ಬೆಂಗಳೂರಿನಲ್ಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.ಈ ಘಟನೆ ಬಗ್ಗೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಹಾನಿಯಾಗಿರುವ ಫೋಟೋವನ್ನೂ ಶೇರ್ ಮಾಡಿದ್ದಾರೆ.
ಅರವಿಂದ ಬೆಲ್ಲದ್ ಅವರು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ ಮತ್ತು ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸಹ ಆಗ್ರಹಿಸಿದ್ದಾರೆ.
ನಿಮ್ಮ ಅಭಿಪ್ರಾಯ ಕಾಮೆಂಟ್ ಮಾಡಿ.




![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)


