PUC ಆಗಿದ್ರೂ ಸಿಗುತ್ತೆ ಕೇಂದ್ರ ನೌಕರಿ
SSCನಲ್ಲಿ ಉದ್ಯೋಗ ಹುಡುಕುತ್ತಿರುವರಿಗೆ ಸುವರ್ಣಾವಕಾಶ
LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 7
ನೇಮಕಾತಿ ಡ್ರೈವ್ ಮೂಲಕ ಒಟ್ಟು 4726 ಹುದ್ದೆಗಳನ್ನು ಭರ್ತಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸ್ಪಾಫ್ ಸೆಲೆಕ್ಷನ್ ಕಮಿಷನ್ ಗುಡ್ ನ್ಯೂಸ್ ನೀಡಿದೆ.
ಎಸ್ ಎಸ್ ಸಿ ವತಿಯಿಂದ LDC, JSA, PA, SA ಮತ್ತು DEO ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನಾಂಕವಾಗಿದೆ.
ಆಸಕ್ತಿಯುಳ್ಳ ಮತ್ತು ಅರ್ಹ ಅಭ್ಯರ್ಥಿಗಳು SSC ಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಡ್ರೈವ್ ಮೂಲಕ ಒಟ್ಟು 4726 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. SSC Recruitment 2022









