ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

Siddeshwara Swamiji: ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯ…

ಕರುನಾಡಿನ ಪ್ರಸಿದ್ಧ ವಾಗ್ಮಿ, ಉಪನ್ಯಾಸಕ, ಅಂಕಣಕಾರ, ಸಂತರು, ಅನನ್ಯ ಜ್ಞಾನಯೋಗಿ ಆಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ದೈವೈಕ್ಯರಾದರು . ಅವರಿಗೆ 82 ವರುಷ ವಯಸ್ಸಾಗಿತ್ತು. 

admin by admin
January 2, 2023
in State, National, Newsbeat, Politics, Saaksha Special, ರಾಜ್ಯ
Share on FacebookShare on TwitterShare on WhatsappShare on Telegram

Siddeshwara Swamiji: ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯ…

Related posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026

ಕರುನಾಡಿನ ಪ್ರಸಿದ್ಧ ವಾಗ್ಮಿ, ಉಪನ್ಯಾಸಕ, ಅಂಕಣಕಾರ, ಸಂತರು, ಅನನ್ಯ ಜ್ಞಾನಯೋಗಿ ಆಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ದೈವೈಕ್ಯರಾದರು . ಅವರಿಗೆ 82 ವರುಷ ವಯಸ್ಸಾಗಿತ್ತು.

ಅಪಾರ ಭಕ್ತ ಜನರನ್ನು ಹೊಂದಿದ ಇವರು ನಡೆದಾಡುವ ದೇವರು, ಎರಡನೇ ವಿವೇಕಾನಂದ ಎಂದು ಮನೆ ಮಾತಾಗಿದ್ದರು.

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದ್ದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು.  ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ   ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ  ಸ್ನಾತಕೋತ್ತರ ಪದವಿಯನ್ನು ಪಡೆದರು .

ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು  14 ನೇ ವಯಸ್ಸಿನಲ್ಲಿ ಗದಗಿನ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರ ಶಿಷ್ಯರಾಗಿ ಸೇರಿ ಆಧ್ಯಾತ್ಮಿಕತೆಯ ಕಡೆಗೆ ವಾಲಿದ್ದರು. ಗುರುಗಳ ಬಳಿಯೇ ಇದ್ದುಕೊಂಡು ತಮ್ಮ ವಿದ್ಯಾಭ್ಯಾಸವನ್ನೆಲ್ಲ ಮುಗಿಸಿದರು.ಸ್ವಾಮಿಜಿಯು ದೈವಭಕ್ತಿ ಎಂಬ ನೈಜ ಮತ್ತು ನೇರ ನುಡಿಗಳಿಗೆ ಸಾಕ್ಷಿಯಾಗಿದ್ದಾರೆ.

ಬದುಕುವುದು ಹೇಗೆ?

ಸಾಮಾನ್ಯ ಮನುಷ್ಯರು ‘ಬದುಕುವುದು ಹೇಗೆ?’  ಹೇಗೆ ಬದುಕಬೇಕು, ಜೀವನಕ್ಕೆ ದಾರಿ ಮಾಡಿಕೊಳ್ಳಬೇಕು ಎಂದು ಮಾಡುತ್ತಿದ್ದ ಉಪನ್ಯಾಸಗಳು ಲಕ್ಷಾಂತರ ಜನರ ಜೀವನವನ್ನು ಬದಲಾಯಿಸಿದೆ. ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ವಿನಮ್ರವಾಗಿಯೇ ನಿರಾಕರಿಸಿದ್ದಾರೆ.

ವಿಲ್…

ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಷ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ಸಿದ್ಧೇಶ್ವರ ಸ್ವಾಮೀಜಿಗಳು ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್​ ಬರೆದಿಟ್ಟಿದ್ದಾರೆ

ಅಂತಿಮ ಸಂದೇಶ:

ಸತ್ಯವೂ ಇಲ್ಲ ಅಸತ್ಯವೂ ಇಲ್ಲ. ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನು ಇಲ್ಲ, ನೀನು ಇಲ್ಲ. ಇಲ್ಲ ಇಲ್ಲ ಎಂಬುವುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು ಅಂತ್ಯಃ ಪ್ರಮಾಂಜಲಿ ಹೀ, ಸ್ವಾಮಿ ಸಿದ್ದೇಶ್ವರ.

Sri Siddeshwara Swamiji no more
Tags: JnanayogashramaJr. Vivekanandasiddeshwara swamijiVijayapuraಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ
ShareTweetSendShare
Join us on:

Related Posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram