ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮಾರ್ಜಲ ಮಂಥನ

ಶ್ರೀ ಕಳಸೇಶ್ವರಸ್ವಾಮಿ ದೇವಾಲಯ, ಕಳಸ ಇತಿಹಾಸ ಮತ್ತು ಮಹಿಮೆ

Sri Kalaseshwaraswamy Temple, Kalasa History and Glory

Shwetha by Shwetha
March 8, 2025
in ಮಾರ್ಜಲ ಮಂಥನ, Marjala Manthana, Newsbeat
Share on FacebookShare on TwitterShare on WhatsappShare on Telegram

ಕರ್ನಾಟಕ ರಾಜ್ಯ, ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲ್ಲೂಕು, ಕಳಸ ಗ್ರಾಮದಲ್ಲಿ ಶ್ರೀ ಕಲಶೇಶ್ವರಸ್ವಾಮಿ ದೇವಸ್ಥಾನವಿದೆ. ಸಹ್ಯಾದ್ರಿ ಪಶ್ಚಿಮಘಟ್ಟದಲ್ಲಿ ಕಳಸ ಗ್ರಾಮವು ಸುತ್ತಮುತ್ತಲೂ ಬೆಟ್ಟಗಳಿಂದ, ಹಸಿರು ತುಂಬಿದ ಅರಣ್ಯದಿಂದ ಹಾಗೂ ಚಿಕ್ಕಚಿಕ್ಕಜಲಪಾತಗಳಿಂದ ಹಾಗೂ ಭದ್ರಾನದಿಯಲ್ಲಿ ಸುಂದರ ಪರಿಸರದಲ್ಲಿ ಶ್ರೀ ಕಲಶೇಶ್ವರ ಸ್ವಾಮಿ ದೇವಸ್ಥಾನ ಸ್ಥಾಪಿಸಲ್ಪಟ್ಟಿದೆ.

ಪೌರಾಣಿಕ ಹಿನ್ನಲೆ

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಶ್ರೀ ಕಳಸ ಕ್ಷೇತ್ರದ ಮಹಿಮೆಯನ್ನು ಸ್ಕಾಂದ ಪುರಾಣದ ತುಂಗಾಭದ್ರಾ ಕಾಂಡದಲ್ಲಿ ವಿಸ್ತಾರವಾಗಿ ವಿವರಿಸಲ್ಪಟ್ಟಿದೆ. ಕಳಸ ಕ್ಷೇತ್ರವು ಭದ್ರಾನದಿಯ ದಡದಲ್ಲಿರುವ ಪುರಾತನ ಕ್ಷೇತ್ರವಾಗಿದೆ. ಕಳಸ ಕ್ಷೇತ್ರವು “ದಕ್ಷಿಣಕಾಶಿ” ಎಂದು ಪುರಾಣ ಪ್ರಸಿದ್ದವಾಗಿದೆ.ಈ ಕ್ಷೇತ್ರದ ಉತ್ಪತ್ತಿಗೆ ಶ್ರೀ ಅಗಸ್ತ್ಯ ಮಹಾಮುನಿಯೇ ಕಾರಣರಾಗಿದ್ದಾರೆ.

ಮಿತ್ರ ವರುಣರೆಂಬ ಋಷಿ ಸಹೋದರರಿಬ್ಬರೂ ವಿಹಾರ ಮಾಡುತ್ತಾ ತುಂಗಭದ್ರಾ ನದಿಯ ತೀರದಲ್ಲಿ ತಪಸ್ಸು ಮಾಡುತ್ತಿರಲು ಇವರ ತಪಸ್ಸಿನಿಂದ ಭೀತಗೊಂಡ ಇಂದ್ರನು ತಪಸ್ಸನ್ನು ಭಂಗ ಮಾಡಲು ಊರ್ವಶಿ ಎಂಬ ಅಪ್ಸರೆಯನ್ನು ಕಳುಹಿಸುತ್ತಾನೆ. ಈಕೆಯ ದೆಸೆಯಿಂದ ಮಿತ್ರ ವರುಣರು ತಪಸ್ಸಿನಿಂದ ಬಹಿರ್ಮುಖರಾಗಿ ಮೋಹ ಪರವಶರಾಗಲು ಇವರ ದೇಹದಲ್ಲಿ ಶುಕ್ಲವು ಪ್ರಸರಿಸುವಂತಾಗಲು ಹಾಗೂ ಮಿತ್ರವರುಣರು ಬಹುದಿನಗಳ ಕಾಲ ತಪಸ್ಸು ಮಾಡಿರುವ ಕಾರಣ ಉತ್ತಮರ ಆವಿರ್ಭಾವ ಆಗಬಹುದೆಂದು ಯೋಚಿಸಿ ಶುಕ್ಲವು ಭೂಪನವಾದಂತೆ ದೇವತೆಗಳು ಒಂದು ಕಲಶ ಸ್ಥಾಪನೆ ಮಾಡಿದರು ಅದರಂತೆ ಶ್ರೇಷ್ಠರಾದ ಅಗಸ್ತ್ಯರ ಅವಿರ್ಭಾವವಾಯಿತು. ಕಲಶದ ಹೊರಗೆ ಚೆಲ್ಲಿದ ರೇತಸ್ಸಿನಿಂದ ಹಿಂದೆ ನಿಮಿಚಕ್ರವರ್ತಿಯಿಂದ ಶಾಪಗ್ರಸ್ತರಾಗಿದ್ದ ವಸಿಷ್ಠರ ಜನನವಾಯಿತು. ಅಗಸ್ತ್ಯರು ಗಂಧಪುಷ್ಪ ಧೂಪ ದೀಪಗಳಿಂದ ಪರಶಿವನನ್ನು ಆರಾಧಿಸಿ ದ್ಯಾನ ಪರವಶವಾಗಲು ಮಹದೇವನು ಕುರಿತು ನನ್ನ ಜನ್ಮ ಸ್ಥಳವಾದ ಕಲಶದಲ್ಲಿ ನೀನು ಕಲಶೇಶ ಎಂಬ ಅಭಿದಾನದಿಂದ ಆವಿರ್ಭವಿಸಿ ಭಕ್ತಾಧಿಗಳಿಗೆ ಕಲ್ಯಾಣವನ್ನು ಕೊಡುತ್ತ ಕಾಲಾಂತ್ಯದವರೆವಿಗೂ ಇರಬೇಕೆಂದು ಪ್ರಾರ್ಥಿಸಲು ಭಕ್ತವತ್ಸಲನಾದ ಶ್ರೀ ಶಂಕರನು ಅಗಸ್ತ್ಯರು ಕೋರಿದ ವರವನ್ನು ಕರುಣಿಸಿ ಅಂತರ್ಧಾನನಾದನು , ಹೀಗೆ ಅಗಸ್ತ್ಯರ ಅನುಗ್ರಹರ್ಥವಾಗಿ ದೇವತೆಗಳಿಂದ ಸ್ಥಾಪಿತವಾದ ಕಲಶದಲ್ಲಿ ಶ್ರೀ ಸ್ವಾಮಿಯು ಉದ್ಬವಿಸಿದ ಕಾರಣ ಈಶ್ವರನಿಗೆ ಇಲ್ಲಿಗೆ ‘ಕಲಶೇಶ’ ಎಂದು ನಾಮಂಕಿತವಾಯಿತು/ನಾಮಕರಣವಾಯಿತು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ

ಜ್ಯೋತಿಷ್ಯಶಾಸ್ತ್ರತಜ್ಞರು 8548998564

ಐತಿಹಾಸಿಕ ಹಿನ್ನಲೆ

ಶ್ರೀ ಕಲಶೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹಲವಾರು ಶಿಲಾಶಾಸನಗಳು ಹಾಗೂ ತಾಮ್ರ ಶಾಸನಗಳು ಲಭ್ಯವಿದೆ. ಅದರಂತೆ ಶ್ರೀ ಕಲಶೇಶ್ವರ ದೇವಸ್ಥಾನದ ಗರ್ಭಗುಡಿಯನ್ನು ವಿಧರ್ಭ ದೇಶದ ಶೃತಬಿಂದು ಮಹರಾಜನಿಂದ ನಿರ್ಮಿಸಲ್ಪಟ್ಟಿರುವುದಾಗಿ ತಿಳಿದು ಬಂದಿರುತ್ತದೆ. ಆನಂತರ ಈ ರಾಜ್ಯವು ಹುಂಚ ಮತ್ತು ಕಾರ್ಕಳ ದೊರೆಗಳ ವಶವಾಯಿತು.ಆನಂತರ ಐಗೂರು ರಾಜರುಗಳ ವಶಕ್ಕೆ ಬಂದಿತು. ಆನಂತರ ಈ ರಾಜ್ಯವು ಕೆಳದಿ ಸಂಸ್ಥಾನದ ವಶಕ್ಕೆ ಬಂದಿತು. ಶ್ರೀ ಕಲಶೇಶ್ವರನಿಗೆ ಚಿನ್ನದ ಮುಖವಾಡವನ್ನು ಶ್ರೀ ಸೋಮಶೇಖರ ನಾಯಕನೇ ನೀಡಿರುವುದು ತಿಳಿದು ಬಂದಿರುತ್ತದೆ. ಈ ದೇವಸ್ಥಾನದಲ್ಲಿ ದೊರೆತ್ತಿರುವ ವಿವಿಧ ಶಾಸನಗಳಿಂದ ಕ್ರಿ.ಶ.1154 ರಿಂದ 1547 ಇಸವಿಯವರೆಗೆ ಇಲ್ಲಿನ ರಾಜರುಗಳು ಶ್ರೀ ಕಲಶೇಶ್ವರನ ಪೂಜೆಗಾಗಿ ಅನೇಕ ಗ್ರಾಮ ಮತ್ತು ಭೂಮಿಗಳನ್ನು ಕೊಟ್ಟಿರುವ ಅಂಶಗಳಿವೆ. ಈ ದೇವಸ್ಥಾನಕ್ಕೆ ಮೈಸೂರು ಮಹರಾಜರು ಕೂಡ ಸೇವೆಯನ್ನು ಸಲ್ಲಿಸಿರುತ್ತಾರೆ. ಈ ದೇವಸ್ಥಾನದ ರಜತದ/ಬೆಳ್ಳಿಯ ಬಾಗಿಲುಗಳು ವಿಶೇಷ ಕೆತ್ತನೆಯಿಂದ ಕೂಡಿದ್ದು ಮೈಸೂರು ಮಹಾರಾಜರು ಕೊಡುಗೆಯಾಗಿ ನೀಡಿರುತ್ತಾರೆ.

ಬಾಗಿಲು ತೆರೆಯುವ ಸಮಯ

08:00 AM IST – 01:00 PM IST
03:30 AM IST – 08:30 AM IST

ಬಾಗಿಲು ಮುಚ್ಚುವ ಸಮಯ

01:00 PM IST – 03:30 PM IST

ದರ್ಶನಕ್ಕೆ ಬೆಳಿಗ್ಗೆ 8.00ಗಂಟೆಯಿಂದ 01.00

ಅಪರಾಹ್ನ 3.30ರಿಂದ ರಾತ್ರಿ 8.00ಗಂಟೆಯವರೆಗೂ ಅವಕಾಶವಿರುತ್ತದೆ.

ಸಂಪರ್ಕ:

ದೂರವಾಣಿ ಸಂಖ್ಯೆ : 08263274705
ಇಮೇಲ್ : kalasheshwara[at]gmail[dot]com

ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram