚಿತ್ರದಲ್ಲಿ ಈ ಹಾಡು ಮೂಡಿಬಂದಿದೆ. 'ಸಿಗ್ಮಾ' ಸಿನಿಮಾದಲ್ಲಿ ಸಂದೀಪ್ ಕಿಶನ್ ಮತ್ತು ಫರಿಯಾ ಅಬ್ದುಲ್ಲಾ...

puttamalli-song-anna-from-mexico-dhananjaya-5-million-views

ಸೋಶಿಯಲ್‌ ಮೀಡಿಯಾದಲ್ಲಿ ‘ಪುಟ್ಟಮಲ್ಲಿ’ ಧಮಾಕ: ʻಡಾಲಿʼ ಧನಂಜಯ್ ನಟನೆಯ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ಹಾಡಿಗೆ ಭರ್ಜರಿ ರೆಸ್ಪಾನ್ಸ್!

by admin
October 5, 2026
0

ಬೆಂಗಳೂರು: ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಅಣ್ಣ ಫ್ರಮ್ ಮೆಕ್ಸಿಕೋ’ ಬಿಡುಗಡೆಗೂ ಮುನ್ನವೇ ಹಾಡುಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚಿತ್ರದ ‘ಓ ಪುಟ್ಟಮಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram